Advertisement - Remove

Abraham - Example Sentences

But now you seek to kill me a man who has told you the truth which I heard from God Abraham didn't do this
ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲುವದಕ್ಕೆ ನೋಡುತ್ತೀರಿ ಇದನ್ನು ಅಬ್ರಹಾಮನು ಮಾಡಲಿಲ್ಲ
'I am the God of your fathers the God of Abraham the God of Isaac and the God of JacobMoses trembled and dared not look
ಆಗನಾನು ನಿನ್ನ ಪಿತೃಗಳ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಎಂದು ಹೇಳುವ ಕರ್ತನ ಧ್ವನಿಯು ಅವನಿಗಾಯಿತು ಆಗ ಮೋಶೆಯು ನಡುಗುತ್ತಾ ಅದನ್ನು ನೋಡುವದಕ್ಕೆ ಧೈರ್ಯವಿಲ್ಲ ದವನಾದನು
For most certainly he doesn't give help to angels but he gives help to the seed of Abraham
ಆತನು ನಿಜವಾಗಿಯೂ ದೂತರ ಸ್ವಭಾವವನ್ನು ಧರಿಸಿಕೊಳ್ಳದೆ ಅಬ್ರಹಾಮನ ಸಂತತಿಯ ಸ್ವಭಾವವನ್ನು ಧರಿಸಿಕೊಂಡನು
They indeed of the sons of Levi who receive the priest's office have a commandment to take tithes of the people according to the law that is of their brothers though these have come out of the body of Abraham
ನಿಜವಾಗಿ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವದಕ್ಕೆ ನ್ಯಾಯ ಪ್ರಮಾಣದಲ್ಲಿ ಅಪ್ಪಣೆಯುಂಟು
By faith Abraham being tested offered up Isaac Yes he who had gladly received the promises was offering up his one and only son
ಅಬ್ರಹಾಮನು ಶೋಧಿತನಾಗಿ ನಂಬಿಕೆ ಯಿಂದಲೇ ಇಸಾಕನನ್ನು ಸಮರ್ಪಿಸಿದನು ಆ ವಾಗ್ದಾನ ಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು
Advertisement - Remove
Wasn't Abraham our father justified by works in that he offered up Isaac his son on the altar
ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ
Neither shall thy name any more be called Abram but thy name shall be Abraham for a father of many nations have I made thee
ಮಾತ್ರವಲ್ಲದೆ ನಿನ್ನ ಹೆಸರು ಇನ್ನು ಅಬ್ರಾಮ ಎಂದು ಕರೆಯಲ್ಪಡದೆ ನಿನ್ನ ಹೆಸರು ಅಬ್ರಹಾಮನೆಂದು ಹೆಸರಿರುವದು ಯಾಕಂದರೆ ನಾನು ನಿನ್ನನ್ನು ಅನೇಕ ಜನಾಂಗಗಳ ತಂದೆಯನ್ನಾಗಿ ಮಾಡಿದ್ದೇನೆ
Then Abraham fell upon his face and laughed and said in his heart Shall a child be born unto him that is an hundred years old and shall Sarah that is ninety years old bear
ಆಗ ಅಬ್ರಹಾಮನು ಅಡ್ಡಬಿದ್ದು ನಕ್ಕುನೂರು ವರುಷ ದವನಿಗೆ ಮಗುವು ಹುಟ್ಟುವದುಂಟೇ ತೊಂಭತ್ತು ವರುಷದವಳಾದ ಸಾರಳು ಹೆರುವದುಂಟೇ ಎಂದು ತನ್ನ ಹೃದಯದಲ್ಲಿ ಅಂದುಕೊಂಡನು
And he left off talking with him and God went up from Abraham
ಆಗ ದೇವರು ಅವನ ಸಂಗಡ ಮಾತನಾಡುವದನ್ನು ಮುಗಿಸಿ ಅಬ್ರಹಾಮನ ಬಳಿಯಿಂದ ಏರಿಹೋದನು
In the selfsame day was Abraham circumcised and Ishmael his son
ಅಬ್ರಹಾ ಮನೂ ಅವನ ಮಗನಾದ ಇಷ್ಮಾಯೇಲನೂ ಅದೇ ದಿನದಲ್ಲಿ ಸುನ್ನತಿಮಾಡಿಸಿಕೊಂಡರುಅವನ ಮನೆಯ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದ ವರಿಗೂ ಪರರಿಂದ ಹಣಕೊಟ್ಟು ಕೊಂಡುಕೊಂಡ ವರಿಗೂ ಅವನ ಸಂಗಡವೇ ಸುನ್ನತಿ ಆಯಿತು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading