Advertisement - Remove

abode - Example Sentences

ಅಬೋಡ
And in the day time he was teaching in the temple and at night he went out and abode in the mount that is called the mount of Olives
ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನುಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು
But his bow abode in strength and the arms of his hands were made strong by the hands of the mighty God of Jacob from thence is the shepherd the stone of Israel
ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ
Or whether it were two days or a month or a year that the cloud tarried upon the tabernacle remaining thereon the children of Israel abode in their tents and journeyed not but when it was taken up they journeyed
ಇಲ್ಲವೆ ಆ ಮೇಘವು ಎರಡು ದಿವಸಗಳಾದರೂ ಒಂದು ತಿಂಗಳಾದರೂ ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾ ಯೇಲ್‌ ಮಕ್ಕಳು ಪ್ರಯಾಣಮಾಡದೆ ಇಳುಕೊಂಡಿ ದ್ದರು ಅದು ಮೇಲಕ್ಕೆತ್ತಲ್ಪಟ್ಟಾಗಲೇ ಅವರು ಪ್ರಯಾಣ ಮಾಡುತ್ತಿದ್ದರುಕರ್ತನ ಆಜ್ಞೆಯ ಪ್ರಕಾರ ಅವರು ಇಳುಕೊಳ್ಳುತ್ತಾ ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು ಮೋಶೆಗೆ ಕರ್ತನು ಆಜ್ಞಾಪಿಸಿ ದಂತೆ ಕರ್ತನ ಅಪ್ಪಣೆಯನ್ನು ಕಾಪಾಡುತ್ತಿದ್ದರು
And they went and came unto the mountain and abode there three days until the pursuers were returned and the pursuers sought them throughout all the way but found them not
ಅವರು ಹೋಗಿ ಬೆಟ್ಟಕ್ಕೆ ಸೇರಿ ಹಿಂದಟ್ಟುವವರು ತಿರಿಗಿ ಬರುವ ಪರಿಯಂತರ ಮೂರು ದಿವಸ ಅಲ್ಲೇ ಇದ್ದರು ಹಿಂದಟ್ಟುವವರು ಮಾರ್ಗದಲ್ಲೆಲ್ಲಾ ಅವ ರನ್ನು ಹುಡುಕಿ ಕಾಣದೆ ಹೋದರು
And the people came to the house of God and abode there till even before God and lifted up their voices and wept sore
ಆದದರಿಂದ ಜನರು ದೇವರ ಮನೆಗೆ ಬಂದು ಅಲ್ಲಿ ದೇವರ ಮುಂದೆ ಸಾಯಂಕಾಲದ ವರೆಗೆ ಇದ್ದು ತಮ್ಮ ಸ್ವರವೆತ್ತಿ ಬಹಳವಾಗಿ ಅತ್ತು
Advertisement - Remove
Saul also and his men went to seek him And they told David wherefore he came down into a rock and abode in the wilderness of Maon And when Saul heard that he pursued after David in the wilderness of Maon
ಸೌಲನೂ ಅವನ ಮನುಷ್ಯರೂ ಅವನನ್ನು ಹುಡುಕಲು ಬಂದರು ಇದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಬಂಡೆಗೆ ಇಳಿದು ಮಾವೋನಿನ ಅರಣ್ಯದಲ್ಲಿ ವಾಸಿಸಿದನು ಅದನ್ನು ಸೌಲನು ಕೇಳಿ ಮಾವೋನಿನ ಅರಣ್ಯದಲ್ಲಿ ದಾವೀದ ನನ್ನು ಹಿಂದಟ್ಟಿದನು
And we came to Jerusalem and abode there three days
ನಾವು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ವಾಸವಾಗಿದ್ದು ತರುವಾಯ ನಾಲ್ಕನೇ ದಿವಸದಲ್ಲಿ ಆ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ನಮ್ಮ ದೇವರ ಮನೆಯಲ್ಲಿ ಯಾಜಕ ನಾಗಿರುವ ಊರೀಯನ ಮಗನಾದ ಮೆರೇಮೋತನ ಕೈಯಿಂದ ತೂಗಿಡಲ್ಪಟ್ಟವು
And the next day we that were of Paul's company departed and came unto Caesarea and we entered into the house of Philip the evangelist which was one of the seven and abode with him
ಮರುದಿನ ಪೌಲನ ಜೊತೆಯವರಲ್ಲಿದ್ದ ನಾವು ಹೊರಟು ಕೈಸರೈಯಕ್ಕೆ ಸೇರಿ ಏಳು ಮಂದಿಯಲ್ಲಿ ಒಬ್ಬನಾಗಿದ್ದ ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ಇದ್ದೆವು
Lord Basaveshwar has taught us, “Kayakave Kailas”” meaning discahrging one’s duties with due dilligence and persevereance is akin to being in the abode of Lord Shiva ie Kailasha Dham.
ಶರಣರಾದ ಅಣ್ಣ ಬಸವಣ್ಣನವರು ಹೇಳಿದ ಕಾಯಕವೇ ಕೈಲಾಸ –ಅಂದರೆ ಕಠಿಣ ಪರಿಶ್ರಮದ ಜೊತೆ ಜೊತೆಗೆ ನಮ್ಮ ಕರ್ತವ್ಯಗಳನ್ನು ನಿಭಾಯಿಸುತ್ತಾ ಸಾಗುವುದು ಭಗವಾನ್ ಶಿವನ ನಿವಾಸ ಸ್ಥಾನವಾದ ಕೈಲಾಸದಲ್ಲಿ ನೆಲೆಸಿರುವುದಕ್ಕೆ ಸಮ ಎಂದರ್ಥ.
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading