Advertisement - Remove

each - Example Sentences

ಈಚ
When those who were hired at about the eleventh hour came they each received a denarius
ಸುಮಾರು ಹನ್ನೊಂದನೆ ಯ ತಾಸಿನಲ್ಲಿ ಕರೆಯಲ್ಪಟ್ಟವರಾದ ಪ್ರತಿಯೊಬ್ಬನು ಒಂದೊಂದು ಪಾವಲಿಯನ್ನು ಹೊಂದಿದನು
Now he who plants and he who waters are the same but each will receive his own reward according to his own labor
ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು
A long white robe was given to each of them They were told that they should rest yet for a while until their fellow servants and their brothers who would also be killed even as they were should complete their course
ಅವರಲ್ಲಿ ಒಬ್ಬೊಬ್ಬನಿಗೆ ಬಿಳೀ ನಿಲುವಂಗಿಗಳು ಕೊಡಲ್ಪಟ್ಟಿದ್ದವು ಇದಲ್ಲದೆ ಅವರ ಹಾಗೆ ಅವರ ಜೊತೆ ಸೇವಕರ ಮತ್ತು ಅವರ ಸಹೋದರರ ಕೊಲೆಯು ಪೂರೈಸುವ ತನಕ ಇನೂ ಸ್ವಲ್ಪ ಕಾಲ ವಿಶ್ರಮಿಸಿಕೊಂಡಿರಬೇಕೆಂದು ಅವರಿಗೆ ಹೇಳಲ್ಪಟ್ಟಿತು
It happened as they emptied their sacks that behold each man's bundle of money was in his sack When they and their father saw their bundles of money they were afraid
ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ ಇಗೋ ಅವನವನ ಹಣದ ಗಂಟು ಅವನವನ ಚೀಲದಲ್ಲಿ ಇತ್ತು ಅವರೂ ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು
Then they tore their clothes and each man loaded his donkey and returned to the city
ಆಗ ಅವರು ತಮ್ಮ ವಸ್ತ್ರಗಳನ್ನು ಹರಿದುಕೊಂಡು ತಮ್ಮ ತಮ್ಮ ಕತ್ತೆಗಳ ಮೇಲೆ ಚೀಲಗಳನ್ನು ಹೇರಿಸಿ ಪಟ್ಟಣಕ್ಕೆ ಮರಳಿ ಬಂದರು
Advertisement - Remove
each silver platter weighing one hundred thirty shekels and each bowl seventy all the silver of the vessels two thousand four hundred shekels after the shekel of the sanctuary
ಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು ನೂರ ಮೂವತ್ತು ಶೇಕೆಲು ಒಂದೊಂದು ಬಟ್ಟಲಿಗೆ ಎಪ್ಪತ್ತು ಬೆಳ್ಳಿಯ ಎಲ್ಲಾ ವಸ್ತುಗಳಿಗೆ ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎರಡು ಸಾವಿರದ ನಾಲ್ಕು ನೂರು
Moses spoke to the children of Israel and all their princes gave him rods for each prince one according to their fathershouses even twelve rods and the rod of Aaron was among their rods
ಹಾಗೆಯೇ ಮೋಶೆಯು ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಿದನು ಅವರ ಪ್ರಧಾನರೆಲ್ಲರೂ ತಮ್ಮ ಪಿತೃಗಳ ಮನೆಗಳ ಪ್ರಕಾರ ಒಬ್ಬೊಬ್ಬ ಪ್ರಧಾನಿ ಗೋಸ್ಕರ ಒಂದೊಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಕೊಟ್ಟರು ಆರೋನನ ಕೋಲು ಸಹ ಅವರ ಕೋಲುಗಳ ಮಧ್ಯದಲ್ಲಿ ಇತ್ತು
and three tenth parts of an ephah of fine flour for a meal offering mixed with oil for each bull and two tenth parts of fine flour for a meal offering mixed with oil for the one ram
ಒಂದೊಂದು ಹೋರಿಗೆ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟಿನ ಮೂರು ದಶಾಂಶಗಳು ಒಂದೊಂದು ಟಗರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಎರಡು ದಶಾಂಶಗಳು
Appoint for yourselves three men from each tribe I will send them and they shall arise walk through the land and describe it according to their inheritance and they shall come to me
ಒಂದೊಂದು ಗೋತ್ರಕ್ಕೆ ಮೂರು ಮಂದಿಯ ಪ್ರಕಾರ ನಿಮ್ಮೊಳಗಿಂದ ಕರೆದುಕೊಂಡು ಬನ್ನಿರಿ ನಾನು ಅವರನ್ನು ಕಳುಹಿಸುವೆನು ಅವರು ದೇಶದಲ್ಲೆಲ್ಲಾ ಹೋಗಿ ತಮ್ಮ ಬಾಧ್ಯೆತೆಗಳ ಪ್ರಕಾರ ಅದನ್ನು ವಿವರಿಸುವರು ತರುವಾಯ ನನ್ನ ಬಳಿಗೆ ಅವರು ತಿರುಗಿ ಬರಬೇಕು
In the oracle he made two cherubim of olive wood each ten cubits high
ಅವನು ದೈವೋಕ್ತಿಯ ಸ್ಥಾನದಲ್ಲಿ ಇಪ್ಪೇ ಮರಗಳಿಂದ ಎರಡು ಕೆರೂಬಿಗಳನ್ನು ಮಾಡಿದನು ಒಂದೊಂದು ಹತ್ತು ಮೊಳ ಎತ್ತರವಾಗಿತ್ತು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading