Advertisement - Remove

Hebrew - Example Sentences

An inscription was also written over him in letters of Greek Latin and Hebrew THIS IS THE KING OF THE JEWS
ಇದಲ್ಲದೆ ಆತನ ಮೇಲ್ಗಡೆಯಲ್ಲಿಈತನು ಯೆಹೂದ್ಯರ ಅರಸನು ಎಂಬ ಮೇಲ್ಬರಹವು ಸಹ ಗ್ರೀಕ್‌ ಲ್ಯಾಟಿನ್‌ ಮತ್ತು ಇಬ್ರಿಯ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು
Now in Jerusalem by the sheep gate there is a pool which is called in Hebrew Bethesda having five porches
ಯೆರೂಸಲೇಮಿನಲ್ಲಿ ಕುರಿ ಮಾರುವ ಸ್ಥಳದ ಹತ್ತಿರದಲ್ಲಿ ಒಂದು ಕೊಳವಿದೆ ಇದು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯ ಲ್ಪಡುತ್ತದೆ ಅದಕ್ಕೆ ಐದು ದ್ವಾರಾಂಗಳಗಳಿವೆ
When Pilate therefore heard these words he brought Jesus out and sat down on the judgment seat at a place called The Pavement but in Hebrew Gabbatha
ಆದದರಿಂದ ಪಿಲಾತನು ಆ ಮಾತನ್ನು ಕೇಳಿ ಯೇಸುವನ್ನು ಹೊರಗೆ ಕರ ಕೊಂಡು ಬಂದು ಇಬ್ರಿಯ ಮಾತಿನಲ್ಲಿ ಗಬ್ಬಥಾ ಎನಿಸಿಕೊಳ್ಳುವ ಕಲ್ಲು ಹಾಸಿದ ಕಟ್ಟೆ ಎಂದು ಕರೆಯಲ್ಪಟ್ಟ ಸ್ಥಳದಲ್ಲಿ ನ್ಯಾಯಾಸನದ ಮೇಲೆ ಕೂತುಕೊಂಡನು
He went out bearing his cross to the place called The Place of a Skull which is called in Hebrew Golgotha
ಆತನು ತನ್ನ ಶಿಲುಬೆಯನ್ನು ಹೊತ್ತುಕೊಂಡು ಕಪಾಲವೆಂದು ಕರೆಯಲ್ಪಟ್ಟ ಸ್ಥಳಕ್ಕೆ ಹೋದನು ಅದು ಇಬ್ರಿಯ ಭಾಷೆಯಲ್ಲಿ ಗೊಲ್ಗೊಥಾ ಬುರುಡೆಗಳ ಸ್ಥಳ ಎಂದು ಕರೆಯಲ್ಪಡುತ್ತದೆ
Therefore many of the Jews read this title for the place where Jesus was crucified was near the city and it was written in Hebrew in Latin and in Greek
ಈ ಶಿರೋನಾಮ ವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು ಯೇಸು ಶಿಲುಬೆಗೆ ಹಾಕಲ್ಪಟ್ಟ ಆ ಸ್ಥಳವು ಆ ಪಟ್ಟಣಕ್ಕೆ ಸವಿಾಪವಾಗಿತ್ತು ಇದು ಇಬ್ರಿಯ ಗ್ರೀಕ್‌ ಮತ್ತು ಲ್ಯಾಟಿನ್‌ ಭಾಷೆಗಳಲ್ಲಿ ಬರೆಯಲ್ಪಟ್ಟಿತ್ತು
Advertisement - Remove
When he had given him permission Paul standing on the stairs beckoned with his hand to the people When there was a great silence he spoke to them in the Hebrew language saying
ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ
When they heard that he spoke to them in the Hebrew language they were even more quiet He said
ಅವನು ತಮ್ಮೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ್ದನ್ನು ಅವರು ಕೇಳಿ ಮತ್ತೂ ನಿಶ್ಶಬ್ದ ವಾದರು ಆಗ ಅವನು
circumcised the eighth day of the stock of Israel of the tribe of Benjamin a Hebrew of Hebrews concerning the law a Pharisee
ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು ನಾನು ಇಸ್ರಾಯೇಲ್‌ ವಂಶದವನು ಬೆನ್ಯಾವಿಾನನ ಕುಲದವನು ಇಬ್ರಿಯರಿಂದ ಹುಟ್ಟಿದ ಇಬ್ರಿಯನು ನ್ಯಾಯಪ್ರಮಾಣವನ್ನು ನೋಡಿದರೆ ನಾನು ಫರಿಸಾ ಯನು
They have over them as king the angel of the abyss His name in Hebrew is Abaddon but in Greek he has the name Apollyon
ತಳವಿಲ್ಲದ ತಗ್ಗಿನ ದೂತನು ಅವುಗಳನ್ನಾಳುವ ಅರಸನು ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್‌ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರು
He gathered them together into the place which is called in Hebrew Megiddo
ಅವನು ಅವರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್‌ ಎಂದು ಕರೆಯಲ್ಪಟ್ಟ ಸ್ಥಳಕ್ಕೆ ಕೂಡಿಸುವನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading