Advertisement - Remove

fast - Example Sentences

Popularity:
Difficulty:
ಫೈಸ್ಟ
But you when you fast anoint your head and wash your face
ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ
Jesus said to them Can the friends of the bridegroom mourn as long as the bridegroom is with them But the days will come when the bridegroom will be taken away from them and then they will fast
ಅದಕ್ಕೆ ಯೇಸು ಅವರಿಗೆಮದಲಿಂಗನು ತಮ್ಮ ಜೊತೆಯಲ್ಲಿರುವ ತನಕ ಮದಲಗಿತ್ತಿಯ ಮನೇ ಮಕ್ಕಳು ದುಃಖಪಡುವರೇ ಆದರೆ ಮದಲಿಂಗನು ಅವರಿಂದ ತೆಗೆಯಲ್ಪಡುವ ದಿವಸಗಳು ಬರುವವು ಆಗ ಅವರು ಉಪವಾಸ ಮಾಡುವರು
But the days will come when the bridegroom will be taken away from them and then will they fast in that day
ಆದರೆ ಮದಲಿಂಗನು ಅವರ ಬಳಿಯಿಂದ ತೆಗೆಯಲ್ಪಡುವ ದಿವಸಗಳು ಬರುತ್ತವೆ ಆಗ ಅವರು ಆ ದಿವಸಗಳಲ್ಲಿ ಉಪವಾಸ ಮಾಡುವರು
He said to them Can you make the friends of the bridegroom fast while the bridegroom is with them
ಆತನು ಅವರಿಗೆಮದುಮಗನು ಮದುವೆ ಮನೆಯ ಮಕ್ಕಳ ಜೊತೆಯಲ್ಲಿ ಇರುವಾಗ ಅವರಿಗೆ ಉಪವಾಸ ಮಾಡಿಸುವಂತೆ ನಿಮ್ಮಿಂದಾದೀತೇ
But the days will come when the bridegroom will be taken away from them Then they will fast in those days
ಆದರೆ ಮದುಮಗನು ಅವ ರಿಂದ ತೆಗೆಯಲ್ಪಡುವ ದಿವಸಗಳು ಬರುವವು ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು ಎಂದು ಹೇಳಿದನು
Advertisement - Remove
Moreover when ye fast be not as the hypocrites of a sad countenance for they disfigure their faces that they may appear unto men to fast Verily I say unto you They have their reward
ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ ನಾನು ನಿಮಗೆ ನಿಜವಾಗಿ ಹೇಳುವದೇನಂದರೆಅವರು ತಮ್ಮ ಪ್ರತಿ
And Jesus said unto them Can the children of the bridechamber mourn as long as the bridegroom is with them but the days will come when the bridegroom shall be taken from them and then shall they fast
ಅದಕ್ಕೆ ಯೇಸು ಅವರಿಗೆಮದಲಿಂಗನು ತಮ್ಮ ಜೊತೆಯಲ್ಲಿರುವ ತನಕ ಮದಲಗಿತ್ತಿಯ ಮನೇ ಮಕ್ಕಳು ದುಃಖಪಡುವರೇ ಆದರೆ ಮದಲಿಂಗನು ಅವರಿಂದ ತೆಗೆಯಲ್ಪಡುವ ದಿವಸಗಳು ಬರುವವು ಆಗ ಅವರು ಉಪವಾಸ ಮಾಡುವರು
And the disciples of John and of the Pharisees used to fast and they come and say unto him Why do the disciples of John and of the Pharisees fast but thy disciples fast not
ಪದ್ಧತಿಯ ಪ್ರಕಾರ ಉಪವಾಸ ಮಾಡುತ್ತಿದ್ದ ಯೋಹಾನನ ಮತ್ತು ಫರಿಸಾಯರ ಶಿಷ್ಯರು ಆತನ ಬಳಿಗೆ ಬಂದು ಆತನಿಗೆಯೋಹಾನನ ಮತ್ತು ಫರಿಸಾಯರ ಶಿಷ್ಯರು ಉಪವಾಸಮಾಡುತ್ತಾರೆ ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸ ಮಾಡುವದಿಲ್ಲ ಎಂದು ಕೇಳಿದರು
And Jesus said unto them Can the children of the bridechamber fast while the bridegroom is with them as long as they have the bridegroom with them they cannot fast
ಅದಕ್ಕೆ ಯೇಸು ಅವರಿಗೆಮದಲಿಂಗನು ಅವರ ಸಂಗಡ ಇರುವಾಗ ಮದಲಗಿ ತ್ತಿಯ ಮನೇಮಕ್ಕಳು ಉಪವಾಸ ಮಾಡುವರೋ ಮದಲಿಂಗನು ಅವರ ಸಂಗಡ ಇರುವ ತನಕ ಅವರು ಉಪವಾಸ ಮಾಡುವದಿಲ್ಲ
But the days will come when the bridegroom shall be taken away from them and then shall they fast in those days
ಆದರೆ ಮದಲಿಂಗನು ಅವರ ಬಳಿಯಿಂದ ತೆಗೆಯಲ್ಪಡುವ ದಿವಸಗಳು ಬರುತ್ತವೆ ಆಗ ಅವರು ಆ ದಿವಸಗಳಲ್ಲಿ ಉಪವಾಸ ಮಾಡುವರು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading