The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
And Balaam said unto the ass Because thou hast mocked me I would there were a sword in mine hand for now would I kill thee
ಬಿಳಾಮನು ಕತ್ತೆಗೆನೀನು ನನಗೆ ಹಾಸ್ಯಮಾಡಿದಿಯಲ್ಲಾ ನನ್ನ ಕೈಯಲ್ಲಿ ಕತ್ತಿ ಇದ್ದರೆ ನಾನು ಈಗಲೇ ನಿನ್ನನ್ನು ಕೊಂದುಹಾಕುತ್ತಿದ್ದೆ ಅಂದನು
And when Phinehas the son of Eleazar the son of Aaron the priest saw it he rose up from among the congregation and took a javelin in his hand
ಆರೋನನ ಮಗನಾಗಿದ್ದ ಎಲೀಯಾಜರನ ಮಗನಾದ ಫೀನೆಹಾಸನೆಂಬ ಯಾಜಕನು ಅದನ್ನು ನೋಡಿ ಸಭೆಯ ಮಧ್ಯದಿಂದ ಎದ್ದು ತನ್ನ ಕೈಯಲ್ಲಿ ಭಲ್ಲೆಯನ್ನು ಹಿಡುಕೊಂಡು
Or in enmity smite him with his hand that he die he that smote him shall surely be put to death for he is a murderer the revenger of blood shall slay the murderer when he meeteth him
ಇಲ್ಲವೆ ಶತ್ರುತ್ವಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ ಹೊಡೆದವನನ್ನು ನಿಜವಾಗಿ ಸಾಯಿಸಬೇಕು ರಕ್ತ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆ ಪಾತಕನನ್ನು ಕೊಲ್ಲಬೇಕು
And thou shalt bind them for a sign upon thine hand and they shall be as frontlets between thine eyes
ಅವುಗಳನ್ನು ಗುರುತಾಗಿ ನಿನ್ನ ಕೈ ಮೇಲೆ ಕಟ್ಟಿಕೊಳ್ಳಬೇಕು ಅವು ನಿನ್ನ ಕಣ್ಣುಗಳ ನಡುವೆ ಹಣೆ ಕಟ್ಟಾಗಿರಬೇಕು
And thou say in thine heart My power and the might of mine hand hath gotten me this wealth
ನನ್ನ ಬಲವೇ ಮತ್ತು ನನ್ನ ಕೈಯ ಸಾಮರ್ಥ್ಯವೇ ನನಗೆ ಈ ಆಸ್ತಿಯನ್ನು ಸಂಪಾದಿಸಿತೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೋ
Therefore shall ye lay up these my words in your heart and in your soul and bind them for a sign upon your hand that they may be as frontlets between your eyes
ಆದದರಿಂದ ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ ಮನಸ್ಸಿನಲ್ಲಿಯೂ ಇಟ್ಟುಕೊಳ್ಳಿರಿ ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ ಅವು ನಿಮ್ಮ ಕಣ್ಣುಗಳ ನಡುವೆ ಹಣೆಕಟ್ಟಾಗಿರಲಿ
But thou shalt surely kill him thine hand shall be first upon him to put him to death and afterwards the hand of all the people
ಅವನನ್ನು ಖಂಡಿತವಾಗಿ ಕೊಲ್ಲಬೇಕು ಅವನನ್ನು ಕೊಲ್ಲುವ ಹಾಗೆ ಮೊದಲು ನಿನ್ನ ಕೈ ಆ ಮೇಲೆ ಎಲ್ಲಾ ಜನರ ಕೈ ಅವನ ಮೇಲೆ ಇರಬೇಕು
But thou shalt open thine hand wide unto him and shalt surely lend him sufficient for his need in that which he wanteth
ನಿನ್ನ ಕೈಯನ್ನು ಅವನಿಗೆ ವಿಶಾಲವಾಗಿ ತೆರೆಯಬೇಕು ಅವನಿಗೆ ಬೇಕಾಗುವದರಲ್ಲಿ ಬೇಕಾದಷ್ಟು ಸಾಲ ಅವನಿಗೆ ಕೊಡಬೇಕು
For the poor shall never cease out of the land therefore I command thee saying Thou shalt open thine hand wide unto thy brother to thy poor and to thy needy in thy land
ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ
And thine eye shall not pity but life shall go for life eye for eye tooth for tooth hand for hand foot for foot
ನಿನ್ನ ಕಣ್ಣು ಕರುಣಿಸಬಾರದು ಪ್ರಾಣಕ್ಕೆ ಪ್ರಾಣ ಕಣ್ಣಿಗೆ ಕಣ್ಣು ಹಲ್ಲಿಗೆ ಹಲ್ಲು ಕೈಗೆ ಕೈ ಕಾಲಿಗೆ ಕಾಲು ಕೊಡಬೇಕು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…