Advertisement - Remove

hand - Example Sentences

Popularity:
Difficulty:
ಹೈನ್ಡ
David spoke to Yahweh the words of this song in the day that Yahweh delivered him out of the hand of all his enemies and out of the hand of Saul
ಕರ್ತನು ದಾವೀದನನ್ನು ಅವನ ಎಲ್ಲಾ ಶತ್ರುಗಳ ಕೈಯೊಳಗಿಂದಲೂ ಸೌಲನ ಕೈಯೊಳಗಿಂದಲೂ ಬಿಡಿಸಿದ ದಿವಸದಲ್ಲಿ ಅವನು ಕರ್ತನನ್ನು ಕುರಿತು ಈ ಹಾಡಿನ ಮಾತುಗಳನ್ನು ಹೇಳಿದನು ಏನಂದರೆ
He arose and struck the Philistines until his hand was weary and his hand froze to the sword and Yahweh worked a great victory that day and the people returned after him only to take spoil
ಇವನು ಎದ್ದು ತನ್ನ ಕೈ ದಣಿದು ಕತ್ತಿಗೆ ಹತ್ತಿಕೊಳ್ಳುವ ವರೆಗೂ ಫಿಲಿಷ್ಟಿಯರನ್ನು ಹೊಡೆದುಬಿಟ್ಟನು ಆ ದಿನ ಕರ್ತನು ದೊಡ್ಡ ರಕ್ಷಣೆಯನ್ನುಂಟು ಮಾಡಿದನು ಜನರು ಸುಲು ಕೊಳ್ಳುವದಕ್ಕೆ ಮಾತ್ರ ಅವನ ಹಿಂದೆ ಹಿಂತಿರುಗಿದರು
He killed an Egyptian a goodly man and the Egyptian had a spear in his hand but he went down to him with a staff and plucked the spear out of the Egyptian's hand and killed him with his own spear
ಅವನು ರೂಪವುಳ್ಳ ಒಬ್ಬ ಐಗುಪ್ತದ ಮನುಷ್ಯನನ್ನು ಕೊಂದು ಬಿಟ್ಟನು ಆ ಐಗುಪ್ತನ ಕೈಯಲ್ಲಿ ಒಂದು ಈಟಿಯು ಇತ್ತು ಇವನು ಒಂದು ಕೋಲನ್ನು ತಕ್ಕೊಂಡು ಅವನ ಬಳಿಗೆ ಹೋಗಿ ಆ ಈಟಿಯನ್ನು ಐಗುಪ್ತನ ಕೈಯಿಂದ ಕಸಕೊಂಡು ಅವನನ್ನು ಅವನ ಈಟಿಯಿಂದಲೇ ಕೊಂದುಹಾಕಿದನು
He killed an Egyptian a goodly man and the Egyptian had a spear in his hand but he went down to him with a staff and plucked the spear out of the Egyptian's hand and killed him with his own spear
ಅವನು ರೂಪವುಳ್ಳ ಒಬ್ಬ ಐಗುಪ್ತದ ಮನುಷ್ಯನನ್ನು ಕೊಂದು ಬಿಟ್ಟನು ಆ ಐಗುಪ್ತನ ಕೈಯಲ್ಲಿ ಒಂದು ಈಟಿಯು ಇತ್ತು ಇವನು ಒಂದು ಕೋಲನ್ನು ತಕ್ಕೊಂಡು ಅವನ ಬಳಿಗೆ ಹೋಗಿ ಆ ಈಟಿಯನ್ನು ಐಗುಪ್ತನ ಕೈಯಿಂದ ಕಸಕೊಂಡು ಅವನನ್ನು ಅವನ ಈಟಿಯಿಂದಲೇ ಕೊಂದುಹಾಕಿದನು
He said Blessed is Yahweh the God of Israel who spoke with his mouth to David your father and has with his hand fulfilled it saying
ಅವನುನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿ ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲಿನ ದೇವ ರಾದ ಕರ್ತನು ಸ್ತುತಿಸಲ್ಪಡಲಿ ಆತನು ಹೇಳಿದ್ದೇ ನಂದರೆ
Advertisement - Remove
for they shall hear of your great name and of your mighty hand and of your outstretched arm when he shall come and pray toward this house
ಅವರು ನಿನ್ನ ಮಹಾ ಹೆಸರನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ಕುರಿತು ಕೇಳುವರು
This was the reason why he lifted up his hand against the king Solomon built Millo and repaired the breach of the city of David his father
ಅವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ ಕಾರಣವೇನಂದರೆ ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಬಿದ್ದುಹೋದವುಗಳನ್ನು ಕಟ್ಟಿ ಸುತ್ತಿರುವಾಗ
He said to Jeroboam Take ten pieces for thus says Yahweh the God of IsraelBehold I will tear the kingdom out of the hand of Solomon and will give ten tribes to you
ಇದಕ್ಕೆ ಇಸ್ರಾಯೇಲಿನ ದೇವರಾದ ಕರ್ತನುಇಗೋ ನಾನು ಸೊಲೊಮೋನನ ಕೈ ಯಿಂದ ರಾಜ್ಯವನ್ನು ಕಿತ್ತುಕೊಂಡು ಹತ್ತು ಗೋತ್ರ ಗಳನ್ನು ನಿನಗೆ ಕೊಡುವೆನು
As she was going to get it he called to her and said Please bring me a morsel of bread in your hand
ಅವಳು ತಕ್ಕೊಂಡು ಬರಲು ಹೋಗು ತ್ತಿರುವಾಗ ಅವನು ಅವಳನ್ನು ಕರೆದುನೀನು ದಯ ಮಾಡಿ ನಿನ್ನ ಕೈಯಲ್ಲಿ ರೊಟ್ಟಿಯ ತುಂಡನ್ನು ನನಗೆ ತಕ್ಕೊಂಡು ಬಾ ಅಂದನು
The hand of Yahweh was on Elijah and he tucked his cloak into his belt and ran before Ahab to the entrance of Jezreel
ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading