Advertisement - Remove

hand - Example Sentences

Popularity:
Difficulty:
ಹೈನ್ಡ
Behold this was the iniquity of thy sister Sodom pride fulness of bread and abundance of idleness was in her and in her daughters neither did she strengthen the hand of the poor and needy
ಇಗೋ ಸೊದೋಮ್‌ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ
He that hath not given forth upon usury neither hath taken any increase that hath withdrawn his hand from iniquity hath executed true judgment between man and man
ಬಡ್ಡಿಗೆ ಸಾಲ ಕೊಡದೆ ಲಾಭವನ್ನು ತೆಗೆದುಕೊಳ್ಳದೆ ಅನ್ಯಾಯ ದಿಂದ ತನ್ನ ಕೈಯನ್ನು ಹಿಂತೆಗೆದು ಒಬ್ಬರಿಗೊಬ್ಬರು ಸತ್ಯದ ನ್ಯಾಯವನ್ನು ನಡಿಸಿ
Yet also I lifted up my hand unto them in the wilderness that I would not bring them into the land which I had given them flowing with milk and honey which is the glory of all lands
ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು
Nevertheless I withdrew mine hand and wrought for my name's sake that it should not be polluted in the sight of the heathen in whose sight I brought them forth
ಆದಾಗ್ಯೂ ನಾನು ನನ್ನ ಕೈಯನ್ನು ಹಿಂತೆಗೆದು ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಹೊರಗೆ ಬರಮಾಡಿದೆನೋ ಆ ಅನ್ಯಜನಾಂಗ ಗಳ ದೃಷ್ಟಿಯಲ್ಲಿ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಕೆಲಸ ಮಾಡಿದೆನು
I lifted up mine hand unto them also in the wilderness that I would scatter them among the heathen and disperse them through the countries
ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸುತ್ತೇನೆಂದೂ ದೇಶಗಳಲ್ಲಿ ಹರಡಿಸುತ್ತೇನೆಂದೂ ಅರಣ್ಯದಲ್ಲಿ ಅವರ ಮೇಲೆ ಕೈ ಎತ್ತಿದೆನು
Advertisement - Remove
And I will bring you out from the people and will gather you out of the countries wherein ye are scattered with a mighty hand and with a stretched out arm and with fury poured out
ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಸುರಿಸಿದ ರೋಷದಿಂದಲೂ ನಿಮ್ಮನ್ನು ಜನ ಗಳೊಳಗಿಂದ ಹೊರತಂದು ನೀವು ಚದರಿಹೋಗಿ ರುವ ದೇಶಗಳೊಳಗಿಂದ ನಿಮ್ಮನ್ನು ಒಂದಾಗಿ ಕೂಡಿಸಿ
Behold therefore I have smitten mine hand at thy dishonest gain which thou hast made and at thy blood which hath been in the midst of thee
ಆದದರಿಂದ ಇಗೋ ನೀನು ಮಾಡಿದ ಈ ದುರ್ಲಾಭದಿಂದಲೂ ನಿನ್ನಲ್ಲಿರುವ ನಿನ್ನ ರಕ್ತಾಪ ರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ
And I will strengthen the arms of the king of Babylon and put my sword in his hand but I will break Pharaoh's arms and he shall groan before him with the groanings of a deadly wounded man
ಬಾಬೆಲಿನ ಅರಸನ ತೋಳು ಗಳನ್ನು ನಾನು ಬಲಪಡಿಸುವೆನು ಅವನ ಕೈಯಲ್ಲಿ ನನ್ನ ಕತ್ತಿಯನ್ನಿಡುವೆನು ಫರೋಹನ ತೋಳನ್ನು ಮುರಿಯುವೆನು ಅವನು ಗಾಯದಿಂದ ಸಾಯುವ ಹಾಗೆ ಅವನ ಮುಂದೆ ನರಳಾಡುವನು
And I will set my glory among the heathen and all the heathen shall see my judgment that I have executed and my hand that I have laid upon them
ನಾನು ನನ್ನ ಮಹಿಮೆಯನ್ನು ಅನ್ಯಜನಾಂಗಗಳಲ್ಲಿ ಸ್ಥಾಪಿಸುತ್ತೇನೆ ಎಲ್ಲಾ ಅನ್ಯಜನಾಂಗಗಳು ನಾನು ನಡೆಸಿದ ನನ್ನ ನ್ಯಾಯತೀರ್ಪನ್ನು ಮತ್ತು ಅವರ ಮೇಲೆ ಇರಿಸಿದ ನನ್ನ ಕೈಯನ್ನು ನೋಡುವವು
And he brought me thither and behold there was a man whose appearance was like the appearance of brass with a line of flax in his hand and a measuring reed and he stood in the gate
ನನ್ನನ್ನು ಅಲ್ಲಿಗೆ ತಂದಾಗ ಇಗೋ ಅಲ್ಲಿ ಹಿತ್ತಾಳೆಯಂತೆ ತೋರುವ ಒಬ್ಬ ಮನುಷ್ಯನು ಇದ್ದನು ಅವನ ಕೈಯಲ್ಲಿ ನಾರಿನ ನೂಲು ಅಳತೆಯ ಕೋಲು ಇತ್ತು ಅವನು ಬಾಗಿಲಲ್ಲೇ ನಿಂತಿ ದ್ದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading