Advertisement - Remove

hand - Example Sentences

Popularity:
Difficulty:
ಹೈನ್ಡ
But now Yahweh you are our Father we are the clay and you our potter and we all are the work of your hand
ಆದರೆ ಈಗ ಓ ಕರ್ತನೇ ನಮ್ಮ ತಂದೆಯು ನೀನೇ ನಾವು ಮಣ್ಣು ನೀನು ನಮ್ಮ ಕುಂಬಾರನು ನಾವೆ ಲ್ಲರೂ ನಿನ್ನ ಕೈಕೆಲಸವೇ
You will see it and your heart shall rejoice and your bones shall flourish like the tender grass and the hand of Yahweh shall be known toward his servants and he will have indignation against his enemies
ನೀವು ಅದನ್ನು ನೋಡುವಾಗ ನಿಮ್ಮ ಹೃದಯವು ಸಂತೋಷಿಸುವದು ನಿಮ್ಮ ಎಲುಬು ಗಳು ಹಸಿರು ಪಲ್ಯದ ಹಾಗೆ ಚಿಗುರುವವು ಕರ್ತನ ಕೈ ಆತನ ಸೇವಕನ ಕಡೆಗೂ ಆತನ ರೌದ್ರವು ಆತನ ಶತ್ರುಗಳ ಕಡೆಗೂ ಕಾಣಬರುವದು
I will deliver you out of the hand of the wicked and I will redeem you out of the hand of the terrible
ಆದದರಿಂದ ಇಗೋ ನಾನುಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು ನನ್ನ ಕೈಯನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು ನನ್ನ ಹೆಸರು ಕರ್ತನೇ ಎಂದು ಅವರು ತಿಳುಕೊಳ್ಳುವರು
When the vessel that he made of the clay was marred in the hand of the potter he made it again another vessel as seemed good to the potter to make it
ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಪರಸ್ಥಳ ಮಾಡಿ ಅವರೂ ಅವರ ತಂದೆಗಳೂ ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪಸುಟ್ಟು ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತ ದಿಂದ ತುಂಬಿಸಿ
Thus says Yahweh This city shall surely be given into the hand of the army of the king of Babylon and he shall take it
ಆಗ ಬಾಬೆಲಿನ ಅರಸನ ಪ್ರಧಾನರೆಲ್ಲರೂ ನೇರ್ಗಲ್‌ಸ ರೇಚರನೂ ಸಮ್ಗರ್‌ನೆಬೋವನೂ ಸರ್ಸೆಕೀಮನೂ ನೇರ್ಗೆಲ್‌ಸರೆಚರನೂ ರಬ್‌ಶರೀಸ್‌ ಉಳಿದ ಬಾಬೆಲಿನ ಅರಸನ ಪ್ರಧಾನರೆಲ್ಲರೂ ಬಂದು ನಡುಬಾಗಲಲ್ಲಿ ಕೂತುಕೊಂಡರು
Advertisement - Remove
The adversary has spread out his hand on all her pleasant things for she has seen that the nations are entered into her sanctuary concerning whom you commanded that they should not enter into your assembly
ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ
Yahweh has purposed to destroy the wall of the daughter of Zion He has stretched out the line he has not withdrawn his hand from destroying He has made the rampart and wall to lament they languish together
ಕರ್ತನು ಚೀಯೋನಿನ ಮಗಳ ಗೋಡೆಯನ್ನು ನಾಶ ಮಾಡಬೇಕೆಂದು ಉದ್ದೇಶಿಸಿದ್ದಾನೆ ಗೆರೆಯನ್ನು ಎಳೆದಿದ್ದಾನೆ ತನ್ನ ಕೈಯನ್ನು ಕೆಡಿಸುವದರಿಂದ ಹಿಂತೆಗೆಯಲಿಲ್ಲ ಕಲ್ಲಿನ ಪ್ರಾಕಾರವನ್ನೂ ಮತ್ತು ಗೋಡೆ ಯನ್ನೂ ಗೋಳಾಡುವಂತೆ ಆತನು ಮಾಡಿದ್ದಾನೆ ಅವೆರಡೂ ಜೊತೆಯಾಗಿ ಕುಸಿದು ಹೋಗಿವೆ
Surely against me he turns his hand again and again all the day
ನಿಶ್ಚಯವಾಗಿ ಆತನು ನನಗೆ ವಿರೋಧ ವಾಗಿ ತಿರುಗಿದ್ದಾನೆ ದಿನವೆಲ್ಲಾ ತನ್ನ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದ್ದಾನೆ
We have given the hand to the Egyptians To the Assyrians to be satisfied with bread
ರೊಟ್ಟಿಯಿಂದ ತೃಪ್ತಿಪಡುವದಕ್ಕಾಗಿ ನಮ್ಮ ಕೈಯನ್ನು ಐಗುಪ್ತ್ಯರಿಗೂ ಅಶ್ಶೂರ್ಯರಿಗೂ ಕೊಟ್ಟಿದ್ದೇವೆ
Princes were hanged up by their hand The faces of elders were not honored
ಪ್ರಭುಗಳು ಅವರ ಕೈಯಿಂದ ಗಲ್ಲಿಗೇರಿಸಲ್ಪಟ್ಟರು ಹಿರಿಯರ ಮುಖಗಳು ಗೌರವಿ ಸಲ್ಪಡಲಿಲ್ಲ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading