Advertisement - Remove

female - Example Sentences

Popularity:
Difficulty:
ಫೀಮೇಲ / ಫೀಮೈಲ
But from the beginning of the creation God made them male and female
ಆದರೆ ಸೃಷ್ಟಿಯ ಪ್ರಾರಂಭದಿಂದಲೇ ದೇವರು ಅವರನ್ನು ಗಂಡು ಹೆಣ್ಣಾಗಿ ಮಾಡಿದನು
And he answered and said unto them Have ye not read that he which made them at the beginning made them male and female
ಆತನು ಪ್ರತ್ಯುತ್ತರವಾಗಿ ಅವರಿಗೆ ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು
God created man in his own image In God's image he created him male and female he created them
ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು
He created them male and female and blessed them and called their name Adam in the day when they were created
ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು ಅವರು ಸೃಷ್ಟಿಸಲ್ಪಟ್ಟ ದಿನದಲ್ಲಿ ಆತನು ಅವರನ್ನು ಆಶೀರ್ವದಿಸಿ ಅವರನ್ನು ಆದಾಮ ನೆಂದು ಕರೆದನು ಹೆಸರಿಟ್ಟನು
Also of the birds of the sky seven and seven male and female to keep seed alive on the surface of all the earth
ಆಕಾಶದ ಪಕ್ಷಿಗಳಲ್ಲಿಯೂ ಗಂಡು ಹೆಣ್ಣು ಏಳೇಳ ರಂತೆ ತೆಗೆದುಕೊಂಡು ಭೂಮಿಯ ಮೇಲೆಲ್ಲಾ ಅವು ಗಳ ಸಂತತಿಯನ್ನು ಜೀವದಲ್ಲಿ ಕಾಪಾಡು
Advertisement - Remove
two hundred female goats and twenty male goats two hundred ewes and twenty rams
ಅವು ಯಾವವಂದರೆ ಇನ್ನೂರು ಮೇಕೆಗಳು ಇಪ್ಪತ್ತು ಹೋತಗಳು ಇನ್ನೂರು ಕುರಿಗಳು ಇಪ್ಪತ್ತು ಟಗರುಗಳು
thirty milk camels and their colts forty cows ten bulls twenty female donkeys and ten foals
ಹಾಲು ಕೊಡುವ ಮೂವತ್ತು ಒಂಟೆಗಳು ಅವುಗಳ ಮರಿಗಳು ನಾಲ್ವತ್ತು ಆಕಳುಗಳು ಹತ್ತು ಹೋರಿಗಳು ಇಪ್ಪತ್ತು ಹೆಣ್ಣು ಕತ್ತೆಗಳು ಹತ್ತು ಕತ್ತೆ ಮರಿಗಳು
He sent the following to his father ten donkeys loaded with the good things of Egypt and ten female donkeys loaded with grain and bread and provision for his father by the way
ಇದಲ್ಲದೆ ಅವನು ತನ್ನ ತಂದೆಗೆ ಹತ್ತು ಕತ್ತೆಗಳು ಹೊರುವಷ್ಟು ಐಗುಪ್ತದ ಶೇಷ್ಠವಾದ ವುಗಳನ್ನೂ ಪ್ರಯಾಣಕ್ಕೋಸ್ಕರ ತನ್ನ ತಂದೆಗೆ ಹತ್ತು ಹೆಣ್ಣು ಕತ್ತೆಗಳು ಹೊರುವಷ್ಟು ಗೋಧಿರೊಟ್ಟಿ ಆಹಾರ ಗಳನ್ನೂ ಕಳುಹಿಸಿದನು
'If his offering for a sacrifice of peace offerings to Yahweh is from the flock male or female he shall offer it without blemish
ಅವನ ಕಾಣಿಕೆಯು ಸಮಾಧಾನದ ಸಮರ್ಪಣೆಯ ಯಜ್ಞವಾಗಿ ಅದು ತನ್ನ ಹಿಂಡಿನಿಂದಾದ ಕಾಣಿಕೆ ಯಾಗಿದ್ದರೆ ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ದೋಷ ವಿಲ್ಲದ್ದಾಗಿ ಅದನ್ನು ಅವನು ಕರ್ತನಿಗೆ ಸಮರ್ಪಿಸಬೇಕು
if his sin which he has sinned is made known to him then he shall bring for his offering a goat a female without blemish for his sin which he has sinned
ಇಲ್ಲವೆ ಅವನು ಮಾಡಿದ ಪಾಪವು ಅವನಿಗೆ ತಿಳಿದುಬಂದರೆ ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಹೆಣ್ಣು ಮರಿಯನ್ನು ತಾನು ಮಾಡಿದ ಪಾಪಕ್ಕಾಗಿ ತರಬೇಕು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading