Advertisement - Remove

deep - Example Sentences

Popularity:
Difficulty:
ಡೀಪ
When he had finished speaking he said to Simon Put out into the deep and let down your nets for a catch
ಆತನು ಮಾತನಾಡುವದನ್ನು ಮುಗಿಸಿದ ಮೇಲೆ ಸೀಮೋನನಿಗೆದೋಣಿಯನ್ನು ಆಳವಾದ ಸ್ಥಳಕ್ಕೆ ನಡಿಸಿ ವಿಾನು ಹಿಡಿಯುವದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ ಎಂದು ಹೇಳಿದನು
But to us God revealed them through the Spirit For the Spirit searches all things yes the deep things of God
ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅವುಗಳನ್ನು ಪ್ರಕಟಿಸಿದನು ಆ ಆತ್ಮನು ಎಲ್ಲಾ ವಿಷಯಗಳನ್ನು ಹೌದು ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸು ವವನಾಗಿದ್ದಾನೆ
Now when he had left speaking he said unto Simon Launch out into the deep and let down your nets for a draught
ಆತನು ಮಾತನಾಡುವದನ್ನು ಮುಗಿಸಿದ ಮೇಲೆ ಸೀಮೋನನಿಗೆದೋಣಿಯನ್ನು ಆಳವಾದ ಸ್ಥಳಕ್ಕೆ ನಡಿಸಿ ವಿಾನು ಹಿಡಿಯುವದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ ಎಂದು ಹೇಳಿದನು
But God hath revealed them unto us by his Spirit for the Spirit searcheth all things yea the deep things of God
ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅವುಗಳನ್ನು ಪ್ರಕಟಿಸಿದನು ಆ ಆತ್ಮನು ಎಲ್ಲಾ ವಿಷಯಗಳನ್ನು ಹೌದು ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸು ವವನಾಗಿದ್ದಾನೆ
Now the earth was formless and empty Darkness was on the surface of the deep God's Spirit was hovering over the surface of the waters
ಭೂಮಿ ಯು ನಿರಾಕಾರವಾಗಿಯೂ ಶೂನ್ಯವಾಗಿಯೂ ಇತ್ತು ಅಗಾಧದ ಮೇಲೆ ಕತ್ತಲೆ ಇತ್ತು ದೇವರ ಆತ್ಮನು ನೀರುಗಳ ಮೇಲೆ ಚಲಿಸುತ್ತಿದ್ದನು
Advertisement - Remove
In the six hundredth year of Noah's life in the second month on the seventeenth day of the month on the same day all the fountains of the great deep were burst open and the sky's windows were opened
ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು
even by the God of your father who will help you by the Almighty who will bless you with blessings of heaven above blessings of the deep that lies below blessings of the breasts and of the womb
ಅಂದರೆ ನಿನಗೆ ಸಹಾಯಮಾಡುವ ನಿನ್ನ ತಂದೆಯ ದೇವರಿಂದ ಮೇಲಿರುವ ಪರಲೋಕದ ಆಶೀರ್ವಾದಗಳೊಂದಿಗೂ ಕೆಳಗಿರುವ ಅಗಾಧದ ಆಶೀರ್ವಾದಗಳೊಂದಿಗೂ ಮೊಲೆಗಳ ಮತ್ತು ಗರ್ಭದ ಆಶೀರ್ವಾದಗಳೊಂದಿಗೂ ನಿನ್ನನ್ನು ಆಶೀರ್ವದಿಸುವ ಸರ್ವಶಕ್ತನಿಂದ ಬಲಿಷ್ಠನಾಗಿ ಮಾಡಲ್ಪಟ್ಟಿವೆ ಅಲ್ಲಿಂದ ಆತನು ಇಸ್ರಾಯೇಲನ ಕುರುಬನೂ ಬಂಡೆಯೂ ಆಗಿದ್ದಾನೆ
In thoughts from the visions of the night when deep sleep falls on men
ರಾತ್ರಿಯ ದರ್ಶನಗಳ ಆಲೋಚನೆಗಳಲ್ಲಿ ಗಾಢ ನಿದ್ರೆಯು ಜನರ ಮೇಲೆ ಬೀಳುವಾಗ
He uncovers deep things out of darkness and brings out to light the shadow of death
ಕತ್ತಲೆಯೊಳಗಿನಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾನೆ ಮರಣದ ನೆರ ಳನ್ನು ಬೆಳಕಿಗೆ ತರುತ್ತಾನೆ
In a dream in a vision of the night when deep sleep falls on men in slumbering on the bed
ಸ್ವಪ್ನದಲ್ಲಿ ರಾತ್ರಿಯ ದರ್ಶನ ದಲ್ಲಿ ಗಾಢ ನಿದ್ರೆಯು ಮನುಷ್ಯರ ಮೇಲೆ ಬೀಳುವಾಗ ಮಂಚದ ಮೇಲಿನ ತೂಕಡಿಕೆಗಳಲ್ಲಿ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading