Advertisement - Remove

four - Example Sentences

Popularity:
Difficulty:
ಫೊರ / ಫೋರ
Those who ate were four thousand men besides women and children
ಊಟಮಾಡಿದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ನಾಲ್ಕು ಸಾವಿರ ಗಂಡಸರುತರುವಾಯ ಆತನು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗ್ದಲ ತೀರಕ್ಕೆ ಬಂದನು
Nor the seven loaves for the four thousand and how many baskets you took up
ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರಿ
He will send out his angels with a great sound of a trumpet and they will gather together his chosen ones from the four winds from one end of the sky to the other
ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು
Those who had eaten were about four thousand Then he sent them away
ಊಟಮಾಡಿದವರು ಸುಮಾರು ನಾಲ್ಕು ಸಾವಿರ ಮಂದಿ ಆತನು ಅವರನ್ನು ಕಳುಹಿಸಿ ಬಿಟ್ಟನು
When the seven loaves fed the four thousand how many baskets full of broken pieces did you take up They told him Seven
ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರುಏಳು ಅಂದರು
Advertisement - Remove
Then he will send out his angels and will gather together his chosen ones from the four winds from the ends of the earth to the ends of the sky
ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯ ವರೆಗೆ ತಾನು ಆರಿಸಿಕೊಂಡ ವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವನು
Then the soldiers when they had crucified Jesus took his garments and made four parts to every soldier a part and also the coat Now the coat was without seam woven from the top throughout
ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಆತನ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕ ನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಮಾಡಿಕೊಂಡರು ಆತನ ಮೇಲಂಗಿಯನ್ನು ಸಹ ತಕ್ಕೊಂಡರು ಆದರೆ ಆ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಉದ್ದಕ್ಕೂ ನೇಯ್ದದ್ದಾಗಿತ್ತು
He saw heaven opened and a certain container descending to him like a great sheet let down by four corners on the earth
ಆಕಾಶವು ತೆರೆದಿರುವದನ್ನೂ ಒಂದು ಪಾತ್ರೆ ಯಂತಿರುವ ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯು ಭೂಮಿಯ ಮೇಲೆ ಅವನ ಬಳಿಗೆ ಇಳಿಯುವದನ್ನೂ ಕಂಡನು
I was in the city of Joppa praying and in a trance I saw a vision a certain container descending like it was a great sheet let down from heaven by four corners It came as far as me
ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿ ದ್ದಾಗ ಪರವಶನಾಗಿದ್ದ ನನಗೆ ಒಂದು ದರ್ಶನ ವಾಯಿತು ಅದೇನಂದರೆ ಆಕಾಶದಿಂದ ನಾಲ್ಕು ಮೂಲೆಗಳಿಂದ ದೊಡ್ಡ ಜೋಳಿಗೆಯಂತಿರುವ ಒಂದು ಪಾತ್ರೆಯು ಇಳಿಸಲ್ಪಟ್ಟು ನನ್ನ ಬಳಿಗೆ ಬಂತು
When he had arrested him he put him in prison and delivered him to four squads of four soldiers each to guard him intending to bring him out to the people after the Passover
ಹೀಗೆ ಪಸ್ಕದ ತರುವಾಯ ಜನರ ಮುಂದೆ ತರಬೇಕೆಂಬ ಉದ್ದೇಶ ದಿಂದ ಅವನನ್ನು ಬಂಧಿಸಿ ಸೆರೆಯಲ್ಲಿ ಹಾಕಿಸಿದನುಅವನನ್ನು ಕಾಯುವದಕ್ಕಾಗಿ ನಾಲ್ಕು ಚತುಷ್ಟದ ಸೈನಿಕರಿಗೆ ಒಪ್ಪಿಸಿದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading