Advertisement - Remove

little - Example Sentences

Popularity:
Difficulty:
ಲಿಟಲ
Out of one of them came forth a little horn which grew exceeding great toward the south and toward the east and toward the glorious land
ಅವುಗಳಲ್ಲಿ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು ಬಹಳ ದೊಡ್ಡದಾಗಿ ಬೆಳೆದು ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ರಮ್ಯ ದೇಶದ ಕಡೆಗೂ ಪ್ರಬಲವಾಯಿತು
For behold Yahweh commands and the great house will be smashed to pieces and the little house into bits
ಇಗೋ ಕರ್ತನು ಆಜ್ಞಾಪಿಸುತ್ತಾನೆ ಆತನು ದೊಡ್ಡ ಮನೆಯನ್ನು ಸೀಳುಗಳಿಂದಲೂ ಚಿಕ್ಕ ಮನೆಯನ್ನು ಬಿರುಕುಗಳಿಂದಲೂ ಹೊಡೆಯುವನು
He spoke to his disciples that a little boat should stay near him because of the crowd so that they wouldn't press on him
ಸಮೂಹವು ತನ್ನನ್ನು ನೂಕದಂತೆ ತನಗೋಸ್ಕರ ಒಂದು ಚಿಕ್ಕ ದೋಣಿಯು ಸಿದ್ಧವಿರ ಬೇಕೆಂದು ಆತನು ತನ್ನ ಶಿಷ್ಯರಿಗೆ ಹೇಳಿದನು
Don't be afraid little flock for it is your Father's good pleasure to give you the Kingdom
ಚಿಕ್ಕ ಹಿಂಡೇ ಭಯಪಡಬೇಡ ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ
Most certainly I tell you whoever doesn't receive the Kingdom of God like a little child he will in no way enter into it
ಯಾವನಾದರೂ ಈ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿರುವನೋ ಅವನು ಅದರೊಳಗೆ ಸೇರುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು
Advertisement - Remove
Be no longer a drinker of water only but use a little wine for your stomach's sake and your frequent infirmities
ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾ ಗುವ ಬಲಹೀನತೆಗಳಿಗಾಗಿಯೂ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ
I write to you little children because your sins are forgiven you for his name's sake
ಚಿಕ್ಕ ಮಕ್ಕಳೇ ಆತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವದರಿಂದ ನಾನು ನಿಮಗೆ ಬರೆಯುತ್ತೇನೆ
My little children let's not love in word only neither with the tongue only but in deed and truth
ನನ್ನ ಚಿಕ್ಕ ಮಕ್ಕಳೇ ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು
I know your works behold I have set before you an open door which no one can shut that you have a little power and kept my word and didn't deny my name
ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು ಇಗೋ ನಾನು ನಿನ್ನ ಮುಂದೆ ಒಂದು ಬಾಗಲನ್ನು ತೆರೆದಿದ್ದೇನೆ ಅದನ್ನು ಯಾವ ಮನುಷ್ಯನೂ ಮುಚ್ಚಲಾರನು ಯಾಕಂದರೆ ನಿನ್ನ ಶಕ್ತಿ ಕೊಂಚವಾಗಿದ್ದರೂ ನನ್ನ ವಾಕ್ಯವನ್ನು ಕಾಪಾಡಿ ನನ್ನ ಹೆಸರನ್ನು ಅಲ್ಲಗಳೆಯಲಿಲ್ಲ
I took the little book out of the angel's hand and ate it up It was as sweet as honey in my mouth When I had eaten it my stomach was made bitter
ಆಗ ನಾನು ಆ ಚಿಕ್ಕ ಪುಸ್ತಕವನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು ಅದನ್ನು ತಿಂದ ಕೂಡಲೆ ನನ್ನ ಹೊಟ್ಟೆಯು ಕಹಿ ಯಾಯಿತುಅವನು ನನಗೆನೀನು ಅನೇಕ ಪ್ರಜೆ ಜನಾಂಗ ಭಾಷೆ ಮತ್ತು ರಾಜರುಗಳ ಮುಂದೆ ತಿರಿಗಿ ಪ್ರವಾದಿಸತಕ್ಕದ್ದು ಎಂದು ಹೇಳಿದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading