The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
He who seeks his life will lose it and he who loses his life for my sake will find it
ತನ್ನ ಪ್ರಾಣವನ್ನು ಕಂಡು ಕೊಳ್ಳುವವನು ಅದನ್ನು ಕಳಕೊಳ್ಳುವನು ನನ್ನ ನಿಮಿತ್ತ ವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು
For whoever desires to save his life will lose it and whoever will lose his life for my sake will find it
ಯಾಕಂದರೆ ತನ್ನ ಪ್ರಾಣ ವನ್ನು ಉಳಿಸಿಕೊಳ್ಳುವವನು ಅದನ್ನು ಕಳ ಕೊಳ್ಳುವನು ಮತ್ತು ನನ್ನ ನಿಮಿತ್ತವಾಗಿ ತನ್ನ ಪ್ರಾಣ ವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು
For whoever desires to save his life will lose it and whoever will lose his life for my sake will find it
ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವವನು ಅದನ್ನು ಕಳ ಕೊಳ್ಳುವನು ಮತ್ತು ನನ್ನ ನಿಮಿತ್ತವಾಗಿ ತನ್ನ ಪ್ರಾಣ ವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು
For what will it profit a man if he gains the whole world and forfeits his life Or what will a man give in exchange for his life
ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು
If your eye causes you to stumble pluck it out and cast it from you It is better for you to enter into life with one eye rather than having two eyes to be cast into the Gehenna of fire
ನಿನ್ನ ಕಣ್ಣು ನಿನ್ನನ್ನು ಅಭ್ಯಂತರ ಪಡಿಸಿದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು ನೀನು ಎರಡು ಕಣ್ಣುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು
even as the Son of Man came not to be served but to serve and to give his life as a ransom for many
ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು
He said to them Is it lawful on the Sabbath day to do good or to do harm To save a life or to kill But they were silent
ಆತನು ಅವರಿಗೆ ಸಬ್ಬತ್ ದಿವಸಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ ಇಲ್ಲವೆ ಕೆಟ್ಟದ್ದನ್ನು ಮಾಡುವದು ನ್ಯಾಯವೋ ಪ್ರಾಣವನ್ನು ಉಳಿಸುವದೋ ಇಲ್ಲವೆ ಕೊಲ್ಲುವದೋ ಎಂದು ಕೇಳಿದನು ಆದರೆ ಅವರು ಸುಮ್ಮನಿದ್ದರು
For whoever wants to save his life will lose it and whoever will lose his life for my sake and the sake of the Good News will save it
ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳ ಬೇಕೆಂದಿರುವ ಯಾವನಾದರೂ ಅದನ್ನು ಕಳಕೊಳ್ಳು ವನು ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾವನು ತನ್ನ ಪ್ರಾಣವನ್ನು ಕಳ ಕೊಳ್ಳುವನೋ ಅವನು ಅದನ್ನು ಉಳಿಸಿಕೊಳ್ಳುವನು
For what will a man give in exchange for his life
ಇಲ್ಲವೆ ಒಬ್ಬನು ತನ್ನ ಆತ್ಮಕ್ಕೆ ಬದಲಾಗಿ ಏನು ಕೊಡುವನುಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು
If your hand causes you to stumble cut it off It is better for you to enter into life maimed rather than having your two hands to go into Gehenna into the unquenchable fire
ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…