Advertisement - Remove

hand - Example Sentences

Popularity:
Difficulty:
ಹೈನ್ಡ
They gave their hand that they would put away their wives and being guilty they offered a ram of the flock for their guilt
ಇವರು ತಮ್ಮ ಸ್ತ್ರೀಯರನ್ನು ಹೊರಡಿಸಿ ಬಿಡುವೆವೆಂದು ತಮ್ಮ ಕೈಕೊಟ್ಟು ತಾವು ಅಪರಾಧಸ್ತರಾದದರಿಂದ ಅಪರಾಧ ಕಳೆಯುವದಕ್ಕೆ ಮಂದೆಯಿಂದ ತಂದ ಒಂದು ಟಗ ರನ್ನು ಅರ್ಪಿಸಿದರು
Now these are your servants and your people whom you have redeemed by your great power and by your strong hand
ನಿನ್ನ ಮಹಾ ಶಕ್ತಿಯಿಂದಲೂ ಬಲವಾದ ಕೈಯಿಂದಲೂ ನೀನು ವಿಮೋಚಿಸಿದ ನಿನ್ನ ಸೇವಕರೂ ಜನರೂ ಇವರೇಓ ಕರ್ತನೇ ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು
Then Sanballat sent his servant to me the same way the fifth time with an open letter in his hand
ಐದನೇ ಸಾರಿ ಸನ್ಬಲ್ಲಟನು ತನ್ನ ಸೇವಕನ ಕೈ ಯಲ್ಲಿ ತೆರೆದಿರುವ ಪತ್ರವನ್ನು ಕಳುಹಿಸಿದನು
Pethahiah the son of Meshezabel of the children of Zerah the son of Judah was at the king's hand in all matters concerning the people
ಇದಲ್ಲದೆ ಯೆಹೂದನ ಮಗನಾದ ಜೇರಹನ ಮಕ್ಕಳಲ್ಲಿ ಒಬ್ಬನಾಗಿರುವ ಮೆಷೇಜಬೇಲನ ಮಗನಾದ ಪೆತಹ್ಯನು ಜನರಿ ಗೋಸ್ಕರ ಸಕಲ ಕಾರ್ಯಗಳಲ್ಲಿ ಅರಸನ ಕೈ ಹತ್ತಿರ ಇದ್ದನು
The king took his ring from his hand and gave it to Haman the son of Hammedatha the Agagite the Jewsenemy
ಆಗ ಅರಸನು ತನ್ನ ಕೈಯಲ್ಲಿದ್ದ ಉಂಗುರವನ್ನು ತೆಗೆದು ಯೆಹೂದ್ಯರ ವೈರಿಯಾದ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನಿಗೆ ಕೊಟ್ಟನು
Advertisement - Remove
Then King Ahasuerus said to Esther the queen and to Mordecai the Jew See I have given Esther the house of Haman and him they have hanged on the gallows because he laid his hand on the Jews
ಆಗ ಅರಸನಾದ ಅಹಷ್ವೇ ರೋಷನು ರಾಣಿಯಾದ ಎಸ್ತೇರಳಿಗೂ ಯೆಹೂದ್ಯ ನಾದ ಮೊರ್ದೆಕೈ ಗೂ ಹೇಳಿದ್ದೇನಂದರೆಇಗೋ ಹಾಮಾನನು ಯೆಹೂದ್ಯರ ಮೇಲೆ ತನ್ನ ಕೈ ಹಾಕಿದ್ದ ರಿಂದ ಅವನ ಮನೆಯನ್ನು ಎಸ್ತೇರಳಿಗೆ ಕೊಟ್ಟೆನು ಅವನನ್ನು ಗಲ್ಲಿಗೆ ಹಾಕಿದ್ದಾರೆ
the ten sons of Haman the son of Hammedatha the Jew's enemy but they didn't lay their hand on the plunder
ಆದರೆ ಅವರು ಕೊಳ್ಳೆಯ ಮೇಲೆ ಕೈ ಹಾಕಲಿಲ್ಲ
But put forth your hand now and touch all that he has and he will renounce you to your face
ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು
Yahweh said to Satan Behold all that he has is in your power Only on himself don't put forth your hand So Satan went forth from the presence of Yahweh
ಕರ್ತನು ಸೈತಾನನಿಗೆಇಗೋ ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು
Yahweh said to Satan Behold he is in your hand Only spare his life
ಆಗ ಕರ್ತನು ಸೈತಾನನಿಗೆಇಗೋ ಅವನು ನಿನ್ನ ಕೈಯಲ್ಲಿ ಇದ್ದಾನೆ ಅವನ ಪ್ರಾಣವನ್ನಾದರೋ ಉಳಿಸಲೇ ಬೇಕು ಅಂದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading