Advertisement - Remove

Abraham - Example Sentences

For verily he took not on him the nature of angels but he took on him the seed of Abraham
ಆತನು ನಿಜವಾಗಿಯೂ ದೂತರ ಸ್ವಭಾವವನ್ನು ಧರಿಸಿಕೊಳ್ಳದೆ ಅಬ್ರಹಾಮನ ಸಂತತಿಯ ಸ್ವಭಾವವನ್ನು ಧರಿಸಿಕೊಂಡನು
For when God made promise to Abraham because he could swear by no greater he sware by himself
ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು
For this Melchisedec king of Salem priest of the most high God who met Abraham returning from the slaughter of the kings and blessed him
ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದು ರಾಜರನ್ನು ಸಂಹರಿಸಿ ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶಿರ್ವದಿಸಿದನು
To whom also Abraham gave a tenth part of all first being by interpretation King of righteousness and after that also King of Salem which is King of peace
ಅಬ್ರಹಾಮನು ಎಲ್ಲವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನು ಆತನ ಹೆಸರಿಗೆ ಮೊದಲನೆಯದಾಗಿ ನೀತಿರಾಜನೆಂದು ತರುವಾಯ ಸಾಲೇಮಿನರಾಜ ಅಂದರೆ ಸಮಾಧಾನದ ರಾಜನೆಂದು ಅರ್ಥ
Now consider how great this man was unto whom even the patriarch Abraham gave the tenth of the spoils
ಈ ಮನುಷ್ಯನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ ನಮ್ಮ ಮೂಲ ಪಿತೃವಾದ ಅಬ್ರಹಾ ಮನು ಸುಲುಕೊಂಡು ಬಂದವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನಲ್ಲಾ
Advertisement - Remove
But he whose descent is not counted from them received tithes of Abraham and blessed him that had the promises
ಅದರೆ ಅವರ ವಂಶಾವಳಿಯಲ್ಲಿ ಲೆಕ್ಕಿಸಲ್ಪಡದೆ ಇರುವ ಈತನು ಅಬ್ರಹಾಮನಿಂದಲೇ ದಶಮ ಭಾಗಗಳನ್ನು ತಕ್ಕೊಂಡ ದ್ದಲ್ಲದೆ ವಾಗ್ದಾನಗಳನ್ನು ಹೊಂದಿದವನಾದ ಅವನಿಗೆ ಆಶೀರ್ವಾದ ಕೊಟ್ಟನು
And as I may so say Levi also who receiveth tithes payed tithes in Abraham
ಇದು ಮಾತ್ರವಲ್ಲದೆ ದಶಮಭಾಗ ಗಳನ್ನು ತಕ್ಕೊಳ್ಳುವ ಲೇವಿಯೂ ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿ ತೆಂದು ನಾನು ಹೇಳಬಹುದು
By faith Abraham when he was called to go out into a place which he should after receive for an inheritance obeyed and he went out not knowing whither he went
ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು
Was not Abraham our father justified by works when he had offered Isaac his son upon the altar
ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ
Neither will your name any more be called Abram but your name will be Abraham for I have made you the father of a multitude of nations
ಮಾತ್ರವಲ್ಲದೆ ನಿನ್ನ ಹೆಸರು ಇನ್ನು ಅಬ್ರಾಮ ಎಂದು ಕರೆಯಲ್ಪಡದೆ ನಿನ್ನ ಹೆಸರು ಅಬ್ರಹಾಮನೆಂದು ಹೆಸರಿರುವದು ಯಾಕಂದರೆ ನಾನು ನಿನ್ನನ್ನು ಅನೇಕ ಜನಾಂಗಗಳ ತಂದೆಯನ್ನಾಗಿ ಮಾಡಿದ್ದೇನೆ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading