Advertisement - Remove

hand - Example Sentences

Popularity:
Difficulty:
ಹೈನ್ಡ
They said You have not defrauded us nor oppressed us neither have you taken anything of any man's hand
ಅವರುನೀನು ನಮಗೆ ವಂಚನೆ ಮಾಡಲಿಲ್ಲ ನಮ್ಮನ್ನು ಹಿಂಸಿಸಲಿಲ್ಲ ನೀನು ಯಾವನ ಕೈಯಿಂದ ಏನಾದರೂ ತಕ್ಕೊಳ್ಳಲಿಲ್ಲ ಅಂದರು
Yahweh sent Jerubbaal and Bedan and Jephthah and Samuel and delivered you out of the hand of your enemies on every side and you lived in safety
ಆಗ ಕರ್ತನು ಯೆರುಬ್ಬಾಳನನ್ನೂ ಬೆದಾನನನ್ನೂ ಯೆಫ್ತಾಹನನ್ನೂ ಸಮುವೇಲನನ್ನೂ ಕಳುಹಿಸಿ ನಿಮ್ಮನ್ನು ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರು ಗಳ ಕೈಯಿಂದ ಬಿಡಿಸಿ ನೀವು ಸುರಕ್ಷಿತವಾಗಿ ವಾಸಿಸು ವಂತೆ ಮಾಡಿದನು
But if you will not listen to the voice of Yahweh but rebel against the commandment of Yahweh then will the hand of Yahweh be against you as it was against your fathers
ನೀವು ಕರ್ತನ ಮಾತಿಗೆ ವಿಧೇಯರಾಗದಿದ್ದರೆ ಕರ್ತನ ಆಜ್ಞೆಗೆ ವಿರೋಧವಾಗಿ ತಿರಿಗಿ ಬಿದ್ದರೆ ಕರ್ತನ ಹಸ್ತವು ನಿಮ್ಮ ತಂದೆಗಳಿಗೆ ವಿರೋಧವಾಗಿದ್ದಂತೆಯೇ ನಿಮಗೂ ವಿರೋಧವಾಗಿ ರುವದು
It happened while Saul talked to the priest that the tumult that was in the camp of the Philistines went on and increased and Saul said to the priest Withdraw your hand
ಸೌಲನು ಯಾಜಕನ ಸಂಗಡ ಇನ್ನೂ ಮಾತಾನಾಡುತ್ತಿರುವಾಗ ಏನಾಯಿತಂದರೆ ಫಿಲಿಷ್ಟಿಯರ ದಂಡಿನಲ್ಲಿ ಗದ್ದಲವು ಅಧಿಕವಾಗುತ್ತಾ ಇದದ್ದರಿಂದ ಸೌಲನು ಯಾಜಕನಿಗೆ ನಿನ್ನ ಕೈಯನ್ನು ಹಿಂದಕ್ಕೆ ತಕ್ಕೋ ಅಂದನು
Then Saul said to Jonathan Tell me what you have done Jonathan told him and said I certainly did taste a little honey with the end of the rod that was in my hand and behold I must die
ಆಗ ಸೌಲನು ಯೋನಾತಾನನಿಗೆನೀನು ಮಾಡಿ ದ್ದನ್ನು ನನಗೆ ತಿಳಿಸು ಅಂದನು ಅದಕ್ಕೆ ಯೋನಾ ತಾನನುನನ್ನ ಕೈಯಲ್ಲಿರುವ ಕೋಲಿನ ಕೊನೆಯಿಂದ ನಾನು ಸ್ವಲ್ಪ ಜೇನು ತುಪ್ಪವನ್ನು ತಕ್ಕೊಂಡು ರುಚಿ ನೋಡಿದೆನು ಇಗೋ ನಾನು ಸಾಯಬೇಕು ಅಂದನು
Advertisement - Remove
It happened when the spirit from God was on Saul that David took the harp and played with his hand so Saul was refreshed and was well and the evil spirit departed from him
ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ತೆಗೆದು ಕೊಂಡು ತನ್ನ ಕೈಯಿಂದ ಬಾರಿಸುವನು ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು ದುರಾತ್ಮವು ಅವನನ್ನು ಬಿಟ್ಟು ಹೋಗುವದು
David put his hand in his bag took a stone and slung it and struck the Philistine in his forehead and the stone sank into his forehead and he fell on his face to the earth
ತನ್ನ ಕೈಯನ್ನು ಚೀಲದಲ್ಲಿ ಹಾಕಿ ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು ಕವಣೆಯಲ್ಲಿಟ್ಟು ಬೀಸಿ ಫಿಲಿಷ್ಟಿ ಯನ ಹಣೆಯನ್ನು ತಾಕುವಂತೆ ಎಸೆದನು ಆ ಕಲ್ಲು ಅವನ ಹಣೆಯೊಳಗೆ ಹೊಕ್ಕಿದ್ದರಿಂದ ಅವನು ನೆಲದ ಮೇಲೆ ಬೋರಲು ಬಿದ್ದನು
Saul said You shall tell DavidThe king desires no dowry except one hundred foreskins of the Philistines to be avenged of the king's enemiesNow Saul thought to make David fall by the hand of the Philistines
ಆದರೆ ಸೌಲನು ದಾವೀದ ನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆನೀವು ದಾವೀದನಿಗೆಅರಸನು ಯಾವ ತೆರವನ್ನೂ ಅಪೇಕ್ಷಿಸದೆ ತನ್ನ ಶತ್ರು ಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸು ತ್ತಾನೆಂದು ಹೇಳಿರಿ ಅಂದನು
for he put his life in his hand and struck the Philistine and Yahweh worked a great victory for all Israel You saw it and rejoiced Why then will you sin against innocent blood to kill David without a cause
ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು ನೀನೂ ನೋಡಿ ಸಂತೋಷ ಪಟ್ಟೆ ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು
An evil spirit from Yahweh was on Saul as he sat in his house with his spear in his hand and David was playing with his hand
ಸೌಲನು ತನ್ನ ಕೈಯಲ್ಲಿ ಈಟಿಯನ್ನು ಹಿಡಿದು ತನ್ನ ಮನೆಯೊಳಗೆ ಕುಳಿತಿರುವಾಗ ಕರ್ತನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂತು ದಾವೀದನು ತನ್ನ ಕೈಯಿಂದ ಕಿನ್ನರಿ ಬಾರಿಸುತ್ತಿದ್ದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading