Advertisement - Remove

master - Example Sentences

Popularity:
Difficulty:
ಮೈಸ್ಟರ
When they received it they murmured against the master of the household
ಅವರು ಅದನ್ನು ಹೊಂದಿದಾಗ ಮನೇ ಯಜಮಾನನಿಗೆ ವಿರೋಧವಾಗಿ ಗುಣು ಗುಟ್ಟುತ್ತಾ
But know this that if the master of the house had known in what hour the thief was coming he would have watched and not allowed his house to be broken into
ಕಳ್ಳನು ಯಾವಗಳಿಗೆಯಲ್ಲಿ ಬರುವ ನೆಂಬದು ಮನೇ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಕನ್ನಾಕೊರೆಯ ಗೊಡಿಸುತ್ತಿರಲಿಲ್ಲವೆಂಬದನ್ನು ತಿಳುಕೊಳ್ಳಿರಿ
Sarah my master 's wife bore a son to my master when she was old He has given all that he has to him
ಇದಲ್ಲದೆ ನನ್ನ ಯಜಮಾನನ ಹೆಂಡತಿಯಾದ ಸಾರಳು ಮುದಿಪ್ರಾಯದಲ್ಲಿ ನನ್ನ ಯಜಮಾನನಿಗೆ ಮಗನನ್ನು ಹೆತ್ತಿದ್ದಾಳೆ ಇವನು ತನಗಿದ್ದದ್ದನ್ನೆಲ್ಲಾ ಅವನಿಗೆ ಕೊಟ್ಟಿದ್ದಾನೆ
If she doesn't please her master who has married her to himself then he shall let her be redeemed He shall have no right to sell her to a foreign people since he has dealt deceitfully with her
ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಅವಳು ಮೆಚ್ಚಿಕೆಯಾಗದೆ ಹೋದರೆ ಅವಳು ಬಿಡುಗಡೆಯಾಗುವಂತೆ ಮಾಡಲಿ ಅವನು ಅವಳನ್ನು ವಂಚಿಸಿದ್ದರಿಂದ ಅನ್ಯರಿಗೆ ಅವಳನ್ನು ಮಾರು ವದಕ್ಕೆ ಅವನಿಗೆ ಅಧಿಕಾರವಿಲ್ಲ
If the bull gores a male servant or a female servant thirty shekels of silver shall be given to their master and the ox shall be stoned
ದಾಸನನ್ನಾದರೂ ದಾಸಿಯನ್ನಾದರೂ ಎತ್ತು ತಿವಿ ದರೆ ಅವರ ಯಜಮಾನನಿಗೆ ಮೂವತ್ತು ಶೆಕೆಲ್‌ ಬೆಳ್ಳಿಯನ್ನು ಕೊಟ್ಟು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು
Advertisement - Remove
You shall not deliver to his master a servant who is escaped from his master to you
ತನ್ನ ಯಜಮಾನನನ್ನು ಬಿಟ್ಟು ನಿನ್ನ ಬಳಿಗೆ ತಪ್ಪಿಸಿ ಕೊಂಡು ಬಂದ ದಾಸನನ್ನು ತನ್ನ ಯಜಮಾನನಿಗೆ ಒಪ್ಪಿಸಬಾರದು
Now therefore please give pledges to my master the king of Assyria and I will give you two thousand horses if you are able on your part to set riders on them
ಹಾಗಾದರೆ ಈಗ ನೀನು ದಯಮಾಡಿ ಅಶ್ಶೂರಿನ ಅರಸನಾದ ನನ್ನ ಯಜಮಾನನಿಗೆ ಹೊಣೆ ಗಾರರನ್ನು ಕೊಡು ಈಗ ನೀನು ಅವುಗಳ ಮೇಲೆ ಏರುವವರನ್ನು ಇಡಲು ನಿನಗೆ ಸಾಮರ್ಥ್ಯವಿದ್ದರೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ
Don't slander a servant to his master lest he curse you and you be held guilty
ಅವನ ಯಜಮಾನನಿಗೆ ಸೇವಕನ ವಿಷಯವಾಗಿ ದೂರು ಹೇಳಬೇಡ ಇದ ರಿಂದ ಅವನು ಶಪಿಸಾನು ಆಗ ನೀನು ದೋಷಿ ಯಾಗುವಿ
And Sarah my master 's wife bare a son to my master when she was old and unto him hath he given all that he hath
ಇದಲ್ಲದೆ ನನ್ನ ಯಜಮಾನನ ಹೆಂಡತಿಯಾದ ಸಾರಳು ಮುದಿಪ್ರಾಯದಲ್ಲಿ ನನ್ನ ಯಜಮಾನನಿಗೆ ಮಗನನ್ನು ಹೆತ್ತಿದ್ದಾಳೆ ಇವನು ತನಗಿದ್ದದ್ದನ್ನೆಲ್ಲಾ ಅವನಿಗೆ ಕೊಟ್ಟಿದ್ದಾನೆ
If she please not her master who hath betrothed her to himself then shall he let her be redeemed to sell her unto a strange nation he shall have no power seeing he hath dealt deceitfully with her
ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಅವಳು ಮೆಚ್ಚಿಕೆಯಾಗದೆ ಹೋದರೆ ಅವಳು ಬಿಡುಗಡೆಯಾಗುವಂತೆ ಮಾಡಲಿ ಅವನು ಅವಳನ್ನು ವಂಚಿಸಿದ್ದರಿಂದ ಅನ್ಯರಿಗೆ ಅವಳನ್ನು ಮಾರು ವದಕ್ಕೆ ಅವನಿಗೆ ಅಧಿಕಾರವಿಲ್ಲ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading