Advertisement - Remove

mark - Example Sentences

ಮಾರ್ಕ
Then the contention grew so sharp that they separated from each other Barnabas took Mark with him and sailed away to Cyprus
ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು
as do Mark Aristarchus Demas and Luke my fellow workers
ನನ್ನ ಜೊತೆಗೆಲಸದವರಾದ ಮಾರ್ಕ ಅರಿಸ್ತಾರ್ಕ ದೇಮಲೂ ಕರೂ ನಿನ್ನನ್ನು ವಂದಿಸುತ್ತಾರೆನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ ಆಮೆನ್‌
Another angel a third followed them saying with a great voice If anyone worships the beast and his image and receives a mark on his forehead or on his hand
ತರುವಾಯ ಮೂರನೆಯ ದೂತನು ಅವರನ್ನು ಹಿಂಬಾಲಿಸಿಯಾರಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ತನ್ನ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿ ಕೊಂಡರೆ
And the contention was so sharp between them that they departed asunder one from the other and so Barnabas took Mark and sailed unto Cyprus
ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು
And the third angel followed them saying with a loud voice If any man worship the beast and his image and receive his mark in his forehead or in his hand
ತರುವಾಯ ಮೂರನೆಯ ದೂತನು ಅವರನ್ನು ಹಿಂಬಾಲಿಸಿಯಾರಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ತನ್ನ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿ ಕೊಂಡರೆ
Advertisement - Remove
And the first went and poured out his vial upon the earth and there fell a noisome and grievous sore upon the men which had the mark of the beast and upon them which worshipped his image
ಆಗ ಮೊದಲನೆಯವನು ಹೊರಟು ತನ್ನ ಪಾತ್ರೆ ಯಲ್ಲಿದ್ದದ್ದನ್ನು ಭೂಮಿಯ ಮೇಲೆ ಹೊಯಿದನು ಆಗ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ಆರಾಧನೆ ಮಾಡಿದ ಮನುಷ್ಯರ ಮೇಲೆ ಕೊಳೆಯುವ ಘೋರವಾದ ಹುಣ್ಣು ಎದ್ದಿತು
Mark partially uploaded files
ಭಾಗಶಃ ಅಪ್‌ಲೋಡ್‌ ಮಾಡಲಾದ ಕಡತಗಳನ್ನು ಗುರುತುಹಾಕಿ
Now Absalom had commanded his servants saying Mark ye now when Amnon's heart is merry with wine and when I say unto you Smite Amnon then kill him fear not have not I commanded you be courageous and be valiant
ಆದರೆ ಅಬ್ಷಾಲೋಮನು ತನ್ನ ಸೇವಕರಿಗೆನೀವು ನೋಡಿಕೊಳ್ಳಿರಿ ಅಮ್ನೋನ ನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ ಬಲವಾಗಿರಿ ಪರಾಕ್ರಮಿಗಳಾ ಗಿರ್ರಿ ಎಂದು ಆಜ್ಞಾಪಿಸಿ ಹೇಳಿದನು
Mark the perfect man and behold the upright for the end of that man is peace
ಸಂಪೂರ್ಣನನ್ನು ಗಮನಿಸು ಯಥಾರ್ಥನನ್ನು ನೋಡು ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ
At Chennai, he will attend the event to mark the inauguration of the Amma Two Wheeler Scheme – a welfare scheme of the State Government.
ಚೆನ್ನೈಯಲ್ಲಿ ಅವರು ರಾಜ್ಯ ಸರಕಾರದ ಕಲ್ಯಾಣ ಯೋಜನೆಯಾದ ಅಮ್ಮಾ ದ್ವಿಚಕ್ರ ವಾಹನ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading