Advertisement - Remove

cloud - Example Sentences

ಕ್ಲಾಉಡ
While he was still speaking behold a bright cloud overshadowed them Behold a voice came out of the cloud saying This is my beloved Son in whom I am well pleased Listen to him
ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು ಆಗ ಇಗೋನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು
While he said these things a cloud came and overshadowed them and they were afraid as they entered into the cloud
ಹೀಗೆ ಅವನು ಮಾತನಾಡು ತ್ತಿದ್ದಾಗಲೇ ಮೇಘವು ಬಂದು ಅವರನ್ನು ಕವಿದು ಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇ ಶಿಸುತ್ತಿದ್ದಾಗ ಅವರು ಭಯಪಟ್ಟರು
While he said these things a cloud came and overshadowed them and they were afraid as they entered into the cloud
ಹೀಗೆ ಅವನು ಮಾತನಾಡು ತ್ತಿದ್ದಾಗಲೇ ಮೇಘವು ಬಂದು ಅವರನ್ನು ಕವಿದು ಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇ ಶಿಸುತ್ತಿದ್ದಾಗ ಅವರು ಭಯಪಟ್ಟರು
Now I would not have you ignorant brothers that our fathers were all under the cloud and all passed through the sea
ಇದಲ್ಲದೆ ಸಹೋದರರೇ ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ ಅದೇನಂದರೆನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು
Therefore let us also seeing we are surrounded by so great a cloud of witnesses lay aside every weight and the sin which so easily entangles us and let us run with patience the race that is set before us
ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು
Advertisement - Remove
I heard a loud voice from heaven saying to them Come up here They went up into heaven in the cloud and their enemies saw them
ಆಮೇಲೆ ಅವರಿಗೆಇಲ್ಲಿ ಮೇಲಕ್ಕೆ ಬನ್ನಿರಿ ಎಂದು ಹೇಳುವ ಪರಲೋಕದ ಮಹಾಶಬ್ದವನ್ನು ಅವರು ಕೇಳಿದರು ಆಗ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು ಅವರ ಶತ್ರುಗಳು ಅವರನ್ನು ನೋಡಿದರು
I looked and behold a white cloud and on the cloud one sitting like a son of man having on his head a golden crown and in his hand a sharp sickle
ಆಗ ಒಂದು ಬಿಳೀ ಮೇಘವನ್ನೂ ಆ ಮೇಘದ ಮೇಲೆ ಮನುಷ್ಯ ಕುಮಾರನಂತಿದ್ದ ಒಬ್ಬಾತನು ಕೂತಿರುವುದನ್ನೂ ನಾನು ಕಂಡೆನು ಆತನ ತಲೆಯ ಮೇಲೆ ಬಂಗಾರದ ಕಿರೀಟವಿತ್ತು ಆತನ ಕೈಯಲ್ಲಿ ಹದವಾದ ಕುಡುಗೋಲು ಇತ್ತು
I looked and behold a white cloud and on the cloud one sitting like a son of man having on his head a golden crown and in his hand a sharp sickle
ಆಗ ಒಂದು ಬಿಳೀ ಮೇಘವನ್ನೂ ಆ ಮೇಘದ ಮೇಲೆ ಮನುಷ್ಯ ಕುಮಾರನಂತಿದ್ದ ಒಬ್ಬಾತನು ಕೂತಿರುವುದನ್ನೂ ನಾನು ಕಂಡೆನು ಆತನ ತಲೆಯ ಮೇಲೆ ಬಂಗಾರದ ಕಿರೀಟವಿತ್ತು ಆತನ ಕೈಯಲ್ಲಿ ಹದವಾದ ಕುಡುಗೋಲು ಇತ್ತು
Another angel came out from the temple crying with a loud voice to him who sat on the cloud Send forth your sickle and reap for the hour to reap has come for the harvest of the earth is ripe
ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು
He who sat on the cloud thrust his sickle on the earth and the earth was reaped
ಮೇಘದ ಮೇಲೆ ಕೂತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading