Advertisement - Remove

hand - Example Sentences

Popularity:
Difficulty:
ಹೈನ್ಡ
The anger of Yahweh was kindled against Uzza and he struck him because he put forth his hand to the ark and there he died before God
ಉಜ್ಜನು ಮಂಜೂಷಕ್ಕೆ ತನ್ನ ಕೈಯನ್ನು ಚಾಚಿದ್ದರಿಂದ ಕರ್ತನ ಕೋಪವು ಅವನ ಮೇಲೆ ಉರಿಯಿತು ಆತನು ಅವನನ್ನು ಹತಮಾಡಿದನು ಅವನು ಅಲ್ಲಿಯೇ ದೇವರ ಮುಂದೆ ಸತ್ತನು
So they came up to Baal Perazim and David struck them there and David said God has broken my enemies by my hand like the breach of waters Therefore they called the name of that place Baal Perazim
ಹಾಗೆಯೇ ಅವರು ಬಾಳ್‌ಪೆರಾಚೀಮಿಗೆ ಬಂದ ಮೇಲೆ ದಾವೀದನು ಅಲ್ಲಿ ಅವರನ್ನು ಸಂಹರಿಸಿದನು ಆಗ ದಾವೀದನುನೀರು ಕೊಚ್ಚಿಕೊಂಡು ಹೋಗುವ ಹಾಗೆ ದೇವರು ನನ್ನ ಕೈಯಿಂದ ನನ್ನ ಶತ್ರುಗಳನ್ನು ನಾಶಮಾಡಿದ್ದಾನೆ ಅಂದನು ಆದಕಾರಣ ಆ ಸ್ಥಳಕ್ಕೆ ಬಾಳ್‌ಪೆರಾಚೀಮು ಎಂದು ಹೆಸರಿಟ್ಟನು
These were born to the giant in Gath and they fell by the hand of David and by the hand of his servants
ಇವರು ಗತ್‌ನಲ್ಲಿ ಆ ಮಹಾ ಶರೀರದವನಿಗೆ ಹುಟ್ಟಿದರು ಅವರು ದಾವೀದನ ಕೈಯಿಂದಲೂ ಅವನ ಸೇವಕರ ಕೈಯಿಂದಲೂ ಸತ್ತುಬಿದ್ದರು
David lifted up his eyes and saw the angel of Yahweh standing between earth and the sky having a drawn sword in his hand stretched out over Jerusalem Then David and the elders clothed in sackcloth fell on their faces
ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು
All this said David I have been made to understand in writing from the hand of Yahweh even all the works of this pattern
ಕರ್ತನು ತನ್ನ ಕೈ ನನ್ನ ಮೇಲೆ ಇರಿಸಿ ಈ ಮಾದರಿಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದನು ಅಂದನು
Advertisement - Remove
They with whom precious stones were found gave them to the treasure of the house of Yahweh under the hand of Jehiel the Gershonite
ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವು ಗಳನ್ನು ಕರ್ತನ ಮನೆಯ ಬೊಕ್ಕಸಕ್ಕೆ ಕೊಟ್ಟರು
Both riches and honor come from you and you rule over all and in your hand is power and might and it is in your hand to make great and to give strength to all
ನೀನು ಸಮಸ್ತವನ್ನು ಆಳುವಾತ ನಾಗಿದ್ದೀ ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ
Moreover concerning the foreigner who is not of your people Israel when he shall come from a far country for your great name's sake and your mighty hand and your outstretched arm when they shall come and pray toward this house
ನಿನ್ನ ದೊಡ್ಡ ಹೆಸರು ನಿನ್ನ ಬಲವಾದ ಕೈ ಚಾಚಿದ ನಿನ್ನ ತೋಳು ಇವುಗಳ ನಿಮಿತ್ತ ನಿನ್ನ ಜನ ವಾದ ಇಸ್ರಾಯೇಲಿನವನಲ್ಲದೆ ದೂರದೇಶದಿಂದ ಬಂದ ಪರದೇಶಸ್ಥರನ್ನು ಕುರಿತು ಏನಂದರೆ
Weren't the Ethiopians and the Lubim a huge army with chariots and horsemen exceeding many Yet because you relied on Yahweh he delivered them into your hand
ಕೂಷಿಯರೂ ಲೂಬ್ಯರೂ ಮಹಾಸೈನ್ಯವಲ್ಲವೋ ಅವರ ಸಂಗಡ ಅನೇಕ ರಥಗಳೂ ರಾಹುತರೂ ಇದ್ದರಲ್ಲವೇ ಆಗ ನೀನು ಕರ್ತನ ಮೇಲೆ ಆತುಕೊಂಡದ್ದರಿಂದ ಆತನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದನು
Therefore Yahweh established the kingdom in his hand and all Judah brought to Jehoshaphat tribute and he had riches and honor in abundance
ಆದದರಿಂದ ಕರ್ತನು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದನು ಯೆಹೂದ ವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟ ದ್ದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ಅಧಿಕ ವಾಗಿ ದೊರಕಿತು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading