Advertisement - Remove

hand - Example Sentences

Popularity:
Difficulty:
ಹೈನ್ಡ
But the father said to his servants Bring forth the best robe and put it on him and put a ring on his hand and shoes on his feet
ಆದರೆ ತಂದೆಯು ತನ್ನ ಸೇವಕರಿಗೆಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ
When she travailed one put out a hand and the midwife took and tied a scarlet thread on his hand saying This came out first
ಸೂಲ ಗಿತ್ತಿಯು ಆ ಕೈಗೆ ಕೆಂಪು ನೂಲನ್ನು ಕಟ್ಟಿಇವನು ಮೊದಲು ಹೊರಗೆ ಬಂದನು ಅಂದಳು
The keeper of the prison committed to Joseph's hand all the prisoners who were in the prison Whatever they did there he was responsible for it
ಆದದರಿಂದ ಸೆರೆಯ ಯಜಮಾನನು ಸೆರೆಮನೆಯಲ್ಲಿ ಬಂಧಿಸಿದ ಕೈದಿಗಳನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿದನು ಅವರು ಅಲ್ಲಿ ಮಾಡ ಬೇಕಾದವುಗಳೆನ್ನೆಲ್ಲಾ ಅವನೇ ಮಾಡಿಸುವವನಾ ದನುಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು
The keeper of the prison didn't look after anything that was under his hand because Yahweh was with him and that which he did Yahweh made it prosper
ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು
They said An Egyptian delivered us out of the hand of the shepherds and moreover he drew water for us and watered the flock
ಅದಕ್ಕೆ ಅವರುಐಗುಪ್ತ್ಯನಾದ ಒಬ್ಬ ಮನುಷ್ಯನು ಕುರುಬರ ಕೈಗೆ ನಮ್ಮನ್ನು ತಪ್ಪಿಸಿ ನಮಗೋಸ್ಕರ ಸಾಕಾಗುವಷ್ಟು ನೀರು ಸೇದಿ ಮಂದೆಗೆ ಕುಡಿಸಿದನು ಅಂದರು
Advertisement - Remove
Nothing of the devoted thing shall cling to your hand that Yahweh may turn from the fierceness of his anger and show you mercy and have compassion on you and multiply you as he has sworn to your fathers
ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಶಬ್ದವನ್ನು ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ನಿನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನು ಮಾಡಲಾಗಿಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು
Your eyes shall not pity life for life eye for eye tooth for tooth hand for hand foot for foot
ನಿನ್ನ ಕಣ್ಣು ಕರುಣಿಸಬಾರದು ಪ್ರಾಣಕ್ಕೆ ಪ್ರಾಣ ಕಣ್ಣಿಗೆ ಕಣ್ಣು ಹಲ್ಲಿಗೆ ಹಲ್ಲು ಕೈಗೆ ಕೈ ಕಾಲಿಗೆ ಕಾಲು ಕೊಡಬೇಕು
Therefore the anger of Yahweh was kindled against Israel and he sold them into the hand of Cushan Rishathaim king of Mesopotamia and the children of Israel served Cushan Rishathaim eight years
ಆದದರಿಂದ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಮೆಸೊಪೋತಾಮ್ಯದ ಅರಸನಾದ ಕೂಷನ್‌ ರಿಷಾತಯಿಮ್‌ ಕೈಗೆ ಮಾರಿಬಿಟ್ಟನು ಇಸ್ರಾಯೇಲ್‌ ಮಕ್ಕಳು ಕೂಷನ್‌ರಿಷಾತಯಿಮ್‌ನ್ನು ಎಂಟು ವರುಷ ಸೇವಿಸಿದರು
The Spirit of Yahweh came on him and he judged Israel and he went out to war and Yahweh delivered Cushan Rishathaim king of Mesopotamia into his hand and his hand prevailed against Cushan Rishathaim
ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್‌ರಿಷಾತಮನ್ನು ಒಪ್ಪಿಸಿಕೊಟ್ಟನು ಅವನ ಕೈ ಕೂಷನ್‌ರಿಷಾತಯಿಮಿನ ಮೇಲೆ ಬಲವಾಯಿತು
Yahweh sold them into the hand of Jabin king of Canaan who reigned in Hazor the captain of whose army was Sisera who lived in Harosheth of the Gentiles
ಆದದರಿಂದ ಕರ್ತನು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟನು ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತಿನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading