The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
Jesus said to him The foxes have holes and the birds of the sky have nests but the Son of Man has nowhere to lay his head
ಅದಕ್ಕೆ ಯೇಸು ಅವನಿಗೆನರಿಗಳಿಗೆ ಗುದ್ದುಗಳಿವೆ ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು
As he sowed some seeds fell by the roadside and the birds came and devoured them
ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು ಆಗ ಪಕ್ಷಿಗಳು ಬಂದು ಅವು ಗಳನ್ನು ನುಂಗಿಬಿಟ್ಟವು
which indeed is smaller than all seeds But when it is grown it is greater than the herbs and becomes a tree so that the birds of the air come and lodge in its branches
ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ
yet when it is sown grows up and becomes greater than all the herbs and puts out great branches so that the birds of the sky can lodge under its shadow
ಆದರೆ ಅದು ಬಿತ್ತಲ್ಪಟ್ಟ ಮೇಲೆ ಬೆಳೆದು ಆಕಾಶದ ಪಕ್ಷಿಗಳು ಅದರ ನೆರಳಿನಲ್ಲಿ ವಾಸ ಮಾಡು ವಷ್ಟು ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ದೊಡ್ಡ ಕೊಂಬೆಗಳನ್ನು ಬಿಡುತ್ತದೆ ಎಂದು ಹೇಳಿದನು
The farmer went out to sow his seed As he sowed some fell along the road and it was trampled under foot and the birds of the sky devoured it
ಬಿತ್ತುವವನು ಬೀಜವನ್ನು ಬಿತ್ತುವದಕ್ಕಾಗಿ ಹೊರಟು ಹೋದನು ಅವನು ಬಿತ್ತಿದಾಗ ಕೆಲವು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು ಆಕಾಶದ ಪಕ್ಷಿಗಳು ಅವುಗಳನ್ನು ನುಂಗಿಬಿಟ್ಟವು
Jesus said to him The foxes have holes and the birds of the sky have nests but the Son of Man has no place to lay his head
ಯೇಸು ಅವನಿಗೆನರಿಗಳಿಗೆ ಗುದ್ದುಗಳಿವೆ ಮತ್ತು ಆಕಾಶದ ಪಕ್ಷಿಗಳಿಗೆ ಗೂಡುಗಳಿವೆ ಆದರೆ ಮನುಷ್ಯಕುಮಾರನಿಗೆ ತನ್ನ ತಲೆ ಇಡುವಷ್ಟೂ ಸ್ಥಳವಿಲ್ಲ ಅಂದನು
It is like a grain of mustard seed which a man took and put in his own garden It grew and became a large tree and the birds of the sky lodged in its branches
ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ ಅದು ಬೆಳೆದು ಒಂದು ದೊಡ್ಡ ಮರವಾಯಿತು ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು
And Jesus saith unto him The foxes have holes and the birds of the air have nests but the Son of man hath not where to lay his head
ಅದಕ್ಕೆ ಯೇಸು ಅವನಿಗೆನರಿಗಳಿಗೆ ಗುದ್ದುಗಳಿವೆ ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು
Which indeed is the least of all seeds but when it is grown it is the greatest among herbs and becometh a tree so that the birds of the air come and lodge in the branches thereof
ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ
And changed the glory of the uncorruptible God into an image made like to corruptible man and to birds and fourfooted beasts and creeping things
ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ ಪಕ್ಷಿ ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…