Advertisement - Remove

hand - Example Sentences

Popularity:
Difficulty:
ಹೈನ್ಡ
would you then wait until they were grown Would you then refrain from having husbands No my daughters for it grieves me much for your sakes for the hand of Yahweh has gone out against me
ಅವರು ದೊಡ್ಡವ ರಾಗುವ ವರೆಗೂ ಕಾದುಕೊಳ್ಳುವಿರೋ ಗಂಡನಿಲ್ಲದೆ ನೀವು ತಾಳಿಕೊಂಡಿರುವಿರೋ ಬೇಡ ನನ್ನ ಕುಮಾ ರ್ತೆಯರೇ ಕರ್ತನ ಹಸ್ತವು ನನಗೆ ವಿರೋಧವಾಗಿ ರುವದರಿಂದ ನಿಮಗಿಂತ ನನಗೆ ಬಹು ದುಃಖವಾಗಿದೆ ಅಂದಳು
Boaz said to the elders and to all the people You are witnesses this day that I have bought all that was Elimelech's and all that was Chilion's and Mahlon's from the hand of Naomi
ಆಗ ಬೋವಜನು ಹಿರಿಯರಿಗೂ ಸಮಸ್ತ ಜನ ರಿಗೂ ನಾನು ಎಲೀಮೆಲೆಕನಿಗೆ ಇದ್ದ ಎಲ್ಲವನ್ನೂ ಕಿಲ್ಯೋನನಿಗೂ ಮಹ್ಲೋನನಿಗೂ ಇದ್ದ ಎಲ್ಲವನ್ನೂ ನೊವೊಮಿಯ ಕೈಯಿಂದ ಕೊಂಡುಕೊಂಡೆನು ಎಂಬ ದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು
But the hand of Yahweh was heavy on them of Ashdod and he destroyed them and struck them with tumors even Ashdod and its borders
ಆದರೆ ಕರ್ತನ ಕೈ ಅಷ್ಡೋದಿನವರ ಮೇಲೆ ಭಾರ ವಾಗಿದ್ದು ಅವರನ್ನು ನಾಶಮಾಡಿ ಅಷ್ಡೋದನ್ನೂ ಅದರ ಮೇರೆಗಳನ್ನೂ ಗಡ್ಡೆರೋಗದಿಂದ ಹೊಡೆದನು
When the men of Ashdod saw that it was so they said The ark of the God of Israel shall not stay with us for his hand is severe on us and on Dagon our god
ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ನೋಡಿಇಸ್ರಾಯೇಲ್‌ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು ಯಾಕಂದರೆ ಆತನ ಕೈ ನಮ್ಮ ಮೇಲೆಯೂ ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ ಅಂದರು
It was so that after they had carried it about the hand of Yahweh was against the city with a very great confusion and he struck the men of the city both small and great and tumors broke out on them
ಆದರೆ ಅವರು ಅದನ್ನು ಸುತ್ತಿ ತಂದ ತರುವಾಯ ಕರ್ತನ ಕೈ ಆ ಪಟ್ಟಣದ ಮೇಲೆ ಬಂದು ಮಹಾ ದೊಡ್ಡನಾಶ ಮಾಡಿತು ಇದಲ್ಲದೆ ಕರ್ತನು ಚಿಕ್ಕವರಿಂದ ಹಿರಿಯರ ವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದನು ಅವರಿಗೆ ಗಡ್ಡೆರೋಗ ಹುಟ್ಟಿತು
Advertisement - Remove
The children of Israel said to Samuel Don't cease to cry to Yahweh our God for us that he will save us out of the hand of the Philistines
ಆಗ ಇಸ್ರಾಯೇಲ್‌ ಮಕ್ಕಳು ಇದನ್ನು ಕೇಳಿ ಫಿಲಿಷ್ಟಿಯರಿಗೋಸ್ಕರ ಭಯಪಟ್ಟು ಸಮುವೇಲ ನಿಗೆನಮ್ಮ ದೇವರಾದ ಕರ್ತನು ನಮ್ಮನ್ನು ಫಿಲಿಷ್ಟಿ ಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರವಾಗಿ ಮೌನವಾಗಿರದೆ ಆತನಿಗೆ ಮೊರೆ ಯಿಡು ಅಂದರು
So the Philistines were subdued and they came no more within the border of Israel The hand of Yahweh was against the Philistines all the days of Samuel
ಫಿಲಿಷ್ಟಿಯರು ತಗ್ಗಿಸಲ್ಪಟ್ಟು ಇಸ್ರಾ ಯೇಲಿನ ಮೇರೆಯಲ್ಲಿ ಬಾರದೆ ಇದ್ದರು ಇದಲ್ಲದೆ ಸಮುವೇಲನು ಇದ್ದ ದಿವಸಗಳೆಲ್ಲಾ ಕರ್ತನ ಕೈ ಫಿಲಿಷ್ಟಿ ಯರಿಗೆ ವಿರೋಧವಾಗಿತ್ತು
The cities which the Philistines had taken from Israel were restored to Israel from Ekron even to Gath and Israel recovered its border out of the hand of the Philistines There was peace between Israel and the Amorites
ಫಿಲಿಷ್ಟಿಯರು ಇಸ್ರಾ ಯೇಲಿನಿಂದ ತೆಗೆದುಕೊಂಡಿದ್ದ ಎಕ್ರೋನ್‌ ಮೊದಲು ಗೊಂಡು ಗತ್‌ ವರೆಗೂ ಇರುವ ಪಟ್ಟಣಗಳು ಇಸ್ರಾ ಯೇಲಿಗೆ ತಿರಿಗಿ ಕೊಡಲ್ಪಟ್ಟವು ಅವುಗಳ ಮೇರೆ ಗಳನ್ನು ಇಸ್ರಾಯೇಲ್ಯರು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕೊಂಡರು ಇಸ್ರಾಯೇಲಿಗೂ ಅಮೋರಿಯರಿಗೂ ಮಧ್ಯ ಸಮಾಧಾನ ಉಂಟಾಗಿತ್ತು
The servant answered Saul again and said Behold I have in my hand the fourth part of a shekel of silver I will give that to the man of God to tell us our way
ಅದಕ್ಕೆ ಆ ಸೇವಕನು ಸೌಲನಿಗೆ ಪ್ರತ್ಯುತ್ತರವಾಗಿಇಗೋ ನನ್ನ ಕೈಯಲ್ಲಿ ಕಾಲು ಶೆಕೇಲು ಬೆಳ್ಳಿ ಅದೆ ದೇವರ ಮನುಷ್ಯನು ನಮಗೆ ಮಾರ್ಗವನ್ನು ತಿಳಿಸುವ ಹಾಗೆ ನಾನು ಅದನ್ನು ಅವನಿಗೆ ಕೊಡುವೆನು ಅಂದನು
and they will greet you and give you two loaves of bread which you shall receive of their hand
ಅವರು ನಿನ್ನ ಕ್ಷೇಮ ಸಮಾಚಾರವನ್ನು ವಿಚಾರಿಸಿ ನಿನಗೆ ಎರಡು ರೊಟ್ಟಿಗಳನ್ನು ಕೊಡುವರು ಅವುಗಳನ್ನು ನೀನು ಅವರ ಕೈಯಿಂದ ತೆಗೆದುಕೊಳ್ಳುವಿ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading