Advertisement - Remove

hand - Example Sentences

Popularity:
Difficulty:
ಹೈನ್ಡ
But Abram said unto Sarai Behold thy maid is in thy hand do to her as it pleaseth thee And when Sarai dealt hardly with her she fled from her face
ಆಗ ಅಬ್ರಾಮನು ಸಾರಯಳಿಗೆಇಗೋ ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ ನೀನು ಮೆಚ್ಚುವದನ್ನು ಮಾಡು ಅಂದನು ಆಗ ಸಾರಯಳು ಅವಳನ್ನು ಬಾಧಿಸಿದ್ದರಿಂದ ಅವಳು ಸಾರಯಳ ಬಳಿಯಿಂದ ಓಡಿಹೋದಳು
But the men put forth their hand and pulled Lot into the house to them and shut to the door
ಆಗ ಆ ಮನುಷ್ಯರು ಲೋಟನ ಬಳಿಗೆ ಬಂದಿದ್ದವರು ತಮ್ಮ ಕೈಯಿಂದ ಲೋಟನನ್ನು ತಮ್ಮ ಕಡೆಗೆ ಮನೆಯೊಳಗೆ ಎಳಕೊಂಡು ಬಾಗಲನ್ನು ಮುಚ್ಚಿದರು
Arise lift up the lad and hold him in thine hand for I will make him a great nation
ಎದ್ದು ಹುಡುಗನನ್ನು ಎತ್ತಿಕೊಂಡು ಅವನನ್ನು ನಿನ್ನ ಕೈಯಲ್ಲಿ ತಕ್ಕೋ ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು ಅಂದನು
And he said For these seven ewe lambs shalt thou take of my hand that they may be a witness unto me that I have digged this well
ಅದಕ್ಕೆ ಅಬ್ರಹಾಮನುನಾನೇ ಈ ಬಾವಿಯನ್ನು ತೊಡಿಸಿದ್ದೇನೆಂಬದಕ್ಕೆ ಸಾಕ್ಷಿಗಾಗಿ ಈ ಏಳು ಹೆಣ್ಣು ಕುರಿಮರಿಗಳನ್ನು ನೀನು ನನ್ನ ಕೈಯಿಂದ ತೆಗೆದುಕೊಳ್ಳಬೇಕು ಅಂದನು
And Abraham took the wood of the burnt offering and laid it upon Isaac his son and he took the fire in his hand and a knife and they went both of them together
ಅಬ್ರಹಾಮನು ದಹನಬಲಿಯ ಕಟ್ಟಿಗೆಗಳನ್ನು ತಕ್ಕೊಂಡು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ ಬೆಂಕಿಯನ್ನೂ ಕತ್ತಿಯನ್ನೂ ತನ್ನ ಕೈಯಲ್ಲಿ ತೆಗೆದುಕೊಂಡು ಅವರಿಬ್ಬರೂ ಕೂಡಿಕೊಂಡು ಹೋದರು
Advertisement - Remove
And he said Lay not thine hand upon the lad neither do thou any thing unto him for now I know that thou fearest God seeing thou hast not withheld thy son thine only son from me
ಆಗ ಅವನು ಹುಡಗನ ಮೇಲೆ ಕೈ ಹಾಕಬೇಡ ಅವನಿಗೆ ಏನೂ ಮಾಡಬೇಡ ನೀನು ದೇವರಿಗೆ ಭಯ ಪಡುತ್ತೀಯೆಂದು ಈಗ ನಾನು ತಿಳಿದಿದ್ದೇನೆ ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವದಕ್ಕೆ ಹಿಂತೆಗೆಯಲಿಲ್ಲ ಅಂದನು
And Abraham said unto his eldest servant of his house that ruled over all that he had Put I pray thee thy hand under my thigh
ಆಗ ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರೀ ಸೇವಕನಿಗೆ ಹೇಳಿದ್ದೇ ನಂದರೆನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು
And the servant put his hand under the thigh of Abraham his master and sware to him concerning that matter
ಆಗ ಆ ಸೇವಕನು ತನ್ನ ಕೈಯನ್ನು ತನ್ನ ಯಜಮಾನ ನಾದ ಅಬ್ರಹಾಮನ ತೊಡೆಯ ಕೆಳಗೆ ಇಟ್ಟು ಆ ವಿಷಯದಲ್ಲಿ ಅವನಿಗೆ ಪ್ರಮಾಣ ಮಾಡಿದನು
And after that came his brother out and his hand took hold on Esau's heel and his name was called Jacob and Isaac was threescore years old when she bare them
ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹೊರಗೆ ಬಂದನು ಅವನಿಗೆ ಯಾಕೋಬ ಎಂದು ಹೆಸರಿಟ್ಟರು ಆಕೆಯು ಇವರನ್ನು ಹೆತ್ತಾಗ ಇಸಾಕನು ಅರುವತ್ತು ವರುಷದವನಾಗಿದ್ದನು
It is in the power of my hand to do you hurt but the God of your father spake unto me yesternight saying Take thou heed that thou speak not to Jacob either good or bad
ನಿನಗೆ ಕೇಡುಮಾಡುವದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿನೀನು ಯಾಕೋಬನಿಗೆ ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಹೇಳದ ಹಾಗೆ ಎಚ್ಚರಿಕೆಯಾಗಿರು ಎಂದು ಹೇಳಿದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading