Advertisement - Remove

enough - Example Sentences

Popularity:
Difficulty:
ಇನಫ / ಈನಫ
For we have spent enough of our past time doing the desire of the Gentiles and having walked in lewdness lusts drunken binges orgies carousings and abominable idolatries
ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು
And when they had eaten enough they lightened the ship and cast out the wheat into the sea
ಅವರು ಸಾಕಾದಷ್ಟು ತಿಂದಮೇಲೆ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ ಹಡಗನ್ನು ಹಗುರ ಮಾಡಿದರು
She said moreover to him We have both straw and provender enough and room to lodge in
ಇದಲ್ಲದೆ ಆಕೆಯು ಅವನಿಗೆಹುಲ್ಲೂ ಮೇವೂ ನಮ್ಮಲ್ಲಿ ಸಾಕಷ್ಟು ಇವೆ ನೀವು ಇಳುಕೊಳ್ಳುವದಕ್ಕೂ ಸ್ಥಳವಿದೆ ಎಂದು ಅವನಿಗೆ ಹೇಳಿದಳು
Esau said I have enough my brother let that which you have be yours
ಅದಕ್ಕೆ ಏಸಾವನುನನ್ನ ಸಹೋದರನೇ ನನಗೆ ಸಾಕಷ್ಟು ಇದೆ ನಿನಗೆ ಇದ್ದದ್ದು ನೀನೇ ಇಟ್ಟುಕೋ ಅಂದನು
Pray to Yahweh for there has been enough of mighty thunderings and hail I will let you go and you shall stay no longer
ಆದದರಿಂದ ಈಗ ಇದು ಸಾಕು ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು
Advertisement - Remove
Yahweh our God spoke to us in Horeb saying You have lived long enough in this mountain
ನಮ್ಮ ದೇವರಾದ ಕರ್ತನು ಹೋರೇಬಿನಲ್ಲಿ ನಮಗೆನೀವು ಈ ಬೆಟ್ಟದಲ್ಲಿ ವಾಸಮಾಡಿದ್ದು ಸಾಕು
The lion tore in pieces enough for his cubs and strangled for his lionesses and filled his caves with the kill and his dens with prey
ಸಿಂಹವು ತನ್ನ ಮರಿಗಳಿಗೆ ಸಾಕಾ ಗುವಷ್ಟು ಸೀಳಿ ತನ್ನ ಸಿಂಹಿಣಿಗಳಿಗೋಸ್ಕರ ಕೊರಳು ಹಿಸುಕಿ ಕೊಳ್ಳೆಯಿಂದ ತನ್ನ ಗವಿಗಳನ್ನೂ ಸುಲಿಗೆಯಿಂದ ತನ್ನ ಗುಹೆಗಳನ್ನೂ ತುಂಬಿಸುತ್ತಿತ್ತುಸೈನ್ಯಗಳ ಕರ್ತನು ಹೇಳುವದೇನಂದರೆ ಇಗೋ ನಾನು ನಿನಗೆ ವಿರೋಧವಾಗಿದ್ದೇನೆ ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ
She said moreover unto him We have both straw and provender enough and room to lodge in
ಇದಲ್ಲದೆ ಆಕೆಯು ಅವನಿಗೆಹುಲ್ಲೂ ಮೇವೂ ನಮ್ಮಲ್ಲಿ ಸಾಕಷ್ಟು ಇವೆ ನೀವು ಇಳುಕೊಳ್ಳುವದಕ್ಕೂ ಸ್ಥಳವಿದೆ ಎಂದು ಅವನಿಗೆ ಹೇಳಿದಳು
And Esau said I have enough my brother keep that thou hast unto thyself
ಅದಕ್ಕೆ ಏಸಾವನುನನ್ನ ಸಹೋದರನೇ ನನಗೆ ಸಾಕಷ್ಟು ಇದೆ ನಿನಗೆ ಇದ್ದದ್ದು ನೀನೇ ಇಟ್ಟುಕೋ ಅಂದನು
And they said An Egyptian delivered us out of the hand of the shepherds and also drew water enough for us and watered the flock
ಅದಕ್ಕೆ ಅವರುಐಗುಪ್ತ್ಯನಾದ ಒಬ್ಬ ಮನುಷ್ಯನು ಕುರುಬರ ಕೈಗೆ ನಮ್ಮನ್ನು ತಪ್ಪಿಸಿ ನಮಗೋಸ್ಕರ ಸಾಕಾಗುವಷ್ಟು ನೀರು ಸೇದಿ ಮಂದೆಗೆ ಕುಡಿಸಿದನು ಅಂದರು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading