Advertisement - Remove

master - Example Sentences

ಮೈಸ್ಟರ
He said Blessed be Yahweh the God of my master Abraham who has not forsaken his loving kindness and his truth toward my master As for me Yahweh has led me in the way to the house of my master's relatives
ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರು ಸ್ತುತಿಹೊಂದಲಿ ಆತನು ನನ್ನ ಯಜಮಾನನನ್ನು ಅನಾಥನನ್ನಾಗಿ ಬಿಡದೆ ತನ್ನ ಕೃಪೆಯನ್ನೂ ಸತ್ಯವನ್ನೂ ತೋರಿಸಿದ್ದಾನೆ ನಾನು ಮಾರ್ಗದಲ್ಲಿರುವಾಗ ಕರ್ತನು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೆ ನಡಿಸಿದ್ದಾನೆ ಅಂದನು
Yahweh has blessed my master greatly He has become great He has given him flocks and herds silver and gold male servants and female servants and camels and donkeys
ಕರ್ತನು ನನ್ನ ಯಜಮಾನನನ್ನು ಬಹಳವಾಗಿ ಆಶೀರ್ವದಿಸಿದ್ದರಿಂದ ಅವನು ದೊಡ್ಡವನಾದನು ಆತನು ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟಿದ್ದಾನೆ
You shall not deliver to his master a servant who is escaped from his master to you
ತನ್ನ ಯಜಮಾನನನ್ನು ಬಿಟ್ಟು ನಿನ್ನ ಬಳಿಗೆ ತಪ್ಪಿಸಿ ಕೊಂಡು ಬಂದ ದಾಸನನ್ನು ತನ್ನ ಯಜಮಾನನಿಗೆ ಒಪ್ಪಿಸಬಾರದು
But one of the young men told Abigail Nabal's wife saying Behold David sent messengers out of the wilderness to Greet our master and he railed at them
ಆಗ ಕೆಲಸದವರಲ್ಲಿ ಯೌವನಸ್ಥನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆಇಗೋ ನಮ್ಮ ಯಜಮಾನನನ್ನು ವಂದಿಸಲು ದಾವೀದನು ಅರಣ್ಯದಿಂದ ದೂತರನ್ನು ಕಳುಹಿಸಿದನು ಆದರೆ ಅವನು ಅವರನ್ನು ನಿಂದಿಸಿದನು
The sons of the prophets who were at Jericho came near to Elisha and said to him Do you know that Yahweh will take away your master from your head today He answered Yes I know it Hold your peace
ಆಗ ಯೆರಿಕೋವಿನಲ್ಲಿ ರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆಕರ್ತನು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು ಅದಕ್ಕವನುನಾನು ಕೂಡ ಬಲ್ಲೆ ಸುಮ್ಮನೆ ಇರ್ರಿ ಅಂದನು
Advertisement - Remove
As Jehu entered in at the gate she said Do you come in peace Zimri you murderer of your master
ಯೇಹುವು ಬಾಗ ಲಲ್ಲಿ ಪ್ರವೇಶಿಸಿದಾಗ ಅವಳು ತನ್ನ ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವಿತ್ತೋ ಅಂದಳು
Thou shalt not deliver unto his master the servant which is escaped from his master unto thee
ತನ್ನ ಯಜಮಾನನನ್ನು ಬಿಟ್ಟು ನಿನ್ನ ಬಳಿಗೆ ತಪ್ಪಿಸಿ ಕೊಂಡು ಬಂದ ದಾಸನನ್ನು ತನ್ನ ಯಜಮಾನನಿಗೆ ಒಪ್ಪಿಸಬಾರದು
But one of the young men told Abigail Nabal's wife saying Behold David sent messengers out of the wilderness to salute our master and he railed on them
ಆಗ ಕೆಲಸದವರಲ್ಲಿ ಯೌವನಸ್ಥನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆಇಗೋ ನಮ್ಮ ಯಜಮಾನನನ್ನು ವಂದಿಸಲು ದಾವೀದನು ಅರಣ್ಯದಿಂದ ದೂತರನ್ನು ಕಳುಹಿಸಿದನು ಆದರೆ ಅವನು ಅವರನ್ನು ನಿಂದಿಸಿದನು
And as Jehu entered in at the gate she said Had Zimri peace who slew his master
ಯೇಹುವು ಬಾಗ ಲಲ್ಲಿ ಪ್ರವೇಶಿಸಿದಾಗ ಅವಳು ತನ್ನ ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವಿತ್ತೋ ಅಂದಳು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading