The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
When Joseph saw that his father laid his right hand on the head of Ephraim it displeased him He held up his father's hand to remove it from Ephraim's head to Manasseh's head
ತನ್ನ ತಂದೆಯು ಎಫ್ರಾಯಾಮನ ತಲೆಯ ಮೇಲೆ ಬಲಗೈ ಇಟ್ಟದ್ದನ್ನು ಯೋಸೇಫನು ನೋಡಿದಾಗ ಅದು ಅವನ ದೃಷ್ಟಿಗೆ ಅಯುಕ್ತವಾಗಿತ್ತು ಆದದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು ಎಫ್ರಾಯಾಮನ ತಲೆಯ ಮೇಲಿಂದ ತೆಗೆದು ಮನಸ್ಸೆಯ ತಲೆಯ ಮೇಲೆ ಇಡುವದಕ್ಕಿದ್ದನು
Judah your brothers will praise you Your hand will be on the neck of your enemies Your father's sons will bow down before you
ಯೆಹೂದನೇ ನಿನ್ನ ಸಹೋದರರು ನಿನ್ನನ್ನು ಹೊಗಳು ವರು ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು
They said An Egyptian delivered us out of the hand of the shepherds and moreover he drew water for us and watered the flock
ಅದಕ್ಕೆ ಅವರುಐಗುಪ್ತ್ಯನಾದ ಒಬ್ಬ ಮನುಷ್ಯನು ಕುರುಬರ ಕೈಗೆ ನಮ್ಮನ್ನು ತಪ್ಪಿಸಿ ನಮಗೋಸ್ಕರ ಸಾಕಾಗುವಷ್ಟು ನೀರು ಸೇದಿ ಮಂದೆಗೆ ಕುಡಿಸಿದನು ಅಂದರು
I will reach out my hand and strike Egypt with all my wonders which I will do in its midst and after that he will let you go
ಹೀಗಿರುವದರಿಂದ ನನ್ನ ಕೈಯನ್ನು ಚಾಚಿ ನಾನು ಅದರೊಳಗೆ ಮಾಡುವ ಎಲ್ಲಾ ಅದ್ಭುತಗಳಿಂದ ಐಗುಪ್ತವನ್ನು ಹೊಡೆಯುವೆನು ತರು ವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು
Yahweh said to Moses Stretch out your hand and take it by the tail He stretched out his hand and took hold of it and it became a rod in his hand
ಕರ್ತನು ಮೋಶೆಗೆನಿನ್ನ ಕೈಚಾಚಿ ಅದರ ಬಾಲ ವನ್ನು ಹಿಡಿ ಅಂದಾಗ ಅವನು ಕೈಚಾಚಿ ಅದನ್ನು ಹಿಡಿದ ಕೂಡಲೆ ಅದು ಅವನ ಕೈಯಲ್ಲಿ ಕೋಲಾಯಿತು
Yahweh said furthermore to him Now put your hand inside your cloak He put his hand inside his cloak and when he took it out behold his hand was leprous as white as snow
ಇದಲ್ಲದೆ ಕರ್ತನು ಅವನ ಸಂಗಡ ಇನ್ನೂ ಮಾತನಾಡಿನಿನ್ನ ಕೈಯನ್ನು ಉಡಿಯಲ್ಲಿ ಹಾಕು ಅಂದಾಗ ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರಗೆ ತೆಗೆಯಲು ಇಗೋ ಅವನ ಕೈ ಕುಷ್ಠದಿಂದ ಹಿಮದಂತೆ ಆಗಿತ್ತು
Yahweh said furthermore to him Now put your hand inside your cloak He put his hand inside his cloak and when he took it out behold his hand was leprous as white as snow
ಇದಲ್ಲದೆ ಕರ್ತನು ಅವನ ಸಂಗಡ ಇನ್ನೂ ಮಾತನಾಡಿನಿನ್ನ ಕೈ ಯನ್ನು ಉಡಿಯಲ್ಲಿ ಹಾಕು ಅಂದಾಗ ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರಗೆ ತೆಗೆಯಲು ಇಗೋ ಅವನ ಕೈ ಕುಷ್ಠದಿಂದ ಹಿಮದಂತೆ ಆಗಿತ್ತು
He said Put your hand inside your cloak again He put his hand inside his cloak again and when he took it out of his cloak behold it had turned again as his other flesh
ಆತನು ಅವನಿಗೆನಿನ್ನ ಕೈಯನ್ನು ಉಡಿಯಲ್ಲಿ ಹಾಕು ಅಂದಾಗ ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಉಡಿಯಿಂದ ಹೊರಗೆ ತೆಗೆಯಲು ಇಗೋ ಅದು ಅವನ ಬೇರೆ ದೇಹದಂತಾಗಿತ್ತು
You shall take this rod in your hand with which you shall do the signs
ಈ ಕೋಲನ್ನು ನಿನ್ನ ಕೈಯಲ್ಲಿ ತಕ್ಕೊಳ್ಳಬೇಕು ನೀನು ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ ಅಂದನು
Moses took his wife and his sons and set them on a donkey and he returned to the land of Egypt Moses took God's rod in his hand
ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರ ಕೊಂಡು ಕತ್ತೆಯಮೇಲೆ ಹತ್ತಿಸಿ ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದನು ಇದಲ್ಲದೆ ಮೋಶೆಯು ದೇವರ ಕೋಲನ್ನು ಕೈಯಲ್ಲಿ ತಕ್ಕೊಂಡನು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…