Advertisement - Remove

gladness - Example Sentences

Popularity:
Difficulty:
Day by day continuing steadfastly with one accord in the temple and breaking bread at home they took their food with gladness and singleness of heart
ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರುಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು
And they continuing daily with one accord in the temple and breaking bread from house to house did eat their meat with gladness and singleness of heart
ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರುಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು
Honor and majesty are before him Strength and gladness are in his place
ಮಹಿ ಮೆಯೂ ಪ್ರಭೆಯೂ ಆತನ ಮುಂದೆ ಅವೆ ಬಲವೂ ಆನಂದವೂ ಆತನ ಸ್ಥಳದಲ್ಲಿ ಅವೆ
This was done on the thirteenth day of the month Adar and on the fourteenth day of that month they rested and made it a day of feasting and gladness
ಅಡಾರ್‌ ತಿಂಗಳ ಹದಿಮೂರನೇ ದಿವಸ ಇದು ಆಯಿತು ಅದರ ಹದಿನಾಲ್ಕನೇ ದಿವಸದಲ್ಲಿ ಅವರು ವಿಶ್ರಾಂತಿಯಾಗಿದ್ದು ಅದನ್ನು ಹಬ್ಬದ ಸಂತೋಷದ ದಿವಸವಾಗಿ ಮಾಡಿದರು
But the Jews who were in Shushan assembled together on the thirteenth and on the fourteenth days of the month and on the fifteenth day of that month they rested and made it a day of feasting and gladness
ಆದರೆ ಶೂಷನಿನಲ್ಲಿರುವ ಯೆಹೂದ್ಯರು ಅದರ ಹದಿಮೂರನೇ ದಿವಸದಲ್ಲಿಯೂ ಹದಿನಾಲ್ಕನೇ ದಿವಸದಲ್ಲಿಯೂ ಕೂಡಿಕೊಂಡರು ಅದರ ಹದಿನೈದನೇ ದಿವಸದಲ್ಲಿ ಅವರು ವಿಶ್ರಾಂತಿ ಯಾಗಿದ್ದು ಅದನ್ನು ಹಬ್ಬದ ಸಂತೋಷದ ದಿವಸವಾಗಿ ಮಾಡಿದರು
Advertisement - Remove
Therefore the Jews of the villages who live in the unwalled towns make the fourteenth day of the month Adar a day of gladness and feasting a good day and a day of sending presents of food to one another
ಆದಕಾರಣ ಗ್ರಾಮಗಳಲ್ಲಿಯೂ ಬೈಲು ಪ್ರಾಂತ್ಯಗಳ ಪಟ್ಟಣಗಳಲ್ಲಿಯೂ ವಾಸವಾಗಿ ರುವ ಯೆಹೂದ್ಯರು ಅಡಾರ್‌ ತಿಂಗಳ ಹದಿನಾಲ್ಕನೇ ದಿವಸವನ್ನು ಸಂತೋಷದ ದಿವಸವಾಗಿಯೂ ಹಬ್ಬದ ದಿವಸವಾಗಿಯೂ ಸುದಿನವಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸವಾಗಿಯೂ ಮಾಡಿದರು
Go forth you daughters of Zion and see king Solomon with the crown with which his mother has crowned him in the day of his weddings in the day of the gladness of his heart Lover
ಚೀಯೋನಿನ ಕುಮಾರ್ತೆಯರೇ ನೀವು ಹೊರಟು ಹೋಗಿ ಅವನ ಮದುವೆಯ ದಿವಸದಲ್ಲಿಯೂ ಹೃದ ಯದ ಸಂತೋಷದ ದಿವಸದಲ್ಲಿಯೂ ತನ್ನ ತಾಯಿ ತನಗೆ ಧರಿಸಿದ ಕಿರೀಟ ಇರುವ ಅರಸನಾದ ಸೊಲೊ ಮೋನನನ್ನು ನೋಡಿರಿ
and behold joy and gladness killing cattle and killing sheep eating flesh and drinking wine Let us eat and drink for tomorrow we will die
ಆದರೆ ಇಗೋ ಉತ್ಸಾ ಹವು ಸಂತೋಷವು ದನಕೊಯ್ಯುವದು ಕುರಿಕಡಿಯು ವದು ಮಾಂಸವನ್ನು ತಿನ್ನುವದು ದ್ರಾಕ್ಷಾರಸ ಕುಡಿ ಯುವದು ನಾಳೆ ಸಾಯುತ್ತೇವೆಂದು ತಿಂದು ಕುಡಿಯು ವದೇ ಇವೆ ನಿಮ್ಮ ಕಾರ್ಯ
For Yahweh has comforted Zion he has comforted all her waste places and has made her wilderness like Eden and her desert like the garden of Yahweh joy and gladness shall be found therein thanksgiving and the voice of melody
ಕರ್ತನು ಚೀಯೋನನ್ನು ಆದರಿಸುವನು ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು ಅದರ ಅರಣ್ಯವನ್ನು ಏದೆನ್‌ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು
Thus says Yahweh of Armies The fasts of the fourth fifth seventh and tenth months shall be for the house of Judah joy and gladness and cheerful feasts Therefore love truth and peace
ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆನಾಲ್ಕನೇ ತಿಂಗಳಿನ ಉಪವಾಸವು ಐದನೆ ಯದು ಏಳನೆಯದು ಹತ್ತನೆಯದು ಯೆಹೂದದ ಮನೆತನದವರಿಗೆ ಸಂತೋಷವೂ ಸಂಭ್ರಮವೂ ಆನಂದವಾದ ಹಬ್ಬಗಳೂ ಆಗುವವು ಆದರೆ ಸತ್ಯ ವನ್ನೂ ಸಮಾಧಾನವನ್ನೂ ಪ್ರೀತಿಮಾಡಿರಿ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading