Advertisement - Remove

gave - Example Sentences

Popularity:
Difficulty:

Interpreted your input "gave" as "give".

ಗಿವ
He called to himself his twelve disciples and gave them authority over unclean spirits to cast them out and to heal every disease and every sickness
ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು
and he took the seven loaves and the fish He gave thanks and broke them and gave to the disciples and the disciples to the multitudes
ಆತನು ಆ ಏಳು ರೊಟ್ಟಿಗಳನ್ನು ಮತ್ತು ಮಾನುಗಳನ್ನು ತಕ್ಕೊಂಡು ಸ್ತೋತ್ರಮಾಡಿ ಅವುಗಳನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು
When he had come into the temple the chief priests and the elders of the people came to him as he was teaching and said By what authority do you do these things Who gave you this authority
ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದುಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು
Immediately one of them ran and took a sponge and filled it with vinegar and put it on a reed and gave him a drink
ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಕ್ಕೊಂಡು ಅದನ್ನು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟನು
He commanded the multitude to sit down on the ground and he took the seven loaves Having given thanks he broke them and gave them to his disciples to serve and they served the multitude
ಆಗ ಜನರು ನೆಲದ ಮೇಲೆ ಕೂತುಕೊಳ್ಳುವಂತೆ ಆತನು ಅಪ್ಪಣೆ ಕೊಟ್ಟು ಆ ಏಳು ರೊಟ್ಟಿಗಳನ್ನು ತಕ್ಕೊಂಡು ಸ್ತೋತ್ರ ಮಾಡಿ ಮುರಿದು ಜನರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು ಅವರು ಜನರಿಗೆ ಹಂಚಿದರು
Advertisement - Remove
and they began saying to him By what authority do you do these things Or who gave you this authority to do these things
ಆತನಿಗೆನೀನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೀ ಮತ್ತು ಇವುಗಳನ್ನು ಮಾಡುವದಕ್ಕೆ ನಿನಗೆ ಅಧಿಕಾರ ಕೊಟ್ಟ ವರು ಯಾರು ಎಂದು ಕೇಳಿದರು
He called his disciples to himself and said to them Most certainly I tell you this poor widow gave more than all those who are giving into the treasury
ಆಗ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ಈ ಬೊಕ್ಕಸದಲ್ಲಿ ಹಾಕಿದವರೆಲ್ಲರಿಗಿಂತ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು
You gave me no kiss but she since the time I came in has not ceased to kiss my feet
ನೀನು ನನಗೆ ಮುದ್ದು ಕೊಡಲಿಲ್ಲ ಆದರೆ ನಾನು ಒಳಗೆ ಬಂದಾಗಿನಿಂದ ಈ ಸ್ತ್ರೀಯು ನನ್ನ ಪಾದಗಳಿಗೆ ಮುದ್ದಿಡುವದನ್ನು ಬಿಡಲಿಲ್ಲ
He called the twelve together and gave them power and authority over all demons and to cure diseases
ತರುವಾಯ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವದಕ್ಕೂ ರೋಗಗಳನ್ನು ಸ್ವಸ್ಥ ಮಾಡುವದಕ್ಕೂ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟನು
He took the five loaves and the two fish and looking up to the sky he blessed them and broke them and gave them to the disciples to set before the multitude
ತರುವಾಯ ಆತನು ಐದು ರೊಟ್ಟಿಗಳನ್ನೂ ಎರಡು ವಿಾನುಗಳನ್ನೂ ತಕ್ಕೊಂಡು ಪರಲೋಕದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಜನಸಮೂಹಕ್ಕೆ ಹಂಚುವಂತೆ ಶಿಷ್ಯರಿಗೆ ಕೊಟ್ಟನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading