Advertisement - Remove

heaven - Example Sentences

Popularity:
Difficulty:
ಹೇವನ
For most certainly I tell you until heaven and earth pass away not even one smallest letter or one tiny pen stroke shall in any way pass away from the law until all things are accomplished
ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ
Whoever therefore shall break one of these least commandments and teach others to do so shall be called least in the Kingdom of Heaven but whoever shall do and teach them shall be called great in the Kingdom of Heaven
ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕ ರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು
For I tell you that unless your righteousness exceeds that of the scribes and Pharisees there is no way you will enter into the Kingdom of Heaven
ನಾನು ನಿಮಗೆ ಹೇಳುವದೇನಂದರೆ ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ
Therefore you shall be perfect just as your Father in heaven is perfect
ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ
If you then being evil know how to give good gifts to your children how much more will your Father who is in heaven give good things to those who ask him
ಕೆಟ್ಟವರಾದ ನೀವು ಒಳ್ಳೇ ದಾನಗಳನ್ನು ನಿಮ್ಮ ಮಕ್ಕಳಿಗೆ ಕೊಡುವದು ಹೇಗೆ ಎಂಬದನ್ನು ತಿಳಿದವರಾಗಿದ್ದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳು ವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುತ್ತಾನಲ್ಲವೇ
Advertisement - Remove
But whoever denies me before men him I will also deny before my Father who is in heaven
ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆದರೆ ಪರಲೋಕ ದಲ್ಲಿರುವ ನನ್ನ ತಂದೆಯ ಮುಂದೆ ನಾನೂ ಅವನನ್ನು ಅಲ್ಲಗಳೆಯುವೆನು
Most certainly I tell you among those who are born of women there has not arisen anyone greater than John the Baptizer yet he who is least in the Kingdom of Heaven is greater than he
ನಾನು ನಿಮಗೆ ನಿಜವಾಗಿ ಹೇಳುತ್ತೇನೆಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ
You Capernaum who are exalted to heaven you will go down to Hades For if the mighty works had been done in Sodom which were done in you it would have remained until this day
ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು
He spoke another parable to them The Kingdom of Heaven is like yeast which a woman took and hid in three measures of meal until it was all leavened
ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ
He said to them Therefore every scribe who has been made a disciple in the Kingdom of Heaven is like a man who is a householder who brings out of his treasure new and old things
ಆತನು ಅವರಿಗೆಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading