Advertisement - Remove

master - Example Sentences

Popularity:
Difficulty:
ಮೈಸ್ಟರ
He said Yahweh the God of my master Abraham please give me success this day and show kindness to my master Abraham
ಆಗ ಅವನುನನ್ನ ಯಜಮಾನನಾದ ಅಬ್ರಹಾ ಮನ ದೇವರಾಗಿರುವ ಕರ್ತನೇ ಈಹೊತ್ತು ನನಗೆ ತ್ವರೆಯಾಗಿ ಕಾರ್ಯಕೈಗೂಡುವಂತೆ ಮಾಡಿ ನನ್ನ ಯಜಮಾನನಾದ ಅಬ್ರಹಾಮನಿಗೆ ದಯೆ ತೋರಿಸು
He said Blessed be Yahweh the God of my master Abraham who has not forsaken his loving kindness and his truth toward my master As for me Yahweh has led me in the way to the house of my master's relatives
ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರು ಸ್ತುತಿಹೊಂದಲಿ ಆತನು ನನ್ನ ಯಜಮಾನನನ್ನು ಅನಾಥನನ್ನಾಗಿ ಬಿಡದೆ ತನ್ನ ಕೃಪೆಯನ್ನೂ ಸತ್ಯವನ್ನೂ ತೋರಿಸಿದ್ದಾನೆ ನಾನು ಮಾರ್ಗದಲ್ಲಿರುವಾಗ ಕರ್ತನು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೆ ನಡಿಸಿದ್ದಾನೆ ಅಂದನು
I came this day to the spring and saidYahweh the God of my master Abraham if now you do prosper my way which I go
ಈ ದಿನ ನಾನು ಆ ಬಾವಿಯ ಬಳಿಗೆ ಬಂದಾಗ ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರೇ ನಾನು ಹೋಗುವ ಮಾರ್ಗ ವನ್ನು ನೀನು ಸಫಲ ಮಾಡುವದಾದರೆ
I bowed my head and worshiped Yahweh and blessed Yahweh the God of my master Abraham who had led me in the right way to take my master's brother's daughter for his son
ನನ್ನ ತಲೆಯನ್ನು ಬಾಗಿಸಿ ಕರ್ತನನ್ನು ಆರಾಧಿಸಿ ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿ ಯಾಗಿ ತಕ್ಕೊಳ್ಳುವದಕ್ಕೆ ನನ್ನನ್ನು ಸರಿಯಾದ ಮಾರ್ಗ ದಲ್ಲಿ ನಡಿಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಕರ್ತನನ್ನು ಕೊಂಡಾಡಿದೆನು
The man the master of the house went out to them and said to them No my brothers please don't act so wickedly since this man has come into my house don't do this folly
ಆಗ ಮನೆಯ ಯಜಮಾನನಾದ ಆ ಮನುಷ್ಯನು ಅವರ ಬಳಿಗೆ ಹೊರಟುಹೋಗಿ ಅವರಿಗೆಹಾಗೆ ಮಾಡಬೇಡಿರಿ ನನ್ನ ಸಹೋದರರೇ ದಯಮಾಡಿ ಕೆಟ್ಟತನಮಾಡಬೇಡಿರಿ ಆ ಮನುಷ್ಯನು ನನ್ನ ಮನೆಯಲ್ಲಿ ಪ್ರವೇಶಿಸಿದ್ದರಿಂದ ನೀವು ಅಂಥಾಬುದ್ಧಿಹೀನತೆಯನ್ನು ಮಾಡಬೇಡಿರಿ
Advertisement - Remove
David was clothed with a robe of fine linen and all the Levites who bore the ark and the singers and Chenaniah the master of the song with the singers and David had on him an ephod of linen
ದಾವೀ ದನೂ ಮಂಜೂಷವನ್ನು ಹೊರುವ ಲೇವಿಯರೂ ಹಾಡುಗಾರರೂ ಹಾಡುಗಾರರ ಸಂಗಡ ಇರುವ ಸಂಗೀತದ ಯಜಮಾನನಾದ ಕೆನನ್ಯನೂ ನಯವಾದ ನಾರಿನ ಮೇಲಂಗಿಯನ್ನು ಧರಿಸಿಕೊಂಡಿದ್ದರು ಇದ ಲ್ಲದೆ ದಾವೀದನ ಮೇಲೆ ನಾರಿನ ಎಫೋದು ಇತ್ತು
Now therefore please make a pledge to my master the king of Assyria and I will give you two thousand horses if you are able on your part to set riders on them
ಹಾಗಾದರೆ ಈಗ ನನ್ನ ಯಜಮಾನನಾದ ಅಶ್ಶೂ ರಿನ ಅರಸನಿಗೆ ಹೊಣೆಗಾರರನ್ನು ಕೊಡು ಎಂದು ಬೇಡಿಕೊಳ್ಳುತ್ತೇನೆ ಆಗ ನೀನು ಅವುಗಳ ಮೇಲೆ ಸವಾರಿಮಾಡುವದಕ್ಕೆ ಜನರನ್ನು ಕೊಡುವದಕ್ಕಾದರೆ ನಿನಗೆ ಎರಡು ಸಾವಿರ ಕುದುರೆಗಳನ್ನು ನಾನು ಕೊಡು ವೆನು
The king spoke to Ashpenaz the master of his eunuchs that he should bring in certain of the children of Israel even of the seed royal and of the nobles
ಅರಸನು ತನ್ನ ಕಂಚುಕಿಯರ ಯಜಮಾನನಾದ ಅಶ್ವೆವಜನ ಸಂಗಡ ಮಾತನಾಡಿ ಅವನು ಇಸ್ರಾಯೇಲಿನ ಮಕ್ಕಳೊಳಗೆ ಕೆಲವರನ್ನು ಅರಸನ ಸಂತಾನದೊಳ ಗಿಂದಲೂ ಮತ್ತು ಪ್ರಧಾನರಲ್ಲಿಯೂ
Belteshazzar master of the magicians because I know that the spirit of the holy gods is in you and no secret troubles you tell me the visions of my dream that I have seen and its interpretation
ಓ ಮಂತ್ರ ಗಾರರ ಯಜಮಾನನಾದ ಬೇಲ್ತೆಶಚ್ಚರನೇ ನಿನ್ನಲ್ಲಿ ಪರಿಶುದ್ಧ ದೇವರ ಆತ್ಮವಿರುವದೆಂದೂ ಯಾವ ರಹ ಸ್ಯವೂ ನಿನ್ನನ್ನು ಕಳವಳಪಡಿಸದೆಂದೂ ನಾನು ಬಲ್ಲೆನು ನಾನು ಕಂಡ ಕನಸಿನ ದರ್ಶನವನ್ನೂ ಅದರ ಅರ್ಥ ವನ್ನೂ ನೀನು ನನಗೆ ಹೇಳು
And the man the master of the house went out unto them Nay my brethren nay I pray you do not so wickedly seeing that this man is come into mine house do not this folly
ಆಗ ಮನೆಯ ಯಜಮಾನನಾದ ಆ ಮನುಷ್ಯನು ಅವರ ಬಳಿಗೆ ಹೊರಟುಹೋಗಿ ಅವರಿಗೆಹಾಗೆ ಮಾಡಬೇಡಿರಿ ನನ್ನ ಸಹೋದರರೇ ದಯಮಾಡಿ ಕೆಟ್ಟತನಮಾಡಬೇಡಿರಿ ಆ ಮನುಷ್ಯನು ನನ್ನ ಮನೆಯಲ್ಲಿ ಪ್ರವೇಶಿಸಿದ್ದರಿಂದ ನೀವು ಅಂಥಾಬುದ್ಧಿಹೀನತೆಯನ್ನು ಮಾಡಬೇಡಿರಿ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading