Advertisement - Remove

hand - Example Sentences

Popularity:
Difficulty:
ಹೈನ್ಡ
The Levites shall surround the king every man with his weapons in his hand Whoever comes into the house let him be slain Be with the king when he comes in and when he goes out
ಇದಲ್ಲದೆ ಲೇವಿಯರಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸನ ಸುತ್ತಲೂ ಇರಬೇಕು ಇವರ ಹೊರತು ಯಾವನಾ ದರೂ ಆಲಯದಲ್ಲಿ ಬಂದರೆ ಅವನು ಕೊಲ್ಲಲ್ಪಡಲಿ ಅರಸನು ಒಳಗೆ ಬರುವಾಗಲೂ ಹೊರಗೆ ಹೋಗು ವಾಗಲೂ ನೀವು ಅವನ ಸಂಗಡ ಇರ್ರಿ ಅಂದನು
Under their hand was an army three hundred thousand and seven thousand and five hundred who made war with mighty power to help the king against the enemy
ಅವರ ಕೈಕೆಳಗೆ ಅರಸನಿಗೆ ಸಹಾಯವಾಗಿ ಶತ್ರುವಿನ ಮೇಲೆ ಬಹಳ ಪರಾಕ್ರಮದಿಂದ ಯುದ್ಧಮಾಡುವ ಮೂರು ಲಕ್ಷದ ಏಳು ಸಾವಿರದ ಐನೂರು ಮಂದಿ ಯುಳ್ಳ ಸೈನ್ಯವಿತ್ತು
Also on Judah came the hand of God to give them one heart to do the commandment of the king and of the princes by the word of Yahweh
ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈ ಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು
They stood in their place after their order according to the law of Moses the man of God the priests sprinkled the blood which they received of the hand of the Levites
ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆ ಯ ನ್ಯಾಯಪ್ರಮಾಣದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು
Doesn't Hezekiah persuade you to give you over to die by famine and by thirst sayingYahweh our God will deliver us out of the hand of the king of Assyria
ನಮ್ಮ ದೇವರಾದ ಕರ್ತನು ಅಶ್ಶೂರಿನ ಅರಸನ ಕೈಯಿಂದ ನಮ್ಮನ್ನು ಬಿಡಿಸುವನೆಂದು ಹಿಜ್ಕೀಯನು ಹೇಳಿ ಹಸಿವೆ ಯಿಂದಲೂ ದಾಹದಿಂದಲೂ ಸಾಯುವದಕ್ಕೆ ನಿಮ್ಮನ್ನು ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ
Advertisement - Remove
They have emptied out the money that was found in the house of Yahweh and have delivered it into the hand of the overseers and into the hand of the workmen
ಇದಲ್ಲದೆ ಅವರು ಕರ್ತನ ಆಲಯದಲ್ಲಿ ಸಿಕ್ಕಿದ ಹಣವನ್ನು ಸುರಿದು ವಿಚಾರಕರ ಕೈಯ ಲ್ಲಿಯೂ ಕೆಲಸದವರ ಕೈಯ ಲ್ಲಿಯೂ ಒಪ್ಪಿಸಿದ್ದಾರೆ
They killed the Passover and the priests sprinkled the blood which they received of their hand and the Levites flayed them
ಲೇವಿಯರು ಪಸ್ಕದ ಕುರಿಯನ್ನು ವಧಿಸಿದ ತರು ವಾಯ ಯಾಜಕರು ಅವರ ಕೈಯಿಂದ ರಕ್ತವನ್ನು ತಕ್ಕೊಂಡು ಚಿಮುಕಿಸಿದರು ಆದರೆ ಲೇವಿಯರು ಚರ್ಮ ವನ್ನು ಸುಲಿದರು
For on the first day of the first month began he to go up from Babylon and on the first day of the fifth month came he to Jerusalem according to the good hand of his God on him
ಇವನು ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಬಾಬೆಲಿನಿಂದ ಹೋಗುವು ದಕ್ಕೆ ಯತ್ನಿಸಿ ತನ್ನ ದೇವರ ಒಳ್ಳೇ ಕೈ ಅವನ ಮೇಲೆ ಇದ್ದದ್ದರಿಂದ ಅವನ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆರೂಸಲೇಮಿನಲ್ಲಿ ಬಂದು ಸೇರಿದನು
According to the good hand of our God on us they brought us a man of discretion of the sons of Mahli the son of Levi the son of Israel and Sherebiah with his sons and his brothers eighteen
ನಮ್ಮ ದೇವರ ಒಳ್ಳೇ ಹಸ್ತವು ನಮ್ಮ ಮೇಲೆ ಇದ್ದದರಿಂದ ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗನಾದ ಮಹ್ಲೀಯ ಕುಮಾರರಲ್ಲಿ ಬುದ್ಧಿ ಯುಳ್ಳವನಾದ ಶೇರೇಬ್ಯನೂ ಅವನ ಕುಮಾರರೂ ಸಹೋದರರೂ ಆದ ಹದಿನೆಂಟು ಮಂದಿಯನ್ನೂ
For they have taken of their daughters for themselves and for their sons so that the holy seed have mixed themselves with the peoples of the lands Yes the hand of the princes and rulers has been chief in this trespass
ಏನಂದರೆ ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ ನಿಶ್ಚಯವಾಗಿ ಪ್ರಧಾನರ ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading