The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
Then he called hastily to the young man his armor bearer and said to him Draw your sword and kill me that men not say of meA woman killed himHis young man thrust him through and he died
ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕ ನನ್ನು ಕರೆದು ಅವನಿಗೆಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಕತ್ತಿಯನ್ನು ಇರಿದು ನನ್ನನ್ನು ಕೊಲ್ಲು ಎಂದು ಅವನಿಗೆ ಹೇಳಿದನು ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು ಅವನು ಸತ್ತನು
Then Saul said to the people who were with him Count now and see who is missing from us When they had counted behold Jonathan and his armor bearer were not there
ಆಗ ಸೌಲನು ತನ್ನ ಬಳಿಯಲ್ಲಿದ್ದ ಜನರಿಗೆನಮ್ಮ ಬಳಿಯಿಂದ ಹೋದವರು ಯಾರೆಂದು ಲೆಕ್ಕವನ್ನು ನೋಡಿರಿ ಅಂದನು ಅವರು ಲೆಕ್ಕ ನೋಡುವಾಗ ಇಗೋ ಯೋನಾತಾನನೂ ಅವನ ಆಯುಧಗಳನ್ನು ಹೊರುವವನೂ ಅಲ್ಲಿ ಇರಲಿಲ್ಲ
David took the head of the Philistine and brought it to Jerusalem but he put his armor in his tent
ದಾವೀ ದನು ಫಿಲಿಷ್ಟಿಯನ ತಲೆಯನ್ನು ತಕ್ಕೊಂಡು ಅದನ್ನು ಯೆರೂಸಲೇಮಿಗೆ ತಂದನು ಆದರೆ ಅವನ ಆಯುಧಗಳನ್ನು ತನ್ನ ಡೇರೆಯಲ್ಲಿ ಇಟ್ಟನು
They cut off his head and stripped off his armor and sent into the land of the Philistines all around to carry the news to the house of their idols and to the people
ಅವನ ತಲೆಯನ್ನು ಕಡಿದು ಅವನ ಆಯುಧಗಳನ್ನು ಬಿಚ್ಚಿ ತಕ್ಕೊಂಡು ತಮ್ಮ ವಿಗ್ರಹಗಳ ಗುಡಿಗಳಲ್ಲಿಯೂ ಜನರಲ್ಲಿಯೂ ಸಾರುವದಕ್ಕೆ ಫಿಲಿಷ್ಟಿ ಯರ ದೇಶದ ಸುತ್ತಲೂ ಕಳುಹಿಸಿದರು
They put his armor in the house of the Ashtaroth and they fastened his body to the wall of Beth Shan
ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಮಂದಿರ ದಲ್ಲಿಟ್ಟು ಅವನ ಶರೀರವನ್ನು ಬೇತ್ಷೆಯಾನಿನ ಕೋಟೆಯ ಗೋಡೆಗೆ ನೇತುಹಾಕಿದರು
Abner said to him Turn aside to your right hand or to your left and grab one of the young men and take his armor But Asahel would not turn aside from following him
ಅದಕ್ಕವನುನಾನೇ ಅಂದನು ಆಗ ಅಬ್ನೇರನು ಅವನಿಗೆನೀನು ಬಲಗಡೆಗಾದರೂ ಎಡಗಡೆಗಾದರೂ ತಿರುಗಿ ಯೌವ ನಸ್ಥರಲ್ಲಿ ಒಬ್ಬನನ್ನು ಹಿಡಿದು ಅವನ ಆಯುಧಗಳನ್ನು ತಕ್ಕೋ ಅಂದನು ಆದರೆ ಅಸಾಹೇಲನು ಅವನ ಹಿಂದಿನಿಂದ ತಿರುಗಲೊಲ್ಲದೆ ಇದ್ದನು
Ten young men who bore Joab's armor surrounded and struck Absalom and killed him
ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯೌವನಸ್ಥರು ಸುತ್ತಿಕೊಂಡು ಅಬ್ಷಾಲೋಮನನ್ನು ಕೊಂದುಹಾಕಿದರು
They brought every man his tribute vessels of silver and vessels of gold and clothing and armor and spices horses and mules a rate year by year
ಅವರವರು ಕಾಣಿಕೆಯಾಗಿ ಬೆಳ್ಳಿ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಾ ಇದ್ದರು
Now when all the Moabites heard that the kings had come up to fight against them they gathered themselves together all who were able to put on armor and upward and stood on the border
ಅರಸುಗಳು ತಮ್ಮ ಸಂಗಡ ಯುದ್ಧಮಾಡುವದಕ್ಕೆ ಬಂದಿದ್ದಾರೆಂದು ಮೋವಾಬ್ಯರು ಕೇಳಿದಾಗ ಅವರು ಆಯುಧ ಧರಿಸತಕ್ಕ ಯೌವನಸ್ಥರು ಮೊದಲುಗೊಂಡು ಎಲ್ಲರನ್ನು ಕೂಡಿಸಿಕೊಂಡು ಮೇರೆಯಲ್ಲಿ ನಿಂತರು
They put his armor in the house of their gods and fastened his head in the house of Dagon
ಅವನ ಆಯುಧಗಳನ್ನು ತಮ್ಮ ದೇವರುಗಳ ಮನೆಯಲ್ಲಿ ಇಟ್ಟು ಅವರ ತಲೆಯನ್ನು ದಾಗೋನನ ಮನೆಯಲ್ಲಿ ಭದ್ರಪಡಿಸಿದರು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…