Advertisement - Remove

kept - Example Sentences

Popularity:
Difficulty:
ಕೇಪ್ಟ / ಕೈಪ್ಟ
His brothers envied him but his father kept this saying in mind
ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು
They kept the Passover in the first month on the fourteenth day of the month at evening in the wilderness of Sinai According to all that Yahweh commanded Moses so the children of Israel did
ಹೀಗೆ ಅವರು ಮೊದಲನೇ ತಿಂಗಳಿನ ಹದಿನಾಲ್ಕನೆಯ ದಿವಸದ ಸಾಯಂಕಾಲ ಸೀನಾಯಿ ಅರಣ್ಯದಲ್ಲಿ ಪಸ್ಕವನ್ನು ಆಚರಿಸಿದರು ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್‌ ಮಕ್ಕಳು ಮಾಡಿದರು
Blessed is your discretion and blessed are you that have kept me this day from blood guiltiness and from avenging myself with my own hand
ನಿನ್ನ ಬುದ್ಧಿಮಾತು ಆಶೀರ್ವದಿಸಲ್ಪಡಲಿ ನಾನು ರಕ್ತ ಚೆಲ್ಲುವದನ್ನೂ ನನ್ನ ಕೈಯಿಂದ ನಾನೇ ಮುಯ್ಯಿ ತೀರಿಸದಂತೆಯೂ ಈ ಹೊತ್ತು ನನ್ನನ್ನು ಆಟಂಕಪಡಿ ಸಿದ ನಿನಗೆ ಆಶೀರ್ವಾದವಾಗಲಿ
For I have kept the ways of Yahweh and have not wickedly departed from my God
ಕರ್ತನ ಮಾರ್ಗಗಳನ್ನು ಕೈಕೊಂಡೆನು ನಾನು ನನ್ನ ದೇವರನ್ನು ತೊರೆದುಬಿಡುವ ದುಷ್ಟತ್ವಮಾಡಲಿಲ್ಲ
The children of Israel who were present at Jerusalem kept the feast of unleavened bread seven days with great gladness and the Levites and the priests praised Yahweh day by day singing with loud instruments to Yahweh
ಯೆರೂಸಲೇಮಿನಲ್ಲಿದ್ದ ಇಸ್ರಾಯೇಲಿನ ಮಕ್ಕಳು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು ಇದಲ್ಲದೆ ಲೇವಿ ಯರೂ ಯಾಜಕರೂ ಮಹಾಶಬ್ದದ ವಾದ್ಯಗಳಿಂದ ಕರ್ತನಿಗೆ ಹಾಡಿ ಪ್ರತಿ ದಿನದಲ್ಲಿಯೂ ಕರ್ತನನ್ನು ಸ್ತುತಿಸಿದರು
Advertisement - Remove
The whole assembly took counsel to keep other seven days and they kept another seven days with gladness
ಆದರೆ ಸಮೂಹವೆಲ್ಲಾ ಮತ್ತೂ ಏಳು ದಿವಸ ಆಚರಿಸುವದಕ್ಕೆ ಯೋಚಿಸಿಕೊಂಡ ಮೇಲೆ ಏಳು ದಿವಸಗಳು ಸಂತೋಷವಾಗಿ ಆಚರಿಸಿದರು
Josiah kept a Passover to Yahweh in Jerusalem and they killed the Passover on the fourteenth day of the first month
ಇದಲ್ಲದೆ ಯೋಷೀಯನು ಯೆರೂಸ ಲೇಮಿನಲ್ಲಿ ಕರ್ತನಿಗೆ ಪಸ್ಕವನ್ನು ಆಚರಿ ಸಿದನು ಮೊದಲನೇ ತಿಂಗಳ ಹದಿನಾಲ್ಕನೇ ದಿವಸ ದಲ್ಲಿ ಪಸ್ಕದ ಕುರಿಯನ್ನು ವಧಿಸಿದರು
The children of Israel who were present kept the Passover at that time and the feast of unleavened bread seven days
ಸಿದ್ಧವಾಗಿದ್ದ ಇಸ್ರಾಯೇಲಿನ ಮಕ್ಕಳು ಆ ಕಾಲದಲ್ಲಿ ಪಸ್ಕವನ್ನೂ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನೂ ಏಳು ದಿವಸ ಆಚರಿಸಿದರು
The children of the captivity kept the Passover on the fourteenth day of the first month
ಇದಲ್ಲದೆ ಸೆರೆಯ ಮಕ್ಕಳು ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸದಲ್ಲಿ ಪಸ್ಕವನ್ನು ಆಚರಿಸಿದರು
Also day by day from the first day to the last day he read in the book of the law of God They kept the feast seven days and on the eighth day was a solemn assembly according to the ordinance
ಎಜ್ರನು ಮೊದಲನೇ ದಿವಸದಿಂದ ಕಡೇ ದಿವಸದವರೆಗೂ ದಿನ ದಿನವೂ ದೇವರ ನ್ಯಾಯ ಪ್ರಮಾಣದ ಪುಸ್ತಕವನ್ನು ಓದುತ್ತಿದ್ದನು ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು ಎಂಟನೇ ದಿವಸದಲ್ಲಿ ಪದ್ಧತಿಯ ಪ್ರಕಾರ ಪರಿಶುದ್ಧ ಸಭೆಯು ಸೇರಿತ್ತು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading