The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
Now when the high priest the captain of the temple and the chief priests heard these words they were very perplexed about them and what might become of this
ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು
Immediately he took soldiers and centurions and ran down to them They when they saw the chief captain and the soldiers stopped beating Paul
ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಬಳಿಗೆ ಓಡಿ ಬಂದನು ಅವರು ಮುಖ್ಯ ನಾಯಕನನ್ನೂ ಸೈನಿಕರನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು
And as they spake unto the people the priests and the captain of the temple and the Sadducees came upon them
ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು
Now when the high priest and the captain of the temple and the chief priests heard these things they doubted of them whereunto this would grow
ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು
And as they went about to kill him tidings came unto the chief captain of the band that all Jerusalem was in an uproar
ಅವರು ಅವನನ್ನು ಕೊಲ್ಲಬೇಕೆಂ ದಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಭೆ ಆಯಿತೆಂದು ಪಟಾಲಮಿನ ಮುಖ್ಯ ನಾಯಕನಿಗೆ ವರದಿ ಬಂತು
Who immediately took soldiers and centurions and ran down unto them and when they saw the chief captain and the soldiers they left beating of Paul
ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಬಳಿಗೆ ಓಡಿ ಬಂದನು ಅವರು ಮುಖ್ಯ ನಾಯಕನನ್ನೂ ಸೈನಿಕರನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು
Then the chief captain came near and took him and commanded him to be bound with two chains and demanded who he was and what he had done
ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟುಅವನು ಯಾರು ಏನು ಮಾಡಿದ್ದಾನೆ ಎಂದು ಕೇಳಿದನು
The chief captain commanded him to be brought into the castle and bade that he should be examined by scourging that he might know wherefore they cried so against him
ಯಾವದಕ್ಕಾಗಿ ಅವರು ಅವನಿಗೆ ವಿರೋಧವಾಗಿ ಕೂಗಿಕೊಂಡರೆಂಬದನ್ನು ಮುಖ್ಯ ನಾಯಕನು ತಿಳುಕೊಳ್ಳುವಂತೆ ಅವನನ್ನು ಕೋಟೆ ಯೊಳಕ್ಕೆ ತರಬೇಕೆಂದು ಆಜ್ಞಾಪಿಸಿ ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಅಪ್ಪಣೆಕೊಟ್ಟನು
Then the chief captain came and said unto him Tell me art thou a Roman He said Yea
ಆಗ ಮುಖ್ಯ ನಾಯಕನು ಬಂದು ಅವನಿಗೆನೀನು ರೋಮ್ನವನೋ ನನಗೆ ಹೇಳು ಎಂದು ಕೇಳಿದ್ದಕ್ಕೆ ಅವನುಹೌದು ಅಂದನು
And the chief captain answered With a great sum obtained I this freedom And Paul said But I was free born
ಅದಕ್ಕೆ ಮುಖ್ಯ ನಾಯಕನು ಪ್ರತ್ಯುತ್ತರವಾಗಿನಾನು ಬಹಳ ಹಣ ಕೊಟ್ಟು ಪೌರತ್ವವನ್ನು ಪಡೆದುಕೊಂಡಿರುವೆನು ಅಂದನು ಅದಕ್ಕೆ ಪೌಲನುನಾನಾದರೋ ಹುಟ್ಟು ಪೌರತ್ವನು ಎಂದು ಹೇಳಿದನು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…