Advertisement - Remove

hands - Example Sentences

Popularity:
Difficulty:

Interpreted your input "hands" as "hand".

ಹೈನ್ಡ
So when Pilate saw that nothing was being gained but rather that a disturbance was starting he took water and washed his hands before the multitude saying I am innocent of the blood of this righteous person You see to it
ಪಿಲಾ ತನು ತನ್ನ ಯತ್ನ ನಡೆಯಲಿಲ್ಲ ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದುಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ ಅದನ್ನು ನೀವೇ ನೋಡಿಕೊಳ್ಳಿರಿ ಅಂದನು
and begged him much saying My little daughter is at the point of death Please come and lay your hands on her that she may be made healthy and live
ನನ್ನ ಚಿಕ್ಕಮಗಳು ಸಾಯುವ ಸ್ಥಿತಿಯಲ್ಲಿ ಮಲಗಿದ್ದಾಳೆ ಅವಳು ಸ್ವಸ್ಥಳಾಗುವಂತೆ ನೀನು ಬಂದು ನಿನ್ನ ಕೈಗಳನ್ನು ಅವಳ ಮೇಲೆ ಇಡು ಆಗ ಅವಳು ಬದುಕುವಳು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು
Now when they saw some of his disciples eating bread with defiled that is unwashed hands they found fault
ಆಗ ಆತನ ಶಿಷ್ಯರಲ್ಲಿ ಕೆಲವರು ಅಶುದ್ಧವಾದ ಅಂದರೆ ತೊಳೆಯದಿರುವ ಕೈಗಳಿಂದ ರೊಟ್ಟಿ ತಿನ್ನುವದನ್ನು ಅವರು ನೋಡಿ ತಪ್ಪು ಕಂಡು ಹಿಡಿದರು
He took hold of the blind man by the hand and brought him out of the village When he had spit on his eyes and laid his hands on him he asked him if he saw anything
ಆತನು ಆ ಕುರುಡನ ಕೈಹಿಡಿದು ಊರಿನ ಹೊರಗೆ ಕರಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳಿ ತನ್ನ ಕೈಗಳನ್ನು ಅವನ ಮೇಲೆ ಇಟ್ಟು ಏನಾದರೂ ಕಾಣುತ್ತದೋ ಎಂದು ಅವನನ್ನು ಕೇಳಿದನು
For he was teaching his disciples and said to them The Son of Man is being handed over to the hands of men and they will kill him and when he is killed on the third day he will rise again
ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ ಅವರು ಆತನನ್ನು ಕೊಲ್ಲುವರು ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು
Advertisement - Remove
If your hand causes you to stumble cut it off It is better for you to enter into life maimed rather than having your two hands to go into Gehenna into the unquenchable fire
ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು
He took them in his arms and blessed them laying his hands on them
ಇದಲ್ಲದೆ ಆತನು ಆ ಮಕ್ಕಳನ್ನು ಎತ್ತಿಕೊಂಡು ತನ್ನ ಕೈಗಳನ್ನು ಅವುಗಳ ಮೇಲೆ ಇಟ್ಟು ಆಶೀರ್ವದಿಸಿದನು
Now it happened on the second Sabbath after the first that he was going through the grain fields His disciples plucked the heads of grain and ate rubbing them in their hands
ಇದಾದ ಮೇಲೆ ಮೊದಲನೇ ಸಬ್ಬತ್ತಿನ ತರುವಾಯ ಎರಡನೇ ಸಬ್ಬತ್ತಿನಲ್ಲಿ ಆತನು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದನು ಆಗ ಆತನ ಶಿಷ್ಯರು ತೆನೆಗಳನ್ನು ಕಿತ್ತು ತಮ್ಮ ಕೈಗಳಲ್ಲಿ ಹೊಸಗಿಕೊಂಡು ತಿನ್ನುತ್ತಿದ್ದರು
He laid his hands on her and immediately she stood up straight and glorified God
ಆತನು ಆಕೆಯ ಮೇಲೆ ತನ್ನ ಕೈಗಳನ್ನು ಇಟ್ಟನು ಕೂಡಲೆ ಆಕೆಯು ನೆಟ್ಟಗಾಗಿ ದೇವರನ್ನು ಮಹಿಮೆಪಡಿಸಿದಳು
When he had said this he showed them his hands and his feet
ಹೀಗೆ ಆತನು ಮಾತನಾಡಿದಾಗ ತನ್ನ ಕೈಗಳನ್ನು ಮತ್ತು ತನ್ನ ಕಾಲುಗಳನ್ನು ಅವರಿಗೆ ತೋರಿಸಿದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading