Advertisement - Remove

masters - Example Sentences

Popularity:
Difficulty:

Interpreted your input "masters" as "master".

ಮೈಸ್ಟರ
But when her masters saw that the hope of their gain was gone they seized Paul and Silas and dragged them into the marketplace before the rulers
ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು
Servants obey in all things those who are your masters according to the flesh not just when they are looking as men pleasers but in singleness of heart fearing God
ಸೇವಕರೇ ಶಾರೀರಕವಾದ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯ ರಾಗಿರ್ರಿ ಮನುಷ್ಯರನ್ನು ಮೆಚ್ಚುಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ದೇವರಿಗೆ ಭಯಪಡುವ ವರಾಗಿ ಸರಳ ಹೃದಯದಿಂದ ಕೆಲಸಮಾಡಿರಿ
Masters give to your servants that which is just and equal knowing that you also have a Master in heaven
ಯಜಮಾನರೇ ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸಮ ವಾದದ್ದನ್ನೂ ಕೊಡಿರಿ
Those who have believing masters let them not despise them because they are brothers but rather let them serve them because those who partake of the benefit are believing and beloved Teach and exhort these things
ವಿಶ್ವಾಸಿಗಳಾದ ಯಜಮಾನರಿರುವವರು ಆ ಯಜಮಾನರನ್ನು ಸಹೋದರರೆಂದು ತಾತ್ಸಾರ ಮಾಡದೆ ಆದಾಯದಲ್ಲಿ ಪಾಲು ಹೊಂದುವವರೂ ನಂಬುವವರೂ ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಹೆಚ್ಚಾದ ಸೇವೆ ಮಾಡಬೇಕು ಇವುಗಳನ್ನು ಬೋಧಿಸಿ ಎಚ್ಚರಿಸು
Servants be in subjection to your masters with all fear not only to the good and gentle but also to the wicked
ಸೇವಕರೇ ನಿಮ್ಮ ಯಜಮಾನರಿಗೆ ಪೂರ್ಣ ಭಯದಿಂದ ಅಧೀನ ರಾಗಿರ್ರಿ ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯ ರಾಗಿರ್ರಿ
Advertisement - Remove
No man can serve two masters for either he will hate the one and love the other or else he will hold to the one and despise the other Ye cannot serve God and mammon
ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ
Servants obey in all things your masters according to the flesh not with eyeservice as menpleasers but in singleness of heart fearing God
ಸೇವಕರೇ ಶಾರೀರಕವಾದ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯ ರಾಗಿರ್ರಿ ಮನುಷ್ಯರನ್ನು ಮೆಚ್ಚುಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ದೇವರಿಗೆ ಭಯಪಡುವ ವರಾಗಿ ಸರಳ ಹೃದಯದಿಂದ ಕೆಲಸಮಾಡಿರಿ
Masters give unto your servants that which is just and equal knowing that ye also have a Master in heaven
ಯಜಮಾನರೇ ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸಮ ವಾದದ್ದನ್ನೂ ಕೊಡಿರಿ
And they that have believing masters let them not despise them because they are brethren but rather do them service because they are faithful and beloved partakers of the benefit These things teach and exhort
ವಿಶ್ವಾಸಿಗಳಾದ ಯಜಮಾನರಿರುವವರು ಆ ಯಜಮಾನರನ್ನು ಸಹೋದರರೆಂದು ತಾತ್ಸಾರ ಮಾಡದೆ ಆದಾಯದಲ್ಲಿ ಪಾಲು ಹೊಂದುವವರೂ ನಂಬುವವರೂ ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಹೆಚ್ಚಾದ ಸೇವೆ ಮಾಡಬೇಕು ಇವುಗಳನ್ನು ಬೋಧಿಸಿ ಎಚ್ಚರಿಸು
Servants be subject to your masters with all fear not only to the good and gentle but also to the froward
ಸೇವಕರೇ ನಿಮ್ಮ ಯಜಮಾನರಿಗೆ ಪೂರ್ಣ ಭಯದಿಂದ ಅಧೀನ ರಾಗಿರ್ರಿ ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯ ರಾಗಿರ್ರಿ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading