The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
Most certainly I tell you whoever will not receive the Kingdom of God like a little child he will in no way enter into it
ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆಯಾವನಾದರೂ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿದ್ದರೆ ಅವನು ಅದರೊಳಗೆ ಪ್ರವೇಶಿಸುವದಿಲ್ಲ
But the other disciples came in the little boat for they were not far from the land but about two hundred cubits away dragging the net full of fish
ಉಳಿದ ಶಿಷ್ಯರು ವಿಾನುಗಳಿದ್ದ ಬಲೆಯನ್ನು ಎಳೆಯುತ್ತಾ ಒಂದು ಚಿಕ್ಕ ದೋಣಿಯಲ್ಲಿ ಬಂದರು ಯಾಕಂದರೆ ಅವರು ದಡದಿಂದ ದೂರವಿರಲಿಲ್ಲ ಆದರೆ ಅದು ಇನ್ನೂರು ಮೊಳ ದಷ್ಟಿತ್ತು
So the tongue is also a little member and boasts great things See how a small fire can spread to a large forest
ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ ಇಗೋ ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ
I write to you fathers because you know him who is from the beginning I write to you young men because you have overcome the evil one I write to you little children because you know the Father
ತಂದೆಗಳೇ ಆದಿಯಿಂದಿರುವಾತ ನನ್ನು ನೀವು ಬಲ್ಲವರಾಗಿರುವದರಿಂದ ನಾನು ನಿಮಗೆ ಬರೆಯುತ್ತೇನೆ ಯೌವನಸ್ಥರೇ ನೀವು ಕೆಡುಕನನ್ನು ಜಯಿಸಿರುವದರಿಂದ ನಿಮಗೆ ಬರೆಯುತ್ತೇನೆ ಚಿಕ್ಕ ಮಕ್ಕಳಿರಾ ನೀವು ತಂದೆಯನ್ನು ಬಲ್ಲವರಾಗಿರುವದ ರಿಂದ ನಿಮಗೆ ಬರೆಯುತ್ತೇನೆ
Now little children remain in him that when he appears we may have boldness and not be ashamed before him at his coming
ಚಿಕ್ಕ ಮಕ್ಕಳೇ ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…