Advertisement - Remove

master - Example Sentences

Popularity:
Difficulty:
ಮೈಸ್ಟರ
If his master have given him a wife and she have born him sons or daughters the wife and her children shall be her master's and he shall go out by himself
ಅವನ ಯಜಮಾನನು ಅವನಿಗೆ ಕೊಟ್ಟ ಹೆಂಡತಿಯು ಅವನಿಗೆ ಕುಮಾರರನ್ನೂ ಕುಮಾರ್ತೆಯರನ್ನೂ ಹೆತ್ತಿದ್ದರೆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನವ ರಾಗಿರಬೇಕು ಅವನು ಒಬ್ಬನಾಗಿಯೇ ಹೋಗಬೇಕು
Then his master shall bring him unto the judges he shall also bring him to the door or unto the door post and his master shall bore his ear through with an aul and he shall serve him for ever
ಅವನ ಯಜಮಾ ನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು ಬಾಗಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ ಅವನ ಯಜಮಾ ನನು ಅವನ ಕಿವಿಯನ್ನು ಸಲಾಕಿಯಿಂದ ಚುಚ್ಚಬೇಕು ಆಗ ಅವನು ಸದಾಕಾಲಕ್ಕೂ ಅವನ ಸೇವೆಮಾಡಬೇಕು
Then his master shall bring him unto the judges he shall also bring him to the door or unto the door post and his master shall bore his ear through with an aul and he shall serve him for ever
ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು ಬಾಗಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ ಅವನ ಯಜಮಾ ನನು ಅವನ ಕಿವಿಯನ್ನು ಸಲಾಕಿಯಿಂದ ಚುಚ್ಚಬೇಕು ಆಗ ಅವನು ಸದಾಕಾಲಕ್ಕೂ ಅವನ ಸೇವೆಮಾಡಬೇಕು
If she please not her master who hath betrothed her to himself then shall he let her be redeemed to sell her unto a strange nation he shall have no power seeing he hath dealt deceitfully with her
ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಅವಳು ಮೆಚ್ಚಿಕೆಯಾಗದೆ ಹೋದರೆ ಅವಳು ಬಿಡುಗಡೆಯಾಗುವಂತೆ ಮಾಡಲಿ ಅವನು ಅವಳನ್ನು ವಂಚಿಸಿದ್ದರಿಂದ ಅನ್ಯರಿಗೆ ಅವಳನ್ನು ಮಾರು ವದಕ್ಕೆ ಅವನಿಗೆ ಅಧಿಕಾರವಿಲ್ಲ
If the ox shall push a manservant or a maidservant he shall give unto their master thirty shekels of silver and the ox shall be stoned
ದಾಸನನ್ನಾದರೂ ದಾಸಿಯನ್ನಾದರೂ ಎತ್ತು ತಿವಿ ದರೆ ಅವರ ಯಜಮಾನನಿಗೆ ಮೂವತ್ತು ಶೆಕೆಲ್‌ ಬೆಳ್ಳಿಯನ್ನು ಕೊಟ್ಟು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು
Advertisement - Remove
If the thief be not found then the master of the house shall be brought unto the judges to see whether he have put his hand unto his neighbour's goods
ಕಳ್ಳನು ಸಿಕ್ಕದೆ ಹೋದರೆ ಮನೆಯ ಯಜಮಾನನು ತನ್ನ ನೆರೆಯವನ ಸಾಮಾನುಗಳನ್ನು ಅವನು ಮುಟ್ಟಲಿಲ್ಲ ವೆಂದು ವಿಚಾರಿಸುವದಕ್ಕೆ ನ್ಯಾಯಾಧಿಪತಿಗಳ ಬಳಿಗೆ ಅವನನ್ನು ಬರಮಾಡಬೇಕು
Thou shalt not deliver unto his master the servant which is escaped from his master unto thee
ತನ್ನ ಯಜಮಾನನನ್ನು ಬಿಟ್ಟು ನಿನ್ನ ಬಳಿಗೆ ತಪ್ಪಿಸಿ ಕೊಂಡು ಬಂದ ದಾಸನನ್ನು ತನ್ನ ಯಜಮಾನನಿಗೆ ಒಪ್ಪಿಸಬಾರದು
Thou shalt not deliver unto his master the servant which is escaped from his master unto thee
ತನ್ನ ಯಜಮಾನನನ್ನು ಬಿಟ್ಟು ನಿನ್ನ ಬಳಿಗೆ ತಪ್ಪಿಸಿ ಕೊಂಡು ಬಂದ ದಾಸನನ್ನು ತನ್ನ ಯಜಮಾನನಿಗೆ ಒಪ್ಪಿಸಬಾರದು
And his master said unto him We will not turn aside hither into the city of a stranger that is not of the children of Israel we will pass over to Gibeah
ಆದರೆ ಅವನ ಯಜಮಾನನು ಅವನಿಗೆನಾವು ಇಲ್ಲಿ ಇಸ್ರಾಯೇಲ್‌ ಮಕ್ಕಳಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯದೆ ಗಿಬೆಯದ ಮಟ್ಟಿಗೂ ಹಾದು ಹೋಗೋಣ ಅಂದನು
And the man the master of the house went out unto them Nay my brethren nay I pray you do not so wickedly seeing that this man is come into mine house do not this folly
ಆಗ ಮನೆಯ ಯಜಮಾನನಾದ ಆ ಮನುಷ್ಯನು ಅವರ ಬಳಿಗೆ ಹೊರಟುಹೋಗಿ ಅವರಿಗೆಹಾಗೆ ಮಾಡಬೇಡಿರಿ ನನ್ನ ಸಹೋದರರೇ ದಯಮಾಡಿ ಕೆಟ್ಟತನಮಾಡಬೇಡಿರಿ ಆ ಮನುಷ್ಯನು ನನ್ನ ಮನೆಯಲ್ಲಿ ಪ್ರವೇಶಿಸಿದ್ದರಿಂದ ನೀವು ಅಂಥಾಬುದ್ಧಿಹೀನತೆಯನ್ನು ಮಾಡಬೇಡಿರಿ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading