Advertisement - Remove

little - Example Sentences

Popularity:
Difficulty:
ಲಿಟಲ
Jesus called a little child to himself and set him in their midst
ಆಗ ಯೇಸು ಒಂದು ಚಿಕ್ಕ ಮಗುವನ್ನು ತನ್ನ ಬಳಿಗೆ ಕರೆದು ಅವನನ್ನು ಅವರ ಮಧ್ಯದಲ್ಲಿ ನಿಲ್ಲಿಸಿ
and said Most certainly I tell you unless you turn and become as little children you will in no way enter into the Kingdom of Heaven
ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ
Whoever therefore humbles himself as this little child the same is the greatest in the Kingdom of Heaven
ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು
Whoever receives one such little child in my name receives me
ಮತ್ತು ಯಾವನಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿ ಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ
They were bringing to him little children that he should touch them but the disciples rebuked those who were bringing them
ಆಗ ಕೆಲವರು ಚಿಕ್ಕ ಮಕ್ಕಳನ್ನು ಆತನು ಮುಟ್ಟಬೇಕೆಂದು ಆತನ ಬಳಿಗೆ ಅವುಗಳನ್ನು ತಂದರು ಆದರೆ ಆತನ ಶಿಷ್ಯರು ತಂದವರನ್ನು ಗದರಿಸಿದರು
Advertisement - Remove
Most certainly I tell you whoever will not receive the Kingdom of God like a little child he will in no way enter into it
ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆಯಾವನಾದರೂ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿದ್ದರೆ ಅವನು ಅದರೊಳಗೆ ಪ್ರವೇಶಿಸುವದಿಲ್ಲ
Therefore I tell you her sins which are many are forgiven for she loved much But to whom little is forgiven the same loves little
ಆದದರಿಂದ ನಾನು ಹೇಳುವದೇ ನಂದರೆಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು
But the other disciples came in the little boat for they were not far from the land but about two hundred cubits away dragging the net full of fish
ಉಳಿದ ಶಿಷ್ಯರು ವಿಾನುಗಳಿದ್ದ ಬಲೆಯನ್ನು ಎಳೆಯುತ್ತಾ ಒಂದು ಚಿಕ್ಕ ದೋಣಿಯಲ್ಲಿ ಬಂದರು ಯಾಕಂದರೆ ಅವರು ದಡದಿಂದ ದೂರವಿರಲಿಲ್ಲ ಆದರೆ ಅದು ಇನ್ನೂರು ಮೊಳ ದಷ್ಟಿತ್ತು
As it is written He who gathered much had nothing left over and he who gathered little had no lack
ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ ಎಂದು ಬರೆದಿರುವ ಪ್ರಕಾರವಾಗುವದು
You made him a little lower than the angels You crowned him with glory and honor
ನೀನು ಅವನನ್ನು ದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ ಪ್ರಭಾವ ವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟು ನಿನ್ನ ಕೈಕೆಲಸಗಳ ಮೇಲೆ ಅವನನ್ನು ನೇಮಿಸಿದ್ದೀ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading