Advertisement - Remove

hand - Example Sentences

Popularity:
Difficulty:
ಹೈನ್ಡ
There came against the land Pul the king of Assyria and Menahem gave Pul one thousand talents of silver that his hand might be with him to confirm the kingdom in his hand
ಆದರೆ ಅಶ್ಶೂರದ ಅರಸನಾದ ಪೂಲನು ದೇಶದ ಮೇಲೆ ಬಂದನು ಆಗ ಮೆನಹೇಮನು ರಾಜ್ಯವನ್ನು ತನ್ನ ಕೈ ಯಲ್ಲಿ ಧೃಢಪಡಿಸಲು ಅವನ ಕೈ ತನ್ನ ಸಂಗಡ ಇರುವ ಹಾಗೆ ಪೂಲನಿಗೆ ಸಾವಿರ ಬೆಳ್ಳಿ ತಲಾಂತು ಗಳನ್ನು ಕೊಟ್ಟನು
Now behold you trust in the staff of this bruised reed even in Egypt If a man leans on it it will go into his hand and pierce it So is Pharaoh king of Egypt to all who trust on him
ನೀನು ನನಗೆ ವಿರೋಧವಾಗಿ ತಿರುಗಿ ಬೀಳು ವದಕ್ಕೆ ಯಾರಲ್ಲಿ ಭರವಸ ಇಟ್ಟಿದ್ದೀ ಇಗೋ ನೀನು ಮುರಿದ ಬೆತ್ತದ ಕೋಲಾದ ಐಗುಪ್ತದ ಮೇಲೆ ಭರ ವಸವಾಗಿದ್ದೀ ಅದರ ಮೇಲೆ ಮನುಷ್ಯನು ಊರಿ ಕೊಂಡರೆ ಅದು ಅವನ ಕೈಯಲ್ಲಿ ಹೊಕ್ಕು ಚುಚ್ಚುವದು ಐಗುಪ್ತದ ಅರಸನಾದ ಫರೋಹನು ತನ್ನಲ್ಲಿ ಭರವಸ ವಾಗಿರುವ ಎಲ್ಲರಿಗೂ ಹೀಗೆಯೇ ಇದ್ದಾನೆ
Thus says the kingDon't let Hezekiah deceive you for he will not be able to deliver you out of his hand
ಅರಸನು ಹೇಳುವದೇನಂದರೆಹಿಜ್ಕೀಯನು ನಿಮ್ಮನ್ನು ಮೋಸ ಗೊಳಿಸದೆ ಇರಲಿ ಅವನು ನಿಮ್ಮನ್ನು ಅವನ ಕೈಯೊಳ ಗಿಂದ ತಪ್ಪಿಸಲಾರನು
Has any of the gods of the nations ever delivered his land out of the hand of the king of Assyria
ಜನಾಂಗಗಳ ದೇವರುಗಳಲ್ಲಿ ಯಾವ ನಾದರೂ ತನ್ನ ದೇಶವನ್ನು ಅಶ್ಶೂರಿನ ಅರಸನ ಕೈಗೆ ತಪ್ಪಿಸಿಬಿಟ್ಟದ್ದು ಉಂಟೋ
Where are the gods of Hamath and of Arpad Where are the gods of Sepharvaim of Hena and Ivvah Have they delivered Samaria out of my hand
ಹಮಾತ್‌ ಅರ್ಫಾದು ಗಳ ದೇವರುಗಳು ಎಲ್ಲಿ ಸೆಫರ್ವಯಿಮ್‌ ಹೇನ ಇವ್ವಾಗಳ ದೇವರುಗಳು ಎಲ್ಲಿ ಅವರು ನನ್ನ ಕೈಗೆ ಸಮಾರ್ಯವನ್ನು ತಪ್ಪಿಸಿಬಿಟ್ಟದ್ದು ಉಂಟೋ ಈ ದೇಶಗಳ ದೇವರುಗಳಲ್ಲಿ ತಮ್ಮ ದೇಶವನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟ ದೇವರುಗಳು ಯಾರು
Advertisement - Remove
Who are they among all the gods of the countries that have delivered their country out of my hand that Yahweh should deliver Jerusalem out of my hand
ಹಾಗಾದರೆ ಕರ್ತನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟಾನೋ ಅಂದನು
Hezekiah received the letter from the hand of the messengers and read it Then Hezekiah went up to the house of Yahweh and spread it before Yahweh
ಹಿಜ್ಕೀ ಯನು ಸೇವಕರ ಕೈಯಿಂದ ಪತ್ರವನ್ನು ತಕ್ಕೊಂಡು ಓದಿದಾಗ ಹಿಜ್ಕೀಯನು ಕರ್ತನ ಮನೆಗೆ ಹೋಗಿ ಅದನ್ನು ಕರ್ತನ ಮುಂದೆ ಹಾಸಿದನು
Now therefore Yahweh our God save us I beg you out of his hand that all the kingdoms of the earth may know that you Yahweh are God alone
ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ ಆದರೆ ಈಗ ನಮ್ಮ ದೇವರಾದ ಕರ್ತನೇ ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ
I will add to your days fifteen years I will deliver you and this city out of the hand of the king of Assyria I will defend this city for my own sake and for my servant David's sake
ಇದಲ್ಲದೆ ನಾನು ನಿನ್ನ ಆಯುಷ್ಯಕ್ಕೆ ಹದಿನೈದು ವರುಷ ಹೆಚ್ಚಾಗಿ ಕೂಡಿ ಸುತ್ತೇನೆ ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರಿನ ಅರಸನ ಕೈಗೆ ಬೀಳದಂತೆ ತಪ್ಪಿಸಿಬಿಡುವೆನು ಈ ಪಟ್ಟಣವನ್ನು ನನ್ನ ನಿಮಿತ್ತವಾಗಿಯೂ ನನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ ಕಾಪಾಡುವೆನೆಂದು ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೇಳು ತ್ತಾನೆ ಎಂಬದೇ
Jehozadak went into captivity when Yahweh carried away Judah and Jerusalem by the hand of Nebuchadnezzar
ಕರ್ತನು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ್ಯರನ್ನೂ ಯೆರೂಸಲೇಮಿನ ವರನ್ನೂ ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading