Advertisement - Remove

kept - Example Sentences

Popularity:
Difficulty:
ಕೇಪ್ಟ / ಕೈಪ್ಟ
The same night when Herod was about to bring him out Peter was sleeping between two soldiers bound with two chains Guards in front of the door kept the prison
ಹೆರೋದನು ಪೇತ್ರನನ್ನು ಹೊರಗೆ ತರಬೇಕೆಂದಿದ್ದ ಅದೇ ರಾತ್ರಿಯಲ್ಲಿ ಅವನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟು ಇಬ್ಬರು ಸೈನಿಕರ ಮಧ್ಯದಲ್ಲಿ ನಿದ್ರೆಮಾಡುತ್ತಿದ್ದನು ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯು ತ್ತಿದ್ದರು
However Festus answered that Paul should be kept in custody at Caesarea and that he himself was about to depart shortly
ಆದರೆ ಫೆಸ್ತನು ಪ್ರತ್ಯುತ್ತರವಾಗಿಪೌಲನು ಕೈಸರೈ ಯದಲ್ಲೇ ಕಾವಲಿನಲ್ಲಿಡಲ್ಪಡತಕ್ಕದ್ದೆಂದೂ ಅಲ್ಲಿಗೆ ತಾನೇ ಶೀಘ್ರವಾಗಿ ಹೋಗುವೆನೆಂದೂ ಹೇಳಿದನು
I have fought the good fight I have finished the course I have kept the faith
ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ ನಾನು ನನ್ನ ಓಟ ವನ್ನು ಮುಗಿಸಿದ್ದೇನೆ ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ
By faith he kept the Passover and the sprinkling of the blood that the destroyer of the firstborn should not touch them
ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ
And they kept that saying with themselves questioning one with another what the rising from the dead should mean
ಮತ್ತು ಸತ್ತವರೊಳಗಿಂದ ಎದ್ದು ಬರುವದರ ಅರ್ಥವೇನೆಂದು ಅವರು ಒಬ್ಬರಿಗೊಬ್ಬರು ಪ್ರಶ್ನಿಸಿಕೊಳ್ಳುತ್ತಾ ಆ ಮಾತನ್ನು ತಮ್ಮೊಳಗೆ ಇಟ್ಟುಕೊಂಡರು
Advertisement - Remove
Then said Jesus Let her alone against the day of my burying hath she kept this
ಆಗ ಯೇಸುಈಕೆಯನ್ನು ಬಿಟ್ಟುಬಿಡಿರಿ ನನ್ನನ್ನು ಹೂಣಿಡುವ ದಿವಸಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಾಳೆ
And when Herod would have brought him forth the same night Peter was sleeping between two soldiers bound with two chains and the keepers before the door kept the prison
ಹೆರೋದನು ಪೇತ್ರನನ್ನು ಹೊರಗೆ ತರಬೇಕೆಂದಿದ್ದ ಅದೇ ರಾತ್ರಿಯಲ್ಲಿ ಅವನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟು ಇಬ್ಬರು ಸೈನಿಕರ ಮಧ್ಯದಲ್ಲಿ ನಿದ್ರೆಮಾಡುತ್ತಿದ್ದನು ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯು ತ್ತಿದ್ದರು
But Festus answered that Paul should be kept at Caesarea and that he himself would depart shortly thither
ಆದರೆ ಫೆಸ್ತನು ಪ್ರತ್ಯುತ್ತರವಾಗಿಪೌಲನು ಕೈಸರೈ ಯದಲ್ಲೇ ಕಾವಲಿನಲ್ಲಿಡಲ್ಪಡತಕ್ಕದ್ದೆಂದೂ ಅಲ್ಲಿಗೆ ತಾನೇ ಶೀಘ್ರವಾಗಿ ಹೋಗುವೆನೆಂದೂ ಹೇಳಿದನು
I have fought a good fight I have finished my course I have kept the faith
ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ ನಾನು ನನ್ನ ಓಟ ವನ್ನು ಮುಗಿಸಿದ್ದೇನೆ ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ
Through faith he kept the passover and the sprinkling of blood lest he that destroyed the firstborn should touch them
ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading