Advertisement - Remove

knowledge - Example Sentences

Popularity:
Difficulty:
ನಾಲಜ / ನಾಲಿಜ / ನಾಲಿಜ
to give knowledge of salvation to his people by the remission of their sins
ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು
Even as they refused to have God in their knowledge God gave them up to a reprobate mind to do those things which are not fitting
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು
a corrector of the foolish a teacher of babies having in the law the form of knowledge and of the truth
ಮೂರ್ಖರ ಉಪಾಧ್ಯಾಯನೂ ಶಿಶುಗಳ ಬೋಧಕನೂ ನ್ಯಾಯ ಪ್ರಮಾಣದಲ್ಲಿರುವ ತಿಳುವಳಿಕೆಯ ಮತ್ತು ಸತ್ಯದ ಸ್ವರೂಪವುಳ್ಳವನೂ ಆಗಿದ್ದೀ ಎಂದು ನಂಬಿಕೊಂಡಿದ್ದೀ
Because by the works of the law no flesh will be justified in his sight For through the law comes the knowledge of sin
ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ
Oh the depth of the riches both of the wisdom and the knowledge of God How unsearchable are his judgments and his ways past tracing out
ಹಾ ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ
Advertisement - Remove
But as you abound in everything in faith utterance knowledge all earnestness and in your love to us see that you also abound in this grace
ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಈ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ
in whom are all the treasures of wisdom and knowledge hidden
ಆತನಲ್ಲಿ ಕ್ರಿಸ್ತನಲ್ಲಿ ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ
who desires all people to be saved and come to full knowledge of the truth
ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ
in gentleness correcting those who oppose him perhaps God may give them repentance leading to a full knowledge of the truth
ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನುಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು
seeing that his divine power has granted to us all things that pertain to life and godliness through the knowledge of him who called us by his own glory and virtue
ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading