Advertisement - Remove

hand - Example Sentences

Popularity:
Difficulty:
ಹೈನ್ಡ
I Paul write this with my own hand I will repay it not to mention to you that you owe to me even your own self besides
ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ ನಿನ್ನ ವಿಷಯದಲ್ಲಿ ನೀನೇ ನನ್ನ ಸಾಲ ದಲ್ಲಿದ್ದಿ ಎಂದು ನಾನು ಬೇರೆ ಹೇಳಬೇಕೇ
Humble yourselves therefore under the mighty hand of God that he may exalt you in due time
ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು
When he opened the third seal I heard the third living creature saying Come and see And behold a black horse and he who sat on it had a balance in his hand
ಆತನು ಮೂರನೆಯ ಮುದ್ರೆಯನ್ನು ತೆರೆದಾಗ ಮೂರನೆಯ ಜೀವಿಯುಬಂದು ನೋಡು ಅನ್ನು ವದನ್ನು ನಾನು ಕೇಳಿದೆನು ಆಗ ಇಗೋ ನಾನು ಕಪ್ಪು ಕುದುರೆಯನ್ನು ನೋಡಿದೆನು ಅದರ ಮೇಲೆ ಕೂತಿದ್ದವನ ಕೈಯಲ್ಲಿ ತ್ರಾಸು ಇತ್ತು
He had in his hand a little open book He set his right foot on the sea and his left on the land
ತೆರೆದಿದ್ದ ಒಂದು ಚಿಕ್ಕ ಪುಸ್ತಕವು ಅವನ ಕೈಯಲ್ಲಿ ಇತ್ತು ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು
The angel whom I saw standing on the sea and on the land lifted up his right hand to the sky
ಅನಂತರ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿದ್ದ ದೂತನನ್ನು ನಾನು ಕಂಡೆನು ಅವನು ತನ್ನ ಕೈಯನ್ನು ಪರಲೋಕದ ಕಡೆಗೆ ಎತ್ತಿ
Advertisement - Remove
Another angel a third followed them saying with a great voice If anyone worships the beast and his image and receives a mark on his forehead or on his hand
ತರುವಾಯ ಮೂರನೆಯ ದೂತನು ಅವರನ್ನು ಹಿಂಬಾಲಿಸಿಯಾರಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ತನ್ನ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿ ಕೊಂಡರೆ
I looked and behold a white cloud and on the cloud one sitting like a son of man having on his head a golden crown and in his hand a sharp sickle
ಆಗ ಒಂದು ಬಿಳೀ ಮೇಘವನ್ನೂ ಆ ಮೇಘದ ಮೇಲೆ ಮನುಷ್ಯ ಕುಮಾರನಂತಿದ್ದ ಒಬ್ಬಾತನು ಕೂತಿರುವುದನ್ನೂ ನಾನು ಕಂಡೆನು ಆತನ ತಲೆಯ ಮೇಲೆ ಬಂಗಾರದ ಕಿರೀಟವಿತ್ತು ಆತನ ಕೈಯಲ್ಲಿ ಹದವಾದ ಕುಡುಗೋಲು ಇತ್ತು
The woman was dressed in purple and scarlet and decked with gold and precious stones and pearls having in her hand a golden cup full of abominations and the impurities of the sexual immorality of the earth
ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು
I saw an angel coming down out of heaven having the key of the abyss and a great chain in his hand
ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು
Whose fan is in his hand and he will throughly purge his floor and gather his wheat into the garner but he will burn up the chaff with unquenchable fire
ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading