Advertisement - Remove

goods - Example Sentences

Popularity:
ಗುಡ್ಜ಼
Or how can one enter into the house of the strong man and plunder his goods unless he first bind the strong man Then he will plunder his house
ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು
Give to every man that asketh of thee and of him that taketh away thy goods ask them not again
ನಿನ್ನಿಂದ ಕೇಳುವ ಪ್ರತಿ ಮನುಷ್ಯನಿಗೆ ಕೊಡು ನಿನ್ನ ಸೊತ್ತನ್ನು ತಕ್ಕೊಳ್ಳುವವನಿಂದ ಅವುಗಳನ್ನು ತಿರಿಗಿ ಕೇಳಬೇಡ
For ye had compassion of me in my bonds and took joyfully the spoiling of your goods knowing in yourselves that ye have in heaven a better and an enduring substance
ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ
They took all the goods of Sodom and Gomorrah and all their food and went their way
ಆಗ ಅವರು ಸೊದೋಮ್‌ ಗೊಮೋರಗಳ ಎಲ್ಲಾ ಸಂಪತ್ತನ್ನೂ ಅವರ ಎಲ್ಲಾ ಆಹಾರ ಪದಾರ್ಥ ವನ್ನೂ ತೆಗೆದುಕೊಂಡು ಹೋದರು
They took Lot Abram's brother's son who lived in Sodom and his goods and departed
ಸೊದೋ ಮಿನಲ್ಲಿ ವಾಸವಾಗಿದ್ದ ಅಬ್ರಾಮನ ಸಹೋದರನ ಮಗನಾದ ಲೋಟನನ್ನೂ ಅವನ ಸಂಪತ್ತನ್ನೂ ತೆಗೆದುಕೊಂಡು ಹೋದರು
Advertisement - Remove
He brought back all the goods and also brought back his relative Lot and his goods and the women also and the people
ಸಂಪತ್ತನ್ನೆಲ್ಲಾ ಹಿಂದಕ್ಕೆ ತೆಗೆದುಕೊಂಡು ಬಂದನು ತನ್ನ ಸಹೋದರನಾದ ಲೋಟನನ್ನೂ ಅವನ ಸಂಪತ್ತನ್ನೂ ಸ್ತ್ರೀಯರನ್ನೂ ಜನರನ್ನೂ ಹಿಂದಕ್ಕೆ ತಕ್ಕೊಂಡು ಬಂದನು
They took their livestock and their goods which they had gotten in the land of Canaan and came into EgyptJacob and all his seed with him
ಅವರು ತಮ್ಮ ದನಗಳನ್ನೂ ಕಾನಾನ್‌ ದೇಶದಲ್ಲಿ ತಾವು ಸಂಪಾದಿಸಿದ ತಮ್ಮ ಸಂಪತ್ತನ್ನೂ ತಕ್ಕೊಂಡು ಐಗುಪ್ತಕ್ಕೆ ಬಂದರು ಯಾಕೋಬನು ತನ್ನ ಎಲ್ಲಾ ಸಂತತಿಯೊಂದಿಗೆ ಬಂದನು
Give to everyone who asks you and don't ask him who takes away your goods to give them back again
ನಿನ್ನಿಂದ ಕೇಳುವ ಪ್ರತಿ ಮನುಷ್ಯನಿಗೆ ಕೊಡು ನಿನ್ನ ಸೊತ್ತನ್ನು ತಕ್ಕೊಳ್ಳುವವನಿಂದ ಅವುಗಳನ್ನು ತಿರಿಗಿ ಕೇಳಬೇಡ
And they took all the goods of Sodom and Gomorrah and all their victuals and went their way
ಆಗ ಅವರು ಸೊದೋಮ್‌ ಗೊಮೋರಗಳ ಎಲ್ಲಾ ಸಂಪತ್ತನ್ನೂ ಅವರ ಎಲ್ಲಾ ಆಹಾರ ಪದಾರ್ಥ ವನ್ನೂ ತೆಗೆದುಕೊಂಡು ಹೋದರು
And they took Lot Abram's brother's son who dwelt in Sodom and his goods and departed
ಸೊದೋ ಮಿನಲ್ಲಿ ವಾಸವಾಗಿದ್ದ ಅಬ್ರಾಮನ ಸಹೋದರನ ಮಗನಾದ ಲೋಟನನ್ನೂ ಅವನ ಸಂಪತ್ತನ್ನೂ ತೆಗೆದುಕೊಂಡು ಹೋದರು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading