The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
And Boaz said unto the elders and unto all the people Ye are witnesses this day that I have bought all that was Elimelech's and all that was Chilion's and Mahlon's of the hand of Naomi
ಆಗ ಬೋವಜನು ಹಿರಿಯರಿಗೂ ಸಮಸ್ತ ಜನ ರಿಗೂ ನಾನು ಎಲೀಮೆಲೆಕನಿಗೆ ಇದ್ದ ಎಲ್ಲವನ್ನೂ ಕಿಲ್ಯೋನನಿಗೂ ಮಹ್ಲೋನನಿಗೂ ಇದ್ದ ಎಲ್ಲವನ್ನೂ ನೊವೊಮಿಯ ಕೈಯಿಂದ ಕೊಂಡುಕೊಂಡೆನು ಎಂಬ ದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು
And when the men of Ashdod saw that it was so they said The ark of the God of Israel shall not abide with us for his hand is sore upon us and upon Dagon our god
ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ನೋಡಿಇಸ್ರಾಯೇಲ್ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು ಯಾಕಂದರೆ ಆತನ ಕೈ ನಮ್ಮ ಮೇಲೆಯೂ ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ ಅಂದರು
And the servant answered Saul again and said Behold I have here at hand the fourth part of a shekel of silver that will I give to the man of God to tell us our way
ಅದಕ್ಕೆ ಆ ಸೇವಕನು ಸೌಲನಿಗೆ ಪ್ರತ್ಯುತ್ತರವಾಗಿಇಗೋ ನನ್ನ ಕೈಯಲ್ಲಿ ಕಾಲು ಶೆಕೇಲು ಬೆಳ್ಳಿ ಅದೆ ದೇವರ ಮನುಷ್ಯನು ನಮಗೆ ಮಾರ್ಗವನ್ನು ತಿಳಿಸುವ ಹಾಗೆ ನಾನು ಅದನ್ನು ಅವನಿಗೆ ಕೊಡುವೆನು ಅಂದನು
And they said Thou hast not defrauded us nor oppressed us neither hast thou taken ought of any man's hand
ಅವರುನೀನು ನಮಗೆ ವಂಚನೆ ಮಾಡಲಿಲ್ಲ ನಮ್ಮನ್ನು ಹಿಂಸಿಸಲಿಲ್ಲ ನೀನು ಯಾವನ ಕೈಯಿಂದ ಏನಾದರೂ ತಕ್ಕೊಳ್ಳಲಿಲ್ಲ ಅಂದರು
And it came to pass while Saul talked unto the priest that the noise that was in the host of the Philistines went on and increased and Saul said unto the priest Withdraw thine hand
ಸೌಲನು ಯಾಜಕನ ಸಂಗಡ ಇನ್ನೂ ಮಾತಾನಾಡುತ್ತಿರುವಾಗ ಏನಾಯಿತಂದರೆ ಫಿಲಿಷ್ಟಿಯರ ದಂಡಿನಲ್ಲಿ ಗದ್ದಲವು ಅಧಿಕವಾಗುತ್ತಾ ಇದದ್ದರಿಂದ ಸೌಲನು ಯಾಜಕನಿಗೆ ನಿನ್ನ ಕೈಯನ್ನು ಹಿಂದಕ್ಕೆ ತಕ್ಕೋ ಅಂದನು
And it came to pass when the evil spirit from God was upon Saul that David took an harp and played with his hand so Saul was refreshed and was well and the evil spirit departed from him
ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ತೆಗೆದು ಕೊಂಡು ತನ್ನ ಕೈಯಿಂದ ಬಾರಿಸುವನು ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು ದುರಾತ್ಮವು ಅವನನ್ನು ಬಿಟ್ಟು ಹೋಗುವದು
And David put his hand in his bag and took thence a stone and slang it and smote the Philistine in his forehead that the stone sunk into his forehead and he fell upon his face to the earth
ತನ್ನ ಕೈಯನ್ನು ಚೀಲದಲ್ಲಿ ಹಾಕಿ ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು ಕವಣೆಯಲ್ಲಿಟ್ಟು ಬೀಸಿ ಫಿಲಿಷ್ಟಿ ಯನ ಹಣೆಯನ್ನು ತಾಕುವಂತೆ ಎಸೆದನು ಆ ಕಲ್ಲು ಅವನ ಹಣೆಯೊಳಗೆ ಹೊಕ್ಕಿದ್ದರಿಂದ ಅವನು ನೆಲದ ಮೇಲೆ ಬೋರಲು ಬಿದ್ದನು
And the priest answered David and said There is no common bread under mine hand but there is hallowed bread if the young men have kept themselves at least from women
ಯಾಜಕನು ದಾವೀದನಿಗೆ ಪ್ರತ್ಯುತ್ತರ ವಾಗಿಪರಿಶುದ್ಧ ರೊಟ್ಟಿಯ ಹೊರತಾಗಿ ನನ್ನ ಕೈಯಲ್ಲಿ ಬಳಕೆಯಾದ ರೊಟ್ಟಿ ಒಂದಾದರೂ ಇಲ್ಲ ಯೌವನ ಸ್ಥರು ಸ್ತ್ರೀಯರ ಬಳಿಗೆ ಸೇರದಿದ್ದರೆ ಅದು ಆಗಲಿ ಅಂದನು
And David said unto Ahimelech And is there not here under thine hand spear or sword for I have neither brought my sword nor my weapons with me because the king's business required haste
ಆಗ ದಾವೀದ ನು ಅಹೀಮೆಲೆಕನಿಗೆನಿನ್ನ ಕೈಯಲ್ಲಿ ಈಟಿಯಾದರೂ ಕತ್ತಿಯಾದರೂ ಇಲ್ಲವೋ ಯಾಕಂದರೆ ಅರಸನ ಕಾರ್ಯವು ಅವಸರವಾದದ್ದರಿಂದ ನಾನು ನನ್ನ ಕತ್ತಿ ಯನ್ನಾದರೂ ಆಯುಧಗಳನ್ನಾದರೂ ತಕ್ಕೊಂಡು ಬರಲಿಲ್ಲ ಅಂದನು
And it came to pass when Abiathar the son of Ahimelech fled to David to Keilah that he came down with an ephod in his hand
ಆದರೆ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯಾಲಾದಲ್ಲಿ ಇರುವ ದಾವೀದನ ಬಳಿಗೆ ಓಡಿಬಂದಾಗ ಅವನ ಕೈಯಲ್ಲಿ ಎಫೋದು ಇತ್ತು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…