Advertisement - Remove

hand - Example Sentences

Popularity:
Difficulty:
ಹೈನ್ಡ
And it came to pass in the morning that David wrote a letter to Joab and sent it by the hand of Uriah
ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಊರೀಯನ ಕೈಯಲ್ಲಿ ಕಳುಹಿಸಿದನು
And Amnon said unto Tamar Bring the meat into the chamber that I may eat of thine hand And Tamar took the cakes which she had made and brought them into the chamber to Amnon her brother
ಆಗ ಅಮ್ನೋನನುನಾನು ನಿನ್ನ ಕೈಯಿಂದ ತಿನ್ನುವಂತೆ ಆ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತೆಗೆದುಕೊಂಡು ಬಾ ಅಂದನು ಹಾಗೆಯೇ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತನ್ನ ಸಹೋದರನಾದ ಅಮ್ನೋನನ ಬಳಿಗೆ ತಕ್ಕೊಂಡು ಬಂದಳು
And Tamar put ashes on her head and rent her garment of divers colours that was on her and laid her hand on her head and went on crying
ಆಗ ತನ್ನ ತಲೆಯಮೇಲೆ ಬೂದಿಯನ್ನು ಹಾಕಿಕೊಂಡು ತಾನು ಧರಿಸಿಕೊಂಡಿದ್ದ ವಿವಿಧವಾದ ವಸ್ತ್ರವನ್ನು ಹರಿದು ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಅಳುತ್ತಾ ಹೋದಳು
For the king will hear to deliver his hand maid out of the hand of the man that would destroy me and my son together out of the inheritance of God
ನಿನ್ನ ದಾಸಿಯಾದ ನಾನು ಅರಸನ ಬಳಿಗೆ ಹೋಗುತ್ತೇನೆ ಒಂದು ವೇಳೆ ಅರಸನು ತನ್ನ ದಾಸಿಯ ಕಾರ್ಯವನ್ನು ನೆರವೇರಿಸಿಯಾನು ಅರಸನು ಕೇಳಿ ನನ್ನನ್ನು ನನ್ನ ಮಗನನ್ನೂ ದೇವರ ಬಾಧ್ಯತೆಯಲ್ಲಿಂದ ನಾಶಮಾಡಬೇಕಾದ ಮನುಷ್ಯರ ಕೈಯಿಂದ ದಾಸಿಯನ್ನು ತಪ್ಪಿಸುವನು ಎಂದು ಅಂದುಕೊಂಡೆನು
And it was so that when any man came nigh to him to do him obeisance he put forth his hand and took him and kissed him
ಯಾವನಾದರೂ ತನಗೆ ವಂದಿಸುವದಕ್ಕೆ ತನ್ನ ಬಳಿಗೆ ಬಂದರೆ ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು ಮುದ್ದಿಟ್ಟುಕೊಳ್ಳುತ್ತಿದ್ದನು
Advertisement - Remove
Then said Joab I may not tarry thus with thee And he took three darts in his hand and thrust them through the heart of Absalom while he was yet alive in the midst of the oak
ಆಗ ಯೋವಾಬನುನಾನು ಹೀಗೆ ನಿನ್ನ ಮುಂದೆ ಆಲಸ್ಯಮಾಡೆನು ಎಂದು ಹೇಳಿ ಮೂರು ಈಟಿಗಳನ್ನು ತನ್ನ ಕೈಯಲ್ಲಿ ತಕ್ಕೊಂಡು ಅಬ್ಷಾಲೋಮನು ಇನ್ನೂ ಏಲಾಮರದ ಮಧ್ಯದಲ್ಲಿ ಜೀವದಿಂದಿರುವಾಗ ಅವು ಗಳನ್ನು ಅವನ ಎದೆಗೆ ತಿವಿದನು
For they shall hear of thy great name and of thy strong hand and of thy stretched out arm when he shall come and pray toward this house
ಅವರು ನಿನ್ನ ಮಹಾ ಹೆಸರನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ಕುರಿತು ಕೇಳುವರು
And this was the cause that he lifted up his hand against the king Solomon built Millo and repaired the breaches of the city of David his father
ಅವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ ಕಾರಣವೇನಂದರೆ ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಬಿದ್ದುಹೋದವುಗಳನ್ನು ಕಟ್ಟಿ ಸುತ್ತಿರುವಾಗ
And as she was going to fetch it he called to her and said Bring me I pray thee a morsel of bread in thine hand
ಅವಳು ತಕ್ಕೊಂಡು ಬರಲು ಹೋಗು ತ್ತಿರುವಾಗ ಅವನು ಅವಳನ್ನು ಕರೆದುನೀನು ದಯ ಮಾಡಿ ನಿನ್ನ ಕೈಯಲ್ಲಿ ರೊಟ್ಟಿಯ ತುಂಡನ್ನು ನನಗೆ ತಕ್ಕೊಂಡು ಬಾ ಅಂದನು
And when he came to the tower he took them from their hand and bestowed them in the house and he let the men go and they departed
ಅವನು ದುರ್ಗಕ್ಕೆ ಬಂದು ಅವುಗಳನ್ನು ಅವರ ಕೈಯಿಂದ ತಕ್ಕೊಂಡು ಮನೆಯಲ್ಲಿಟ್ಟು ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೋದರು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading