Advertisement - Remove

course - Example Sentences

ಕೊರ್ಸ / ಕೋರ್ಸ
Setting sail therefore from Troas we made a straight course to Samothrace and the day following to Neapolis
ಆದದರಿಂದ ತ್ರೋವದಿಂದ ಪ್ರಯಾಣ ಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಗೆ ಮುಟ್ಟಿದೆವು
And the tongue is a fire a world of iniquity so is the tongue among our members that it defileth the whole body and setteth on fire the course of nature and it is set on fire of hell
ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ
He built the inner court with three course s of cut stone and a course of cedar beams
ಅವನು ಒಳಗಿನ ಅಂಗಳವನ್ನು ಕಟ್ಟಿದ ಕಲ್ಲುಗಳಿಂದ ಮೂರು ಸಾಲುಗಳಾಗಿಯೂ ದೇವದಾರಿನ ಸ್ತಂಭಗಳಿಂದ ಒಂದು ಸಾಲಾಗಿಯೂ ಕಟ್ಟಿಸಿದನು
And over the course of the second month was Dodai an Ahohite and of his course was Mikloth also the ruler in his course likewise were twenty and four thousand
ಎರಡನೇ ತಿಂಗಳಿನ ವರ್ಗದ ಮೇಲೆ ಅಹೋಹಿಯನಾದ ದೋದೈಯು ಅವನ ವರ್ಗದಲ್ಲಿ ಮಿಕ್ಲೋತನು ನಾಯಕನಾಗಿದ್ದನು ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು
And over the course of the second month was Dodai an Ahohite and of his course was Mikloth also the ruler in his course likewise were twenty and four thousand
ಎರಡನೇ ತಿಂಗಳಿನ ವರ್ಗದ ಮೇಲೆ ಅಹೋಹಿಯನಾದ ದೋದೈಯು ಅವನ ವರ್ಗದಲ್ಲಿ ಮಿಕ್ಲೋತನು ನಾಯಕನಾಗಿದ್ದನು ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು
Advertisement - Remove
This is that Benaiah who was mighty among the thirty and above the thirty and in his course was Ammizabad his son
ಈ ಬೆನಾಯನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿಯಾದವನಾಗಿ ಮೂವತ್ತು ಮಂದಿಯ ಮೇಲೆ ಮುಖ್ಯಸ್ಥನಾಗಿದ್ದನು ಅವನ ವರ್ಗದಲ್ಲಿ ಅವನ ಮಗನಾದ ಅವ್ಮೆಾಜಾಬಾದನು ಇದ್ದನು
The seventh captain for the seventh month was Helez the Pelonite of the children of Ephraim and in his course were twenty and four thousand
ಏಳನೇ ತಿಂಗಳಿನ ಏಳನೇಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬ ನಾಗಿರುವ ಪೆಲೋನ್ಯನಾದ ಹೆಲೆಚನು ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು
Right Because we're trying to figure out the cosine of this angle this 30 degrees Well the adjacent side to this angle is of course this side
ಥೀಟಾದ ಮೌಲ್ಯವು ಬೇಕು ಈ ಕೋನದ ಪಾದವು ಇದು ಪಾದದ ಮೌಲ್ಯವು 3ರ ವರ್ಗಮೂಲ ಭಾಗಲೆ 2 ಆಗಿರುತ್ತದೆ ಕರ್ಣದ ಮೌಲ್ಯವು ಎಷ್ಟು ಕರ್ಣವು ಯಾವುದು ಈ ಬಾಹು ಈ ಬಾಹುವಿನ ಉದ್ದವು 1 ಒಂದು ಏಕೆಂದರೆ ಘಟಕ ವ್ರುತ್ತದ ತ್ರಿಜ್ಯದ ಮೌಲ್ಯವು ಒಂದು ಆದ್ದರಿಂದ ಈ ಕೋನದ ಥೀಟಾದ ಮೌಲ್ಯವು 3ರ ವರ್ಗಮೂಲ ಭಾಗಲೆ 2 ಪಾದದ ಮೌಲ್ಯ ಭಾಗಲೆ 1 ಕರ್ಣದ ಮೌಲ್ಯ ಆದ್ದರಿಂದ
And we are well on course to exceed these targets.
ಮತ್ತು, ಈ ಗುರಿಗಳನ್ನು ದಾಟುವ ಮಾರ್ಗದಲ್ಲಿ ಇದ್ದೇವೆ.
Whereas February and March get consumed in exams, papers and answers, April & May are meant for enjoying vacations, followed by results and thereafter, shaping a course for one’s life through career choices.
ಫೆಬ್ರವರಿ, ಮಾರ್ಚ ತಿಂಗಳು ಪರೀಕ್ಷೆ, ಪೇಪರ್‌ಗಳು, ಉತ್ತರಗಳು ಎಂದೆಲ್ಲ ಕಳೆದರೆ ಏಪ್ರಿಲ್ ಮತ್ತು ಮೇ ತಿಂಗಳು ರಜೆ, ಮೋಜು ಜೊತೆಗೆ ಫಲಿತಾಂಶ ಮತ್ತು ಮುಂದೆ ಜೀವನದಲ್ಲಿ ಏನು ಮಾಡಬೇಕು ಎಂದು ನಿರ್ಧರಿಸುವುದು, ಕೆರಿಯರ್ ಛಾಯ್ಸ್, ಇದರಲ್ಲೇ ಕಳೆದುಹೋಗುತ್ತವೆ.
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading