The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
You see and hear that not at Ephesus alone but almost throughout all Asia this Paul has persuaded and turned away many people saying that they are no gods that are made with hands
ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
When the seven days were almost completed the Jews from Asia when they saw him in the temple stirred up all the multitude and laid hands on him
ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯ ದಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲ ಯದಲ್ಲಿ ಕಂಡು ಜನರೆಲ್ಲರನ್ನು ಉದ್ರೇಕಿಸಿ ಅವನನ್ನು ಹಿಡಿದು
Embarking in a ship of Adramyttium which was about to sail to places on the coast of Asia we put to sea Aristarchus a Macedonian of Thessalonica being with us
ನಾವು ಆಸ್ಯದ ತೀರಗಳ ಮಾರ್ಗವಾಗಿ ಪ್ರಯಾಣಮಾಡ ಬೇಕೆಂಬ ಉದ್ದೇಶದಿಂದ ಅದ್ರಮಿತ್ತಿಯ ಹಡಗನ್ನು ಹತ್ತಿ ಸಮುದ್ರ ಪ್ರಯಾಣವನ್ನು ಪ್ರಾರಂಭಿಸಿದೆವು ಆಗ ಥೆಸಲೊನೀಕದ ಮಕೆದೋನ್ಯದವನಾದ ಅರಿ ಸ್ತಾರ್ಕನು ನಮ್ಮೊಂದಿಗೆ ಇದ್ದನು
This you know that all who are in Asia turned away from me of whom are Phygelus and Hermogenes
ಆಸ್ಯ ಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಬಿಟ್ಟು ಹೋದರೆಂಬದನ್ನು ನೀನು ಬಲ್ಲೆ ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ
Then there arose certain of the synagogue which is called the synagogue of the Libertines and Cyrenians and Alexandrians and of them of Cilicia and of Asia disputing with Stephen
ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು
Moreover ye see and hear that not alone at Ephesus but almost throughout all Asia this Paul hath persuaded and turned away much people saying that they be no gods which are made with hands
ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
And there accompanied him into Asia Sopater of Berea and of the Thessalonians Aristarchus and Secundus and Gaius of Derbe and Timotheus and of Asia Tychicus and Trophimus
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…